ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಪ್ರವೇಶೋತ್ಸವ ಹಾಗೂ ಹಿಂದೂ ಸಾಮ್ರಾಜ್ಯ ದಿನೋತ್ಸವ
ಕಲ್ಲಡ್ಕ: ಮಹಾಪುರುಷರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ರಾಷ್ಟ್ರೀಯ ಭಾವನೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು ಗುರುಹಿರಿಯರ ಮಾರ್ಗದರ್ಶನದಂತೆ ಮುನ್ನಡೆಯಬೇಕೆಂದು ಕಲಾ…
