Month: June 2015

ಪೊಳಲಿ: ವಿದ್ಯಾರ್ಥಿ ಸಂಸತ್ತಿನ ಚುನಾವಣೆ

ಪೊಳಲಿ: ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ ಜೂ.27 ಶನಿವಾರ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ನಡೆಯಿತು.ಜೂ.29 ಸೋಮವಾರ ಫಲಿತಾಂಶವನ್ನು ಪ್ರಕಟಿಸಲಾಯಿತು. ಮಂಗಳವಾರ ವಿದ್ಯಾರ್ಥಿ ಸಂಸತ್ತಿನ ಪ್ರಮಾಣವಚನ ಸಮಾರಂಭವನ್ನು ಕೈಗೊಂಡು ಮಂತ್ರಿಗಳಿಗೆ…

ಬಂಟ್ವಾಳ : ಗಿಡ ನೆಡುವ ಕಾರ್ಯಕ್ರಮ

ಬಂಟ್ವಾಳ : ಪರಿಸರ ಸಂರಕ್ಷಣೆಯಲ್ಲಿ ಮಾನವರ ಪಾತ್ರ ಬಹಳ ಮಹತ್ತರವಾದುದು . ಪರಿಸರ ನಾಶದಿಂದ ಅನೇಕ ದುಷ್ಪರಿಣಾಮಗಳನ್ನು ಎದುರಿಸಬೇಕಾಗಬಹುದು ಎಂದು ಗೌ/ಪ್ರ/ಸಿವಿಲ್ ನ್ಯಾಯಾಧೀ ಶರಾದ ದೇವಾನಂದ ನುಡಿದರು.…

ಸಜೀಪಮೂಡ ನೂತನ ಅಧ್ಯಕ್ಷರಾಗಿ ಆಯ್ಕೆ

ಸಜೀಪಮೂಡ ಗ್ರಾಮಪಂಚಾಯತ್ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರದ ಗಣಪತಿ ಭಟ್ ಹಾಗೂ ಉಪಾಧ್ಯಕ್ಷರಾಗಿ ಲೀನಾ ಮಿರಾಂಡ ಅವಿರೋಧವಾಗಿ ಆಯ್ಕೆಯಾದರು. ಪಂಚಾಯತ್ನ ರಾಜೀವ ಸೇವಾ ಕೆಂದ್ರದಲ್ಲಿ ಬಂಟ್ವಾಳ…

ನರಿಕೊಂಬು ಗ್ರಾ. ಪಂ .ನೂತನ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ: ನರಿಕೊಂಬು ಗ್ರಾಮಪಂಚಾಯತ್ನ ನೂತನ ಅಧ್ಯಕ್ಷರಾಗಿ ಯಶೋಧರ ಕರ್ಬೆಟ್ಟು ಹಾಗೂ ಉಪಾಧ್ಯಕ್ಷರಾಗಿ ರಾಜೀವಿ ಕೃಷ್ಣಪ್ಪ ಪೂಜಾರಿ ಆಯ್ಕೆಯಾಗಿದ್ದಾರೆ. ಸೊಮವಾರ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ…

ಕಾವಳಪಡೂರು ಗ್ರಾ.ಪಂ.ಗೆ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ : ತಾಲೂಕು ಕಾವಳಪಡೂರು ಗ್ರಾ.ಪಂ.ಗೆ ಅಧ್ಯಕ್ಷ – ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯರಾದ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು , ಭವಾನಿ ಎಂ. ಅವರು ಅವಿರೋಧವಾಗಿ…

ಸಂಗಬೆಟ್ಟು ಗ್ರಾ.ಪಂ.ಗೆ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ : ತಾಲೂಕು ಸಂಗಬೆಟ್ಟು ಗ್ರಾ.ಪಂ.ಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯರಾದ ಗುಲಾಬಿ ಶೆಟ್ಟಿ , ಉಪಾಧ್ಯಕ್ಷರಾಗಿ ಸತೀಶ್ ಪೂಜಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಣಿನಾಲ್ಕೂರು ಗ್ರಾ.ಪಂ.ಗೆ ಅಧ್ಯಕ್ಷೆಯಾಗಿ ಆಯ್ಕೆ

ಬಂಟ್ವಾಳ : ಮಣಿನಾಲ್ಕೂರು ಗ್ರಾ.ಪಂ.ಗೆ ಅಧ್ಯಕ್ಷೆ – ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಗೀತಾ ಶ್ರೀಧರ ಪೂಜಾರಿ, ದಿನೇಶ್ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇರ್ವತ್ತೂರು ಗ್ರಾ.ಪಂ.ಗೆ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ : ಇರ್ವತ್ತೂರು ಗ್ರಾ.ಪಂ.ಗೆ ಅಧ್ಯಕ್ಷರಾಗಿ ಮೂಡುಪಡುಕೋಡಿಯ ಬಿಜೆಪಿ ಬೆಂಬಲಿತ ಸದಸ್ಯರಾದ ಸುಜಾತ ಹಾಗೂ ಉಪಾಧ್ಯಕ್ಷರಾಗಿ ಶಂಕರ ಶೆಟ್ಟಿ ಬೆದ್ರಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೃಜನಾತ್ಮಕ ಕಲ್ಪನೆಗಳು ವಿದ್ಯಾರ್ಥಿ ಮನಸ್ಸಿನಲ್ಲಿ ರಬೇಕು: ಸ್ವಾಮಿ ವೀರೇಶಾನಂದ ಸರಸ್ವತಿ

ಸೃಜನಾತ್ಮಕ ಕಲ್ಪನೆಗಳು ವಿದ್ಯಾರ್ಥಿ ಮನಸ್ಸಿನಲ್ಲಿ ನಿರಂತರ ಮೂಡುತ್ತಿರಬೇಕು ಎಂದು ತುಮಕೂರು ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತಿ ಹೇಳಿದರು.ಇವರು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ…

ಮೇರಮಜಲು ಚುನಾಯಿತ ಅಭ್ಯರ್ಥಿಗಳಿಗೆ ಅಭಿನಂದನೆ

ಬಂಟ್ವಾಳ ತಾಲೂಕಿನ ಮಂಗಳೂರು ಕ್ಚೇತ್ರದ ಮೇರಮಜಲು ಗ್ರಾಮ ಪಂಚಾಯತ್ ಇತ್ತಿಚೇಗೆ ನಡೆದ ಚುನಾವಣೆಯಲ್ಲಿ 12 ಜನ ಸದಸ್ಯರಲ್ಲಿ 8 ಬಿ ಜೆ ಪಿ ಬೆಂಬಲಿತ ಸದಸ್ಯರು ಜಯಭೇರಿಗಳಿಸಿದ್ದಾರೆ.…

ಪಂಜಿಕಲ್ಲು ಗ್ರಾ.ಪಂ.ಗೆ ಅಧ್ಯಕ್ಷೆಯಾಗಿ ಸುಮಿತ್ರಾ ಯೋಗೀಶ್ ಅವಿರೋಧವಾಗಿ ಆಯ್ಕೆ

ಬಂಟ್ವಾಳ: ಪಂಜಿಕಲ್ಲು ಗ್ರಾ.ಪಂ.ಗೆ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಸುಮಿತ್ರಾ ಯೋಗೀಶ್ ಕುಲಾಲ್ ಕೈಲಾರು, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಲಕ್ಷ್ಮೀನಾರಾಯಣ ಗೌಡ ಪಂಜಿಕಲ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭ…

ಧರ್ಮದ ಉಳಿವು ಆದರೆ ಮಾತ್ರ ರಾಷ್ಟ್ರದ ಗೆಲುವು ಸಾಧ್ಯ :ಒಡಿಯೂರು ಶ್ರೀ

ಬಂಟ್ವಾಳ: ಆಧುನಿಕತೆಯ ಬದುಕಿನಲ್ಲಿ ಹೆಜ್ಜೆ ಇಡುವಾಗ ಸಂಸ್ಕಾರವನ್ನು ಮೈಗೂಡಿಸಿಕೊಂಡಲ್ಲಿ ಧರ್ಮಕ್ಕೆ ಚ್ಯುತಿ ಬರುವುದಿಲ್ಲ, ಧರ್ಮದ ಉಳಿವು ಆದರೆ ಮಾತ್ರ ರಾಷ್ಟ್ರದ ಗೆಲುವು ಸಾಧ್ಯ ಎಂದು ಒಡಿಯೂರು ಕ್ಷೇತ್ರದ…

ನಾಪತ್ತೆಯಾದ ವಿದ್ಯಾರ್ಥಿಗಳ ಸುಳಿವು ಅಲಭ್ಯ

ಕಾಸರಗೋಡು: ಕುಂಬಳೆ ಸರಕಾರಿ ಹೈಯರ್ ಸೆಕಂಡರಿ ಶಾಲೆಯ 10ನೇ ತರಗತಿಯಲ್ಲಿ ಕಲಿ ಯುತ್ತಿರುವ 5 ವಿದ್ಯಾರ್ಥಿಗಳು ನಿಗೂಢವಾಗಿ ನಾಪತ್ತೆಯಾದ ಘಟನೆ ಕುಂಬಳೆಯಲ್ಲಿ ನಡೆದಿದ್ದು ಇದುವರೆಗೂ ಸುಳಿವು ಅಲಭ್ಯವಾಗಿದೆ.…