Month: April 2015

ಸಾಮಾಜಿಕ ಶೈಕ್ಷಣಿಕ ಗಣತಿ ಕಾರ್ಯವನ್ನು ಪರಿವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಸಾಮಾಜಿಕ ಶೈಕ್ಷಣಿಕ ಗಣತಿ ಕಾರ್ಯದಲ್ಲಿ ಶೇ 38 ರಷ್ಟು ಪ್ರಗತಿ ಸಾಧಿಸಿದ್ದು, ಬುದ್ದಿವಂತರ ಜಿಲ್ಲೆಯಾದ್ದರಿಂದ ಗಣತಿಗೆ ಹೋದಲ್ಲೆಲ್ಲಾ ಹೆಚ್ಚು ಹೆಚ್ಚು ಪ್ರಶ್ನೆಗಳನ್ನು ಗಣತಿದಾರರೇ ಏದುರಿಸಬೇಕಾಗಿದೆ,…

ಸಣ್ಣಕುಕ್ಕು :ತಡೆಗೋಡೆ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬಂಟ್ವಾಳ: ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಕೃಷಿಭೂಮಿ ಸಂರಕ್ಷಣಾ ಯೋಜನೆಯಡಿ 5 ಲಕ್ಷ ವೆಚ್ಚದಲ್ಲಿ ಸಣ್ಣಕುಕ್ಕು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ತಡೆಗೋಡೆ ನಿರ್ಮಾಣಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…

ಕಲ್ಲಡ್ಕ: ಸಂಸ್ಕ್ರತ ಶಿಕ್ಷಕ ಪ್ರಶಿಕ್ಷಣ ವರ್ಗದ ಉದ್ಘಾಟನಾ ಸಮಾರಂಭ

ಕಲ್ಲಡ್ಕ: ಸಂಸ್ಕ್ರತ ಸಾಹಿತ್ಯ ಸಾಗರದಂತೆ. ಆಳಕ್ಕೆ ಇಳಿದಾಗ ಮುತ್ತು ರತ್ನಗಳಂತಿರುವ ಜ್ಞಾನ ಸಂಪತ್ತು ಲಭಿಸುತ್ತದೆ ಎಂದು ಒಡಿಯೂರು ಕ್ಷೇತ್ರದ ಸಾಧ್ವಿ ಮಾತಾನಂದಮಯಿ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ…

ಬಂಟ್ವಾಳ : ಶ್ರೀರಾಮ ಪರಿವಾರ ಹಾಗೂ ಆಂಜನೇಯ ವಿಗ್ರಹಗಳಿಗೆ ಅಭಿಷೇಕ

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಶ್ರೀರಾಮ ಪರಿವಾರ ಮತ್ತು ಆಂಜನೇಯ ವಿಗ್ರಹಗಳಿಗೆ ಅಳದಂಗಡಿಯಲ್ಲಿ ಬೃಹತ್ ಶಿಲೆಯನ್ನು ಆಯ್ಕೆ ಮಾಡಲಾಗಿದೆ.…

ಸೂರಂಗೋಲು-ನಚ್ಚಬೆಟ್ಟು ರಸ್ತೆಯ ಡಾಮರೀಕರಣ ಕಾಮಗಾರಿಗೆ ಶಂಕುಸ್ಥಾಪನೆ

ಬಂಟ್ವಾಳ: ಕಡೇಶ್ವಾಲ್ಯ ಗ್ರಾಮದಲ್ಲಿ 5 ಲಕ್ಷ ವೆಚ್ಚದ ಸೂರಂಗೋಲು-ನಚ್ಚಬೆಟ್ಟು ರಸ್ತೆಯ ಡಾಮರೀಕರಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಜಿಲ್ಲಾ ಪಂಚಾಯತ್…

ಅಹವಾಲು ಸ್ವೀಕಾರ ಹಾಗೂ ಹಕ್ಕುಪತ್ರ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಗ್ರಾಮಕರಣಿಕ ಹಾಗೂ ಕಂದಾಯ ನಿರೀಕ್ಷಕ ಎನ್ನುವ ಹುದ್ದೆ ಗ್ರಾಮೀಣಪ್ರದೇಶಗಳಲ್ಲಿ ಬಡಜನರ ಸೇವೆ ಮಾಡಲು ಸಿಕ್ಕ ದೊಡ್ಡ ಅವಕಾಶ, ಇದನ್ನು ಪ್ರಾಮಾಣಿಕತೆಯಿಂದ ಬಳಸಿಕೊಂಡು ಗ್ರಾಮದ ನೊಂದಕುಟುಂಬಗಳಿಗೆ ಸರ್ಕಾರದ…

ತುಂಬೆ-ಮುದಲ್ಮೆಪಡ್ಪು ಕಾಂಕ್ರಿಟೀಕೃತ ರಸ್ತೆ ಉದ್ಘಾಟನೆ

ಬಂಟ್ವಾಳ: ಜಿ.ಪಂ.ಅನುದಾನದ 13ನೇ ಹಣಕಾಸು ಯೋಜನೆಯಡಿಯಲ್ಲಿ ರೂ.3ಲಕ್ಷ ವೆಚ್ಚದ ತುಂಬೆ-ಮುದಲ್ಮೆಪಡ್ಪು ಕಾಂಕ್ರಿಟೀಕೃತ ರಸ್ತೆಯನ್ನು ಜಿ.ಪಂ.ಸದಸ್ಯೆ ಮಮತಾ ಡಿ.ಎಸ್.ಗಟ್ಟಿ ಉದ್ಘಾಟಿಸಿದರು. ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ , ರಾಜ್ಯ ಕೆ.ಪಿ.ಸಿ.ಸಿ.…

ತುಂಬೆ ಮಜಿ-ಬೆರ್ವ ರಸ್ತೆಗೆ ಗುದ್ದಲಿ ಪೂಜೆ

ಬಂಟ್ವಾಳ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಯೋಜನೆಯಡಿಯಲ್ಲಿ ರೂ.5ಲಕ್ಷ ವೆಚ್ಚದ ತುಂಬೆ ಗ್ರಾಮದ ಮಜಿ-ಬೆರ್ವ ರಸ್ತೆಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಗುದ್ದಲಿ ಪೂಜೆ ನೆರವೇರಿಸಿದರು. ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್…

ತುಂಬೆ-ನೇತ್ರಾವತಿ ಕಾಂಕ್ರಿಟೀಕೃತ ರಸ್ತೆ ಉದ್ಘಾಟನೆ

ಬಂಟ್ವಾಳ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಹಾಗೂ ಮಳೆ ಹನಿ ಯೋಜನೆಯಡಿಯಲ್ಲಿ ರೂ.20ಲಕ್ಷ ವೆಚ್ಚದ ತುಂಬೆ-ನೇತ್ರಾವತಿ ಕಾಂಕ್ರಿಟೀಕೃತ ರಸ್ತೆಯನ್ನು ಆರೋಗ್ಯ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು. ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್…

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದ ವಾರ್ಷಿಕ ರಥೋತ್ಸವ ನಿಮಿತ್ತ ಅಗ್ನಿಕೇಳಿ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದ ವಾರ್ಷಿಕ ರಥೋತ್ಸವ ನಿಮಿತ್ತ ತೂಟೆದಾರ (ಅಗ್ನಿಕೇಳಿ) ಬುಧವಾರ ಮುಂಜಾನೆ ದೇವಳದ ರಥಬೀದಿಯಲ್ಲಿ ನಡೆಯಿತು. ಮಂಗಳವಾರ ತಡರಾತ್ರಿ ರಥೋತ್ಸವ ನಡೆದು, ಮುಂಜಾನೆ…

ಬಂಟ್ವಾಳ ವಕೀಲರ ಸಂಘದಲ್ಲಿ ಬೇಸಿಗೆ ಯೋಗ ಶಿಬಿರ

ಬಂಟ್ವಾಳ : ಎಲ್ಲಾ ವಕೀಲರುಗಳಿಗೆ ಮತ್ತು ನ್ಯಾಯಾಲಯದ ಸಿಬ್ಬಂದಿಗಳಿಗೆ ತಮ್ಮ ದೈನಂದಿನ ಕೆಲಸದ ಒತ್ತಡದಿಂದಾಗುವ ಮನಸ್ಸಿನ ಭಾರವನ್ನು ಕಳೆಯಲು ಯೋಗ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ…

ಏ.27ರಂದು ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಮೂಡುಬಿದಿರೆ : ಮೂಡುಬಿದಿರೆ- ಕಾರ್ಕಳ ಹೆದ್ದಾರಿಯನ್ನು ಚತುಷ್ಪಥಗೊಳಿಸಬೇಕು. ಆಲಂಗಾರಿನಿಂದ ಚಿಲಿಂಬಿ ಕ್ರಾಸ್ ವರೆಗೆ ರಸ್ತೆ ಚತುಷ್ಪಥಗೊಳಿಸಿ ಡಿವೈಡರನ್ನು ಅಳವಡಿಸಿ ಅಪಘಾತ ತಡೆಗೆ ಸೂಕ್ತ ಕ್ರಮಕೈಗೊಳ್ಳಬೇಕು, ಖಾಸಗಿ ಬಸ್ಸುಗಳ…

ಸದ್ರಿ ಸ್ಥಳದಲ್ಲಿ ಕಾರ್ಯಚರಿಸುತ್ತಿರುವ ತಾಲೂಕು ಕಛೇರಿ

ಬಂಟ್ವಾಳ; ಬಿ.ಸಿ.ರೋಡಿನಲ್ಲಿರುವ ತಾಲೂಕು ಕಛೇರಿ ಸ್ಥಳದಲ್ಲಿ 10ಕೋಟಿ ರೂ ವೆಚ್ಚದಲ್ಲಿ ಮಿನಿವಿಧಾನ ಸೌಧ ನಿರ್ಮಾಣ ಹಿನ್ನೆಲೆಯಲ್ಲಿ , ಸದ್ರಿ ಸ್ಥಳದಲ್ಲಿ ಕಾರ್ಯಚರಿಸುತ್ತಿರುವ ತಾಲೂಕು ಕಛೇರಿ , ಸಬ್ರಿಜಿಸ್ಟ್ರಾರ್…

ಅಕ್ರಮ ಮರಳು ಸಾಗಾಟದ 19 ವಾಹನಗಳು ವಶ

ಮೂಡುಬಿದಿರೆ: ಜಿಲ್ಲಾಡಳಿತದ ನಿದರ್ೇಶನದಂತೆ ಮರಳು ಸಾಗಾಟದ ಲಾರಿಗಳನ್ನು ತಪಾಸಣೆ ನಡೆಸುತ್ತಿದ್ದು, ಮೂಡುಬಿದಿರೆ ತಹಸೀಲ್ದಾರ್ ಮಹಮ್ಮದ್ ಇಸಾಕ್ ನೇತೃತ್ವದ ತಂಡ ಅಕ್ರಮ ಮರಳು ಸಾಗಿಸುತ್ತಿದ್ದ 19 ಲಾರಿಗಳನ್ನು ವಶಪಡಿಸಿಕೊಂಡಿದ್ದು…