Month: May 2015

ಕೊಣಾಜೆಯಲ್ಲಿ `ಘರ್ ವಾಪಸ್ಸಿ’! ಕ್ರಿಶ್ಚಿಯನ್ ಕುಟುಂಬದ ಐದು ಜನ ಮರಳಿ ಹಿಂದೂ ಧರ್ಮಕ್ಕೆ

ಕೊಣಾಜೆ: ಕೊಣಾಜೆ ಮುಚ್ಚಿಲಕೋಡಿ ಎಂಬಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಕುಟುಂಬವೊಂದರ ಐದು ಜನ ಸದಸ್ಯರು ಹಿಂದೂ ಸಂಘಟನೆಯ ಕಾರ್ಯಕರ್ತರ ಸಮ್ಮುಖದೊಂದಿಗೆ ಮರಳಿ ಹಿಂದೂ ಧರ್ಮಕ್ಕೆ ಬುಧವಾರ ಮತಾಂತರಗೊಂಡಿದ್ದಾರುವ…

ಜಿಲ್ಲಾ ಮಟ್ಟದ ಕ್ರಿಕೆಟ್‌ ಪಂದ್ಯಾಟ, ಅಡ್ಯಾರ್‌ ತಂಡ ಚಾಂಪಿಯನ್‌

ಮಂಗಳೂರು: ಗಾಣಿಗರ ಯಾನೆ ಸಫಲಿಗರ ಪರವಾರ ಮತ್ತು ಜಿಲ್ಲಾ ಗಾಣಿಗರ ಯಾನೆ ಸಫಲಿಗರ ಸಂಘದ ಯುವ ವಿಭಾಗ ಇದರ ಆಶ್ರಯದಲ್ಲಿ ಅತ್ತಾವರ ಕೆಎಂಸಿ ಮೈದಾನದ ಈಚೆಗೆ ಆಯೋಜಿಸಿದ್ದ…

ಅಲ್ಲಿಪಾದೆಯ ಅವಶೇಷಗಳು ಪತ್ತೆಯಾದ ಸ್ಥಳಕ್ಕೆ ಇತಿಹಾಸ ತಜ್ಞ ಪ್ರೊ. ಟಿ. ಮುರುಗೇಶ್ ಭೇಟಿ

ಬಂಟ್ವಾಳ: ಅಲ್ಲಿಪಾದೆ ಬಳಿಯ ಕೇದಿಗೆ ಎಂಬಲ್ಲಿ ಕಳೆದ ಕೆಲ ದಿನಗಳ ಹಿಂದೆ ಪತ್ತೆಯಾಗಿದ್ದ ಮಣ್ಣಿನ ರಚನೆಗಳು ಸಾವಿರ ವರ್ಷಗಳು ಹಳೆಯದಾದ ಶಿಲಾಫಲಕ ಎಂದು ಇತಿಹಾಸ ತಜ್ಞ ಪ್ರೊ.…

ಪಲ್ಲಿಪ್ಪಾಡಿ : ಚೆಕ್‍ ವಿತರಣೆ

ಬಂಟ್ವಾಳ: ಬಡಗಬೆಳ್ಳೂರು ಗ್ರಾಮದ ಪಲ್ಲಿಪ್ಪಾಡಿ ನವ ಪಲ್ಗುಣಿ ನವೋದಯ ಸ್ವಸಹಾಯ ಗುಂಪಿನ ಸದಸ್ಯೆ ಸುಶೀಲರವರು ಅಪಘಾತದಲ್ಲಿ ಮರಣ ಹೊಂದಿದ್ದು ಅವರ ಮಗಳು ಧನ್ಯರವರಿಗೆ ಚೈತನ್ಯ ವಿಮಾ ಯೋಜನೆಯಡಿ…

ಬಂಟ್ವಾಳ : ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ : ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಜಯಪ್ರಕಾಶ್ ಡಿ.ಆರ್ ರವರು ಕೋಲಾರ ಜಿಲ್ಲೆಯ ಕೆ.ಜಿ.ಎಫ್ ಗೆ ವರ್ಗಾವಣೆಗೊಂಡ ಸಂದರ್ಭದಲ್ಲಿ ಬಂಟ್ವಾಳ ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ…

ಕರಾವಳಿಯ ವಿವಿಧೆಡೆ ಉತ್ತಮ ಮಳೆ

ಮಂಗಳೂರು/ ಉಡುಪಿ/ಕಾಸರಗೋಡು: ಕರಾವಳಿಯ ವಿವಿಧೆಡೆ ಬುಧವಾರ ಉತ್ತಮ ಮಳೆ ಸುರಿದಿದೆ.ಮಂಗಳೂರು ಸುತ್ತಮುತ್ತ ಸಂಜೆ ವೇಳೆಗೆ ಸಾಧಾರಣ ಮಳೆಯಾಗಿದೆ. ಸುಬ್ರಹ್ಮಣ್ಯದಲ್ಲಿ ಗುಡುಗು, ಮಿಂಚು ಸಹಿತ ಸುರಿದ ಭಾರೀ ಮಳೆಯಿಂದಾಗಿ…

ಶಿರ್ತಾಡಿ: ಕಾರ್ಮಿಕ ಹೋರಾಟಗಾರ ಸತ್ಯಾಗ್ರಹ ಅಂತ್ಯ

ಮೂಡುಬಿದರೆ: ಅಖಿಲ ಭಾರತ ಕಾರ್ಮಿಕ ಸಂಘದ ಮುಖಂಡ ಸುದತ್ತ ಜೈನ್ ಅವರು ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿರ್ತಾಡಿ ಪಂಚಾಯಿತಿ ಕಚೇರಿ ಎದುರು ಕಳೆದ ಐದು…

ಪುರಸಭೆಗೆ ಡಿಸಿ ದಿಢೀರ್ ಬೇಟಿ ಕಾರ್ಯವೈಖರಿ ಬಗ್ಗೆ ಅಸಮಾಧನ

ಮೂಡುಬಿದರೆ: ದ.ಕ ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಬುಧವಾರ ಮಧ್ಯಾಹ್ನ ಇಲ್ಲಿನ ಪುರಸಭೆಗೆ ದಿಢೀರ್ ಭೇಟಿ ನೀಡಿ ಕಡತಗಳಪರಿಶೀಲಿಸಿ ಪುರಸಭೆ ಕಾರ್ಯನಿರ್ವಹಣೆ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ನೀರಿನ ಹಳೆ…

ಜೆ.ಇ.ಇ. ಮೈನ್ಸ್ : ಎಕ್ಸಲೆಂಟ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದರೆ: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ (ಎನ್.ಐ.ಟಿ)ಗೆ ಪ್ರವೇಶ ನೀಡುವ ಜೆ.ಇ.ಇ. ಮೈನ್ಸ್ ಅರ್ಹತಾ ಪರೀಕ್ಷೆಯಲ್ಲಿ ಮೂಡುಬಿದರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪ.ಪೂ ಕಾಲೇಜಿನ 11…

ಮೇಲ್ಸೇತುವೆ ಕಾಮಗಾರಿಗೆ ಹಾಕಿರುವ ಮಣ್ಣು ಹೆದ್ದಾರಿಯುದ್ದಕ್ಕೂ ಹರಡಿಕೊಂಡಿದ್ದು, ಬಿ.ಸಿ.ರೋಡು ಸಂಪೂರ್ಣ ಕೆಸರು ಮಯ

ಬಂಟ್ವಾಳ: ಮೊದಲ ಮಳೆಗೇ ಬಿ.ಸಿ.ರೋಡಿನ ಅಸಲಿ ಬಣ್ಣ ಬಯಲಾಗಿದೆ. ಇಲ್ಲಿನ ಸರ್ವೀಸ್ ರಸ್ತೆಯಲ್ಲಿರುವ ಮಾರಣಾಂತಿಕ ಹೊಂಡಗಳು ಬಾಯಿಬಿಟ್ಟದ್ದು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಟ್ರಾಫಿಕ್ ಜಾಮ್ ನ ಮುಖ್ಯ ಕಾರಣ…

ಮಧ್ವ: ಮೇ.7ರಂದು ಸಂಚಾರಿ ಚಿಕಿತ್ಸಾ ಶಿಬಿರ

ಬಂಟ್ವಾಳ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇದೇ 7ರಂದು ಬೆಳಿಗ್ಗೆ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಬಳಿ ಸಂಚಾರಿ…

ತುಂಬೆ ಹಾಗೂ ಪುದು ಗ್ರಾಮ ಪಂಚಾಯಿತಿ ಗಡಿಭಾಗದಲ್ಲಿ ನಿರ್ಮಾಣಗೊಂಡ ಮಲ್ಲಿಕೋಡಿ ಸಂಪರ್ಕ ರಸ್ತೆ ಉದ್ಘಾಟನೆ

ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ತುಂಬೆ ಮತ್ತು ಪುದು ಗ್ರಾಮ ಪಂಚಾಯಿತಿ ಗಡಿಭಾಗದಲ್ಲಿ ನಿರ್ಮಾಣಗೊಂಡ ಮಲ್ಲಿಕೋಡಿ( ಕಡೆಗೋಳಿ) ಸಂಪರ್ಕ ರಸ್ತೆಯನ್ನು ತುಂಬೆ ಗ್ರಾಮಪಂಚಾಯಿತಿ ಅಧ್ಯಕ್ಷ ಮಹಮ್ಮದ್ ವಳವೂರು ಅವರುಮಂಗಳವಾರ…

ಪಿಲಾತಬೆಟ್ಟು: ಗ್ರಾಮ ಭೇಟಿ ಕಾರ್ಯಕ್ರಮ

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನಲ್ಲಿ ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಬಸವ ವಸತಿ ಯೋಜನೆಯಡಿ ಹೆಚ್ಚುವರಿ 300 ವಸತಿ ಮಂಜೂರಾಗಿದ್ದು, ಗ್ರಾಮಸಭೆಯಲ್ಲಿ ಅರ್ಹಫಲಾನುಭವಿಗಳನ್ನು ಗುರುತಿಸುವಕೆಲಸ ಆಗಬೇಕು…

ವಗ್ಗ: ಮರಳು ಲಾರಿ ಪರಸ್ಪರ ಡಿಕ್ಕಿ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕಾವಳಪಡೂರು ಗ್ರಾಮದ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳು ಸಾಗಾಟದ ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ…