Month: April 2015

ಫರಂಗಿಪೇಟೆ: ಏ.25ರಂದು ಯಕ್ಷಗಾನ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಮಂಗಳೂರಿನ ಕಳವಾರು ಶ್ರೀ ಬೆಂಕಿನಾಥೇಶ್ವರ ಯಕ್ಷಗಾನ ಮಂಡಳಿ ಇವರಿಂದ ‘ಬಬ್ಬು ಸ್ವಾಮಿ ಮಹಾತ್ಮೆ’ ಯಕ್ಷಗಾನ ಬಯಲಾಟವು ಏ.…

ಗಾಣದಪಡ್ಪು: ಬಿಲ್ಲವ ವಧು-ವರಾನ್ವೇಷಣಾ ಸಮಾವೇಶ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಬೆಂಗಳೂರು ಬಿಲ್ಲವ ಎಸೋಸಿಯೇಶನ್ ವತಿಯಿಂದ ಬಿ.ಸಿ.ರೋಡ್‍ನ ಗಾಣದಪಡ್ಪು ಸಭಾಂಗಣದಲ್ಲಿ ‘ವಧು-ವರಾನ್ವೇಷಣಾ ಸಮಾವೇಶ’ವು ಏ.19ಆದಿತ್ಯವಾರ ಬೆಳಿಗ್ಗೆ ನಡೆಯಲಿದೆ.…

ಬಂಟ್ವಾಳ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಭೇಟಿ

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‍ನಲ್ಲಿ ಆರಂಭಿಸುವ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ತಾತ್ಕಾಲಿಕ ಕಟ್ಟಡಗಳಿಗೆ ಸ್ಥಳಾಂತರಗೊಂಡ ತಾಲ್ಲೂಕು ಕಚೇರಿಯನ್ನು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಶನಿವಾರ ಭೇಟಿ…

13ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಸುದ್ದಿ9 ಕೈಕಂಬ: ಸ್ಕಂದಶ್ರೀ ಸೇವಾ ಸಮಿತಿ ಇದರ 13ನೇ ವರ್ಷದ ಸತ್ಯನಾರಾಯಣ ಪೂಜೆಯು ಏ.19ಆದಿತ್ಯವಾರ ಕಂದಾವರ ಸ್ಕಂದ ನಗರದಲ್ಲಿ ನಡೆಯಲಿದೆ. ಶ್ರೀ ವಾಸುಕಿ ಸುಬ್ರಹಮಣ್ಯ ಮಂಡಳಿ ಕಂದಾವರ,…

ಎ.18 ಕರ್ನಾಟಕ ಬಂದ್..

ಬೆಂಗಳೂರು: ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿರುವ ರಾಜ್ಯ ಬಂದ್’ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇಕೆದಾಟು ಯೋಜನೆಗೆ ತಮಿಳುನಾಡು ಸರಕಾರ ಮಾಡುತ್ತಿರುವ ತೊಂದರೆ ವಿರೋಧಿಸಿ,…

ಕೊಯಿಲ: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ,ಆಸ್ಪತ್ರೆಗೆ ದಾಖಲು, ದೂರು

ಬಂಟ್ವಾಳ:ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಕೊಯಿಲ ಎಂಬಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರಿಬ್ಬರು ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ ಘಟನೆ ಗುರುವಾರ ಸಂಜೆ ನಡೆದಿದೆ. ಇಲ್ಲಿನ…

ಬಿಸಿ ರೋಡ್: ಕೆ.ಎಸ್.ಆರ್.ಟಿ.ಸಿ ಬಸ್ಸ್ ತಡೆದು ಪ್ರತಿಭಟನೆ

ಬಂಟ್ವಾಳ: ಮಂಗಳೂರು-ಧರ್ಮಸ್ಥಳ ರೂಟಿನಲ್ಲಿ ತಾಸುಗಟ್ಟಲೆ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಸುಳಿವು ಇಲ್ಲದಿದ್ದುದರಿಂದ ಕಾದು, ಕಾದು ಸುಸ್ತಾದ ಪ್ರಯಾಣಿಕರು ಬಸ್ಸೊಂದನ್ನು ಕೆಲವು ಹೊತ್ತುಗಳ ಕಾಲ ತಡೆಹಿಡಿದು ಹಠಾತ್ ಪ್ರತಿಭಟಿಸಿದ ಘಟನೆ…

ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಗೆ ಮೂಲಭೂತ ಸೌಕರ್ಯದ ಕೊರತೆ

ಬಂಟ್ವಾಳ: ಬೇಕು ಬೇಡಗಳ ಮದ್ಯೆ ಮೇಲ್ಕಾರ್ನಲ್ಲಿ ಆರಂಭವಾದ ಟ್ರಾಫಿಕ್ ಪೋಲಿಸ್ ಠಾಣೆಗೆ ಸರಕಾರ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ವಿಫಲವಾಗಿದೆ. ಹಾಗಾಗಿ ಇಲ್ಲಿನ ಪೋಲಿಸರು ಕೆಲಸ ಮಾಡುವಲ್ಲಿ ತೊಡಕುಂಟಾಗುತ್ತಿದೆ…

ಬಂಟ್ವಾಳ:10ಕೋಟಿ ರೂ ವೆಚ್ಚದಲ್ಲಿ ಮಿನಿವಿಧಾನ ಸೌಧ ನಿರ್ಮಾಣ

ಬಂಟ್ವಾಳ; ಬಿ.ಸಿ.ರೋಡಿನಲ್ಲಿರುವ ತಾಲೂಕು ಕಛೇರಿ ಸ್ಥಳದಲ್ಲಿ 10ಕೋಟಿ ರೂ ವೆಚ್ಚದಲ್ಲಿ ಮಿನಿವಿಧಾನ ಸೌಧ ನಿರ್ಮಾಣ ಹಿನ್ನೆಲೆಯಲ್ಲಿ , ಸದ್ರಿ ಸ್ಥಳದಲ್ಲಿ ಕಾರ್ಯಚರಿಸುತ್ತಿರುವ ತಾಲೂಕು ಕಛೇರಿ , ಸಬ್ರಿಜಿಸ್ಟ್ರಾರ್…

ಬಂಟ್ವಾಳ:ಸ್ಥಗಿತಗೊಂಡಿದ್ದ ಅಕ್ರಮ ಮರಳುಗಾರಿಕೆ ಪುನಾರಂಭ

ಬಂಟ್ವಾಳ: ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ನಂದಾವರ ನದಿ ಕಿನಾರೆಯಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಸ್ಥಗಿತಗೊಂಡಿದ್ದ ಅಕ್ರಮ ಮರಳುಗಾರಿಕೆ ಪುನಾರಂಭಗೊಂಡಿದೆ. ಎರಡು ಭಾರಿ ಕಂದಾಯ ಅಧಿಕಾರಿಗಳು ದಾಳಿ ನಡೆಸಿ, ಸೊತ್ತುಗಳನ್ನು…

ಎಡಪದವು: ತಾಲೂಕು ಸ್ತ್ರೀ ಶಕ್ತಿ ಭವನ ಉದ್ಘಾಟನೆ

ಸಾಮೂಹಿಕ ಅಭಿವೃದ್ಧಿಗಾಗಿ ಸ್ತ್ರೀ ಶಕ್ತಿ ಸಂಘಗಳಿಗೆ ಕೌಶಲ್ಯ ತರಬೇತಿ ಮೂಡಬಿದರೆ: ಮಹಿಳೆಯರ ಸಾಮೂಹಿಕ ಸರ್ವಾಂಗೀಣ ಅಭಿವೃದ್ಧಿ ಹಿತದೃಷ್ಟಿಯಿಂದ ಸ್ತ್ರೀ ಶಕ್ತಿ ಸಂಘಗಳ ಮೂಲಕ ಕೌಶಲ್ಯ ತರಬೇತಿ ನೀಡುವುದು…

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಉತ್ಸವ : ಬಂಟ್ವಾಳ ಪೇಟೆಯಲ್ಲಿ ರೂ 1ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ಪುನರ್‍ನವೀಕರಣಗೊಂಡ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಶುಕ್ರವಾರ ನಡೆದ ದೇವರ…

ಫಲ್ಗುಣಿ ನದಿ ಪ್ರವಾಹ ನಿಯಂತ್ರಣ ಕಾಮಗಾರಿಗೆ ಶಿಲಾನ್ಯಾಸ

ಪೂಂಜಾಲ್ಕಟ್ಟೆ : ಅರಳ ಗ್ರಾಮದ ಮೂಲರಪಟ್ನದಲ್ಲಿ ರೂ.20ಲಕ್ಷ ವೆಚ್ಚದಲ್ಲಿ ಫಲ್ಗುಣಿ ನದಿ ಪ್ರವಾಹ ನಿಯಂತ್ರಣ ಕಾಮಗಾರಿಗೆ ಕರ್ನಾಟಕ ಸರಕಾರದ ಅರಣ್ಯ ಪರಿಸರ ಜೀವಿಶಾಸ್ತ್ರ ಸಚಿವ ಹಾಗೂ ದ.ಕ.ಜಿಲ್ಲಾ…