Month: May 2015

ಬಂಟ್ವಾಳ: ಹಿಂದೂ ವಾರಿಯರ್ಸ್ ವಾಟ್ಸಪ್ ಗ್ರೂಪ್ ನಿಂದ ವಿದ್ಯಾರ್ಥಿನಿಗೆ ಸಹಾಯ ಧನ

ಬಂಟ್ವಾಳ: ಕಡೇಶಿವಾಲಯದ ಸೇಸಪ್ಪ ಪೂಜಾರಿ ಅವರ ಪುತ್ರಿ ಪ್ರಜ್ಞಾ ಅವರು ಎಸ್‍ಎಸ್‍ಎಲ್‍ಸಿ ಪರಿಕ್ಷೇಯಲ್ಲಿ ಶೇ.89 (565) ಅಂಕಗಳಿಸಿ ಅವರ ವಿದ್ಯಾಭ್ಯಾಸ ಮಂದುವರಿಯಲು ಕಡು ಬಡತನವಿದ್ದ ಕಾರಣ ವಿದ್ಯಾಭ್ಯಾಸವನ್ನು…

ಬಂಟ್ವಾಳ: ಮೇ.24 ಡಾ.ಅಮ್ಮೆಂಬಳ ಬಾಳಪ್ಪರ ಪ್ರತಿಮೆ ಅನಾವರಣ

ಬಂಟ್ವಾಳ: ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್‍ನ ಸ್ಥಾಪಕರ ದಿನಾಚರಣೆ ಪ್ರಯುಕ್ತ ಬ್ಯಾಂಕಿನ ಸ್ಥಾಪಕಾಧ್ಯಕ್ಷ ಸ್ವಾತಂತ್ರ್ಯ ಹೋರಾಟಗಾರ ದಿ.ಡಾ.ಅಮ್ಮೆಂಬಳ ಬಾಳಪ್ಪ ಇವರ ಪ್ರತಿಮೆ ಅನಾವರಣ ಮತ್ತು, ವೆಬ್‍ಸೈಟ್…

ಕೈತ್ರೋಡಿ: ಹೊಸ ಕೊಳವೆ ಬಾವಿ ಕುಡಿಯುವ ನೀರಿನ ಯೋಜನೆ ಉದ್ಘಾಟನೆ

ಕೊನೆಗೂ ಕುಡಿಯುವ ನೀರು ಬಂತು…! ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾ.ಪಂ.ವ್ಯಾಪ್ತಿಯ ಕೈತ್ರೋಡಿ ಪರಿಸರದಲ್ಲಿ ಕಳೆದ ಹಲವು ಸಮಯದಿಂದ ಕಾಡುತ್ತಿದ್ದ ಕುಡಿಯುವ ನೀರಿನ ಸಮಸ್ಯೆ ಕೊನೆಗೂ…

ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ – ಸತತ ಐದು ವರ್ಷಗಳಿಂದ ವಾಣಿಜ್ಯ ವಿಭಾಗದಲ್ಲಿ ಶೇ 100 ಫಲಿತಾಂಶ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ಇಲ್ಲಿನ ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು ಶೇ 98 ಫಲಿತಾಂಶ ದಾಖಲಾಗಿದೆ.…

ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು, ಬಂಟ್ವಾಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ

ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು, ಬಂಟ್ವಾಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ವಾಣಿಜ್ಯ ವಿಭಾಗದ ಶೇಕಡಾ ಫಲಿತಾಂಶ : 98.66% ಕಲಾ ವಿಭಾಗದ…

ವಿದೇಶಿ ಸಾಫ್ಟ್‍ವೇರ್ ಇಂಜಿನಿಯರ್ ಗೆ ಮಣ್ಣುರಹಿತ ಕೃಷಿ ಮಾಡುವ ಕಾಯಕ

ಬಂಟ್ವಾಳ : ಭಾರತ ಕೃಷಿ ಪ್ರಧಾನ ದೇಶ. ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಎಲ್ಲರೂ ಪ್ರತಿಪಾದಿಸುತ್ತಾರೆ. ಆಧುನಿಕ ಯುಗದಲ್ಲಿ ಕೃಷಿಯನ್ನು ಬಿಟ್ಟು ಉದ್ಯೋಗಕ್ಕಾಗಿ ವಲಸೆ ಹೋಗುವವರೇ ಜಾಸ್ತಿ.…

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಎಸ್.ಎಸ್.ಎಲ್.ಸಿ ಫಲಿತಾಂಶ

ಬಂಟ್ವಾಳ: ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿಂದ 2014-15 ನೇ ಸಾಲಿನ ಎಸ್ ಎಸ್ ಎಲ್.ಸಿ ಪರೀಕ್ಷೆಗೆ ಹಾಜರಾದ 92 ವಿದ್ಯಾರ್ಥಿಗಳಲ್ಲಿ 83…

ಆಲಡ್ಕ ಬದ್ರಿಯಾ ಜುಮಾ ಮಸೀದಿಯ ಆಡಳಿತ ಕಮಿಟಿಯ ದುರ್ವರ್ತನೆ ಬಗ್ಗೆ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರಿಗೆ ದೂರು

ಬಂಟ್ವಾಳ : ತಾಲೂಕಿನ ಪಾಣೆಮಂಗಳೂರು ಸಮೀಪದ ಆಲಡ್ಕ ಬದ್ರಿಯಾ ಜುಮಾ ಮಸೀದಿಯ ಆಡಳಿತ ಕಮಿಟಿಯ ದುರ್ವರ್ತನೆ ಹಾಗೂ ಲೆಡರ್‍ಹೆಡ್ ದುರುಪಯೋಗದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದವರಿಗೆ…

ಪಾಪ್ಯುಲರ್ ಪ್ರಂಟ್ ಆಫ್ ಇಂಡಿಯಾ ವತಿಯಿಂದ ಕ್ರೀಡಾಕೂಟ

ಬಂಟ್ವಾಳ : ಪಾಪ್ಯುಲರ್ ಪ್ರಂಟ್ ಆಫ್ ಇಂಡಿಯಾ ಬಂಟ್ವಾಳ ವಲಯದ ವತಿಯಿಂದ “ಉಜ್ವಲ ಭವಿಷ್ಯಕ್ಕಾಗಿ ಒಂದಾಗೋಣ” ಎಂಬ ಶೀರ್ಷಿಕೆ ಅಡಿಯಲ್ಲಿ ಜರಗುವ “ಜನ ಸಂಗಮ 2015” ಈ…

ತೊಕ್ಕೊಟ್ಟು ಬಸ್ಸು ತಂಗುದಾನ ವೃತ್ತದಲ್ಲಿ ವನಮಹೋತ್ಸವ

ಉಳ್ಳಾಲ : ಪರಿಸರ ಪ್ರೇಮಿ ಮಾಧವ್ ಉಳ್ಳಾಲ್ ನೇತೃತ್ವದಲ್ಲಿ ಸ್ಥಾನೀಯ ಮೂರು ಸಮುದಾಯಗಳ ಧರ್ಮಗುರುಗಳು ಸೇರಿ ಗಿಡ ನೆಡುವ ವಿಶೇಷ ಕಾರ್ಯಕ್ರಮ ಕಳೆದ ಸೋಮವಾರ ತೊಕ್ಕೊಟ್ಟು ಬಸ್ಸು…

ಮೊಡಂಕಾಪು: ಮುಹಮ್ಮದ್ ಇಶ್ಫಾಕ್ ಗೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 506 ಅಂಕ

ಬಂಟ್ವಾಳ : ಬಿ.ಸಿ.ರೋಡು ಸಮೀಪದ ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಸಂಯುಕ್ತ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮುಹಮ್ಮದ್ ಇಶ್ಫಾಕ್ ದ್ವಿತೀಯ ಪಿಯುಸಿ ವಿಜ್ಞಾನ (ಪಿಸಿಎಂಸಿ) ವಿಭಾಗದಲ್ಲಿ 506 ಅಂಕಗಳನ್ನು…

ಬಿ.ಸಿ.ರೋಡಿನಲ್ಲಿ ಟ್ರಾಫಿಕ್ ಜಾಂ

ಬಂಟ್ವಾಳ: ಜಿಲ್ಲಾ ಕೇಂದ್ರ ಮಂಗಳೂರಿನಿಂದ ಅಥವಾ ಇನ್ನಾವುದೇ ಪ್ರದೇಶಗಳಿಂದ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಅಥವಾ ಇದೇ ಜಿಲ್ಲೆಯ ಯಾವುದೇ ತಾಲೂಕುಗಳಿಗೆ ಹೋಗಬೇಕಿದ್ದರೆ ಬಂಟ್ವಾಳ ತಾಲೂಕಿನ ಕೇಂದ್ರ ಸ್ಥಾನ…

ಜಿಲ್ಲಾಧಿಕಾರಿ ಆದೇಶದ ಮೇರೆಗೆ ದಾಳಿ ನಡೆಸಿ ಮರಳು ತುಂಬಿದ್ದ ಲಾರಿ, ಮರಳು ಜರಡಿ ಯಂತ್ರ ವಶಕ್ಕೆ

ವಿಟ್ಲ: ಖಾಸಗೀ ಜಮೀನಿನಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿ, ಯಂತ್ರಗಳನ್ನು ಬಳಸಿ ಸ್ವಚ್ಛ ಮಡಿಸಿ ಮರಳು ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಜಿಲ್ಲಾಧಿಕಾರಿ ಆದೇಶದ ಮೇರೆಗೆ ದಾಳಿ…

ಚಾಲಿಪೋಲಿಲು’ ಸಿನಿಮಾ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲೂ ಜನಪ್ರಿಯತೆ: ಯು.ಟಿ.ಖಾದರ್ `ಚಾಲಿಪೋಲಿಲು’ 200ರ ಸಂಭ್ರಮಾಚರಣೆ

ಮಂಗಳೂರು: ಜಯಕಿರಣ ಫಿಲ್ಮ್ ಬ್ಯಾನರ್‍ನಡಿ ನಿರ್ಮಿಸಿದ ತುಳು ಹಾಸ್ಯಚಿತ್ರ ಚಾಲಿಪೋಲಿಲು ಯಶಸ್ವಿಯಾಗಿ 200 ದಿನ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳೂರಿನ 92.2ಬಿಗ್ ಎಫ್‍ಎಂ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಕೇಕ್…