Month: April 2015

ರಾಮ ಸಪಲ್ಯ:ನಿಧನ

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಪುರಸಭಾ ವ್ಯಾಪ್ತಿಯ ಭಂಡಾರಿಬೆಟ್ಟು ನಿವಾಸಿ ರಾಮ ಸಪಲ್ಯ(74) ಇವರು ಅಸೌಖ್ಯದಿಂದ ಬುಧವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಮಂಗಳೂರು ಮನಪಾ ಸದಸ್ಯ…

ಪುರಸಭೆ ಸಿ.ಸಿ.ಟಿ.ವಿಯ ಧ್ವನಿಮುದ್ರಿತ ಸಿ.ಡಿ ನೀಡುವ ವಿಚಾರದಲ್ಲಿ ಸ್ಫೋಟಗೊಂಡಿತ್ತು.

ಬಂಟ್ವಾಳ:ಇಲ್ಲಿನ ಪುರಸಭೆಯ ಆಡಳಿತ ಪಕ್ಷದ ಸದಸ್ಯರೊಳಾಗಿನ ಶೀತಲ ಸಮರ ಸಿ.ಸಿ.ಟಿ.ವಿಯ ಧ್ವನಿಮುದ್ರಿತ ಸಿ.ಡಿ ನೀಡುವ ವಿಚಾರದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಮತ್ತೊಮ್ಮೆ ಸ್ಫೋಟಗೊಂಡಿತ್ತು. ಸದಸ್ಯ ಪ್ರವೀಣ್…

ಕೈಕಂಬ: ನೂತನ ಮೀನು ಮಾರುಕಟ್ಟೆ ಉದ್ಘಾಟನೆ

ಸುದ್ದಿ9 ಕೈಕಂಬ: ಗುರುಪುರ ಕೈಕಂಬದಲ್ಲಿ ನೂತನವಾಗಿ ನಿಮಾಣಗೊಂಡ ಮೀನು ಮಾರುಕಟ್ಟೆಯ ಉದ್ಘಾಟನಾ ಸಮಾರಂಭವು ಎ.1 ಬುಧವಾರ ಕೈಕಂಬದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯ ಜಾನ್ಸನ್…

ತುಳುವರ ಕುಲದೇವರು ತಿರುಪತಿ ತಿಮ್ಮಪ್ಪ ದೇವರಿಗೆ ಮುಡಿಪು ಸೇವೆ

” ಸ್ವಾಮೀ ತಿರುಪತಿದ ತಿಮ್ಮಪ್ಪ ದೇವೆರೇ, ಯೆನ ಬಾಲೆ ಕೋಡೆ ಪುಟುದ್ ಸಾದ ಬಲದ್‍ಂಡ್. ಒಂಜಿ ತೆರಿಂಡ ಸಾರ ತೆರಿಯಂದ್. ಬಂಜಿದ ಕುಜಾರ್ನೆಗಾದ್ ಪರವೂರುಗು ಪಿದಾಡ್ದೆ. ಪರವೂರು…

ಕುತ್ತಾರು : ಎಸ್ ವೈಎಸ್ ಫಲಾಹ್ ನಿಂದ ಪ್ರತಿಭಟನೆ

ಎಸ್ ವೈಎಸ್ ಫಲಾಹ್ ಮದನಿನಗರ ಇದರ ವತಿಯಿಂದ ಜಿಲ್ಲೆಯಾದ್ಯಂತ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಕುತ್ತಾರು ಜಂಕ್ಷನ್ನಿನಲ್ಲಿ ಪ್ರತಿಭಟನೆ ನಡೆಯಿತು. ಉಳ್ಳಾಲ: ವಿವಿಧ ಇಲಾಖೆಗಳ ಅಧಿಕಾರಿಗಳು ಕರ್ತವ್ಯಗಳನ್ನು ದುರುಪಯೋಗಪಡಿಸದೇ…

ಕೊಲ್ಯ: ಮನೆಯಿಂದ ಲಕ್ಷಾಂತರ ಬೆಲೆಬಾಳುವ ಚಿನ್ನ ಕಳವು

ಕೊಲ್ಯ ಮನೆಯೊಂದರಿಂದ ಲಕ್ಷಾಂತರ ಬೆಲೆಬಾಳುವ ಚಿನ್ನ ಸಹಿತ ನಗದು ಕಳ್ಳರು ಮಂಗಳವಾರ ತಡರಾತ್ರಿ ಕಳವುಗೈದಿದ್ದಾರೆ. ಉಳ್ಳಾಲ: ಸರಣಿ ಕಳವಿಗೆ ಯತ್ನಿಸಿದ ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ಬೆಲೆಬಾಳುವ…

ಮೂಡುಬಿದಿರೆ ಪುರಸಭೆ : 23.59 ಕೋಟಿ ರೂ ಬಜೆಟ್ ಮಂಡನೆ

ಮೂಡುಬಿದಿರೆ : ಮೂಡುಬಿದಿರೆ ಪುರಸಭೆಯಲ್ಲಿ ಮಂಗಳವಾರ ನಡೆದ ಪುರಸಭಾ ಮಾಸಿಕ ಸಭೆಯಲ್ಲಿ 2015-16ರ ಸಾಲಿನಲ್ಲಿ 23.59 ಕೋಟಿ ರೂಪಾಯಿ ವೆಚ್ಚದ ಬಜೆಟ್ ಮಂಡಿಸಲಾಗಿದೆ. ಪುರಸಭಾಧ್ಯಕ್ಷೆ ಸುಪ್ರಿಯಾ ಡಿ.…

ರು. 66 ಲಕ್ಷ ಹಣ ದೋಚಿ, ವಾಹನ ಸಮೇತ ಪರಾರಿಯಾದ ವಾಹನ ಚಾಲಕ!

ಬೆಂಗಳೂರು: ಎಟಿಎಂಗೆ ಹಣ ತುಂಬುವ ವಾಹನದ ಚಾಲಕನೇ ರು.66 ಲಕ್ಷ ಹಣ ಹಾಗೂ ಬಂದೂಕಿನೊಂದಿಗೆ ಪರಾರಿಯಾಗಿರುವ ಘಟನೆ ಸಿಟಿ ಮಾರುಕಟ್ಟೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಎಸ್‍ಬಿಐ ಹಾಗೂ…

ಅತಂತ್ರ ಸ್ಥಿತಿಯಲ್ಲಿ ಮೂಡುಬಿದರೆ ತಾಲೂಕು ಘೋಷಣೆ

ಮೂಡುಬಿದರೆ: ರಾಜ್ಯ ಸರ್ಕಾರ 2015ರ ಬಜೆಟ್‍ನಲ್ಲಿ ಮೂಡುಬಿದರೆಯನ್ನು ಅಧಿಕೃತ ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಿದೆ. ಇದಾದ ಒಂದು ವರ್ಷದಲ್ಲಿ ಮಿನಿ ವಿಧಾನಸೌದ ಕೂಡ ನಿರ್ಮಾಣವಾಗಲಿದೆ. ಇದು ರಾಜ್ಯ ಸಚಿವ,…

ಶಾಲಾ ವಾಹನಗಳಿಗಿನ್ನು ಜಿಪಿಎಸ್‌ ಕಡ್ಡಾಯ

ಮಂಗಳೂರು: ‘ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳಿಗೆ ಕಡ್ಡಾಯ ವಾಗಿ ಜಿಪಿಎಸ್‌ ಅಳವಡಿಸಬೇಕು. ಈ ವಾಹನಗಳ ಚಾಲಕರ ಹಾಗೂ ನಿರ್ವಾ ಹಕರ ಪೂರ್ವಚರಿತ್ರೆ ಕುರಿತು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ…

ಏ2ರಿಂದ 26ರವರೆಗೆ 423ನೇ ವಾರ್ಷಿಕ ಮತ್ತು 20ನೇ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮ

ಉಳ್ಳಾಲ: ಖುತುಬುಝ್ಜಮಾನ್ ಹಝ್ರತ್ ಅಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ(ಖ.ಸಿ.) ತಂಙಳ್‌ರವರ 423ನೇ ವಾರ್ಷಿಕ ಮತ್ತು 20ನೇ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮ ಏ. 2ರಿಂದ 26ರವರೆಗೆ ಹಲವಾರು ಕಾರ್ಯಕ್ರಮಗಳೊಂದಿಗೆ…

ರಾಹುಲ್‌ಗೆ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಡುವ ಬಯಕೆ

ಮಂಗಳೂರು: ನನ್ನ ತವರಿನ ಊರಲ್ಲಿ ಅಂದರೆ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನಾಡಬೇಕು ಎಂಬ ಬಯಕೆ ನನ್ನದಾ ಗಿದೆ’ ಎಂದು ಭಾರತ ಕ್ರಿಕೆಟ್ ತಂಡದ ಆಟಗಾರ ಕೆ. ಎಲ್.…

ಕೋದಂಡರಾಮಚಂದ್ರ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 5 ಲಕ್ಷ

ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ನಾಟಿಬೀದಿ ಎಂಬಲ್ಲಿ ರೂ 75ಲಕ್ಷ ವೆಚ್ಚದಲ್ಲಿ ಪುನರ್ನವೀಕರಣಗೊಳ್ಳುತ್ತಿರುವ ಶ್ರೀ ಕೋದಂಡರಾಮಚಂದ್ರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ…