Month: April 2015

ಶಾಸ್ತವು ಶ್ರೀಭೂತನಾಥೇಶ್ವರದಲ್ಲಿ ಬ್ರಹ್ಮಕಲಶಾಭಿಷೇಕ

ಮೂಡುಬಿದಿರೆ: ಬಡಗ ಎಡಪದವು ಶಾಸ್ತವು ಶ್ರೀಭೂತನಾಥೇಶ್ವರ ದೇವಸ್ಥಾನ ಹಾಗೂ ಶಾಸ್ತವು ಶ್ರೀದೇವರ ಮೂಲಸ್ಥಾನದ ಬ್ರಹ್ಮಕಲಶಾಭಿಷೇಕ ಮಹೋತ್ಸವ ಹಾಗೂ 49ನೇ ವರ್ಷದ ಭಜನಾ ಮಂಗಳೋತ್ಸವ ಬುಧವಾರ ನಡೆಯಿತು. ಬ್ರಹ್ಮಶ್ರೀ…

ಕಟೀಲು: ಅಕ್ಷಯ ತ್ರತೀಯ ಶುಭ ದಿನದಂದು ೪೮ ಜೋಡಿಗಳು ಹಸೆ ಮಣೆಗೆ

ಕಟೀಲು: ಅಕ್ಷಯ ತ್ರತೀಯ ಶುಭ ದಿನವಾದ ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ೪೮ ಜೋಡಿಗಳು ಸರಳ ವಿವಾಹವಾದರು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆ…

ಬಂಟ್ವಾಳ : ವಾರ್ಷಿಕ ಸಮಾವೇಶದಲ್ಲಿ ಕಲಾವಿದೆ ರಾಜೀವಿ ಶೆಟ್ಟಿ ಇವರಿಂದ ಯಕ್ಷಗಾನ ಕುಣಿತ

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಎಲ್ಲೈಸಿ ಶಾಖೆಯಲ್ಲಿ ಮಂಗಳವಾರ ನಡೆದ ಅಭಿವೃದ್ಧಿ ಅಧಿಕಾರಿ ಮಧ್ವರಾಜ ಕಲ್ಮಾಡಿ ನೇತೃತ್ವದ ಪ್ರತಿನಿಧಿಗಳ ವಾರ್ಷಿಕ ಸಮಾವೇಶದಲ್ಲಿ ಕಲಾವಿದೆ ರಾಜೀವಿ ಶೆಟ್ಟಿ…

ಬಂಟ್ವಾಳ: ನಾಡಕಚೇರಿಯಲ್ಲಿ ವಿವಿಧ ಅರ್ಜಿ ಸಲ್ಲಿಕೆ ಹಾಗೂ ದಾಖಲೆಪತ್ರ ಪಡೆಯಲು ನೂಕುನುಗ್ಗಲು

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ತಾಲ್ಲೂಕು ಕಚೇರಿಗೆ ಬದಲಾಗಿ ನಿರ್ಮಾಣಗೊಳ್ಳಲಿರುವ ಮಿನಿ ವಿಧಾನಸೌಧ ಕಾಮಗಾರಿ ಹಿನ್ನೆಲೆಯಲ್ಲಿ ಇಲ್ಲಿನ ನಾಡಕಚೇರಿಯಲ್ಲಿ ವಿವಿಧ ಅರ್ಜಿ ಸಲ್ಲಿಕೆ ಮತ್ತು ಪಹಣಿ ಮತ್ತಿತರ…

ಬಂಟ್ವಾಳ: ವಾರ್ಷಿಕ ಸಮಾವೇಶದಲ್ಲಿ ಹಿರಿಯ ಪ್ರತಿನಿಧಿ ಮಹಾಬಲ ಆಳ್ವ ಇವರಿಗೆ ಸನ್ಮಾನ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಎಲ್ಲೈಸಿ ಶಾಖೆಯಲ್ಲಿ ಮಂಗಳವಾರ ನಡೆದ ಅಭಿವೃದ್ಧಿ ಅಧಿಕಾರಿ ಮಧ್ವರಾಜ ಕಲ್ಮಾಡಿ ನೇತೃತ್ವದ ಪ್ರತಿನಿಧಿಗಳ ವಾರ್ಷಿಕ ಸಮಾವೇಶದಲ್ಲಿ ಹಿರಿಯ ಪ್ರತಿನಿಧಿ ಮಹಾಬಲ ಆಳ್ವ…

ಬಂಟ್ವಾಳ : ಆಧಾರ್ ಕೇಂದ್ರವು ಮುಚ್ಚಿಕೊಂಡ ಪರಿಣಾಮ ತಾಲ್ಲೂಕು ಕಚೇರಿ ಚುನಾವಣಾ ಶಾಖೆ ಸ್ಥಳಾಂತರ

ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ತಾಲ್ಲೂಕು ಪಂಚಾಯಿತಿ ಹಳೆಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಧಾರ್ ಕೇಂದ್ರವು ದಿಢೀರನೆ ಮುಚ್ಚಿಕೊಂಡ ಪರಿಣಾಮ ತಾಲ್ಲೂಕು ಕಚೇರಿ ಚುನಾವಣಾ ಶಾಖೆ ಸ್ಥಳಾಂತರಕ್ಕೆ ಸಿದ್ಧಗೊಂಡಿದೆ.

ಮೆಲ್ಕಾರ್‍ನಲ್ಲಿ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಮೆಲ್ಕಾರ್‍ನಲ್ಲಿ ಇತ್ತೀಚೆಗೆ ಸಂಚಾರಿ ಪೊಲೀಸ್ ಠಾಣೆ ಆರಂಭಗೊಂಡರೂ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ದಿನವಿಡೀ ಭಾರೀ ಸಂಖ್ಯೆಯಲ್ಲಿ ವಾಹನ ಓಡಾಟ ಕಂಡು…

ಸೋರ್ಣಾಡು: 23ರಂದು ಕೆನರಾ ಬ್ಯಾಂಕ್ ಶಾಖೆ ಶುಭಾರಂಭ

ಬಂಟ್ವಾಳ: ಮೂಡುಬಿದ್ರೆ ರಸ್ತೆ ನಡುವಿನ ಸೋರ್ಣಾಡು ಬಂಡಸಾಲೆ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ‘ಕೃಷ್ಣ ಕೃಪಾ’ ವಾಣಿಜ್ಯ ಸಂಕೀರ್ಣದಲ್ಲಿ ಕೆನರಾ ಬ್ಯಾಂಕಿನ ಶಾಖೆಯು ಇದೇ 23ರಂದು ಬೆಳಿಗ್ಗೆ ಶುಭಾರಂಭಗೊಳ್ಳಲಿದೆ.…

ಬಂಟ್ವಾಳದಲ್ಲಿ ಹಲಸಿನ ಸಂತೆ

ಹಲಸು ಪ್ರೇಮಿಕೂಟ, ಬಂಟ್ವಾಳ ಕಳೆದ ಹಲವು ವರ್ಷಗಳಿಂದ ಹಲಸಿನ ಮೌಲ್ಯವರ್ಧನೆ, ಮಾರುಕಟ್ಟೆ, ತಳಿ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಹಲಸಿನ ಹಬ್ಬ, ತಳಿ ಆಯ್ಕೆ ಮುಂತಾದ ಕಾರ್ಯಕ್ರಮಗಳು…

ಗ್ರಾಮ ಪಂಚಾಯತಿಗಳ 13ನೇ ಹಣಕಾಸು ಅನುದಾನದಿಂದ ವಿದ್ಯುತ್ ಬಿಲ್ ಪಾವತಿಗೆ ಆಕ್ಷೇಪ

ಬಂಟ್ವಾಳ: ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಬೀದಿ ದೀಪ ಹಾಗೂ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ವಿದ್ಯುತ್ ಬಿಲ್ಲು ಬಾಕಿ ಪಾವತಿಗಾಗಿ ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯತ್‍ಗಳಿಗೆ…

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಹಿರಿಯರಿಗೆ ಸನ್ಮಾನ

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ವಾರ್ಷಿಕ ಮಹಾಸಭೆಯು ತು ಳು ಶಿವಳ್ಳಿ ಸಮುದಾಯ ಭವನ ಬಿ.ಸಿ.ರೋಡ್ ನಲ್ಲಿ ಮಾ.21 ಮಂಗಳವಾರ ಸಂಘದ ಅಧ್ಯಕ್ಷ ಬಿ.ತಮ್ಮಯ್ಯನವರ ಅಧ್ಯಕ್ಷತೆಯಲ್ಲಿ…

ಕರಾವಳಿಯ ವಿವಿಧೆಡೆ ಉತ್ತಮ ಮಳೆ; ಮಹಿಳೆ, 2 ಹಸು ಸಾವು

ಮಂಗಳೂರು/ಉಡುಪಿ : ಕರಾವಳಿಯ ವಿವಿಧೆಡೆ ಮಂಗಳವಾರ ಸಂಜೆ ಮಿಂಚು-ಗುಡುಗು, ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಸವಣೂರು ಸಮೀಪದ ಮಾಂತೂರಿನಲ್ಲಿ ಸಿಡಿಲು ಹೊಡೆದು ರಶೀದಾ (32) ಮೃತಪಟ್ಟಿದ್ದಾರೆ. ಮಂಗಳೂರು…

ನೇಪಾಳ: ನದಿಗೆ ಬಸ್ ಉರುಳಿ 12 ಭಾರತೀಯ ಪ್ರವಾಸಿಗರ ಸಾವು

ನೇಪಾಳ: ನದಿಗೆ ಬಸ್ ಉರುಳಿ ಬಿದ್ದ ಪರಿಣಾಮ 12 ಭಾರತೀಯ ಪ್ರವಾಸಿಗರು ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಬಳಿ ನಡೆದಿದೆ. ಗೋರಖ್ ಪುರದಿಂದ ಕಠ್ಮಂಡುಗೆ ಪ್ರಯಾಣಿಕರನ್ನು ತುಂಬಿಕೊಂಡು…