Month: September 2015

ಶತಾಯುಷಿ ತಮ್ಮಯ ಶೆಟ್ಟಿ ಇವರಿಗೆ ಸನ್ಮಾನ

ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ವತಿಯಿಂದ ಕಂಬಳದಡ್ಡ ಗದ್ದೆಯಲ್ಲಿ ಭಾನುವಾರ ಸಂಜೆ ನಡೆದ ಮೊಸರು ಕುಡಿಕೆ ಮತ್ತು…

ವೀರಕಂಭ: 10ವರ್ಷದಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ವೀರಕಂಭ ಗ್ರಾಮದ ಬಾಯಿಲ ಯುವಜನ ಸೇವಾ ಟ್ರಸ್ಟ್ ಮತ್ತು ಎಬಿ ಫ್ರೆಂಡ್ಸ್ ಸಂಘಟನೆ ವತಿಯಿಂದ ಕಳೆದ 10 ವರ್ಷದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ…

ದಿವಂಗತ ಮಹಮ್ಮದ್ ಬದ್ರುದ್ದೀನ್ ಮನೆಗೆ ಗೃಹ ಸಚಿವ ಕೆ.ಜೆ.ಜಾರ್ಜ್ ಭೇಟಿ

ಬಂಟ್ವಾಳ ತಾಲ್ಲೂಕಿನ ಬ್ರಹ್ಮರಕೂಟ್ಲುವಿನಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ , ದಿವಂಗತ ಮಹಮ್ಮದ್ ಬದ್ರುದ್ದೀನ್ ಮನೆಗೆ ಗೃಹ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಸಂಜೆ ಭೇಟಿ ನೀಡಿ ಮೃತರ ಕುಟುಂಬಿಕರಿಗೆ…

ಕಲ್ಲಡ್ಕ ಶೋಭಾಯಾತ್ರೆಯಲ್ಲಿ ‘ಶ್ರೀದೇವಿ ಭ್ರಾಮರಿ’ ಸ್ತಬ್ಧಚಿತ್ರ

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದ 83ನೇ ವರ್ಷದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ರಾಯಪ್ಪಕೋಡಿ ತ್ರಿಶೂಲ್ ಫ್ರೆಂಡ್ಸ್ ವತಿಯಿಂದ ಬೃಹತ್ ಗಾತ್ರದ…

ಬಿ.ಸಿ.ರೋಡ್: ರೂ 4.39 ಕೋಟಿ ವೆಚ್ಚದಲ್ಲಿ ಮೆಸ್ಕಾಂ ವಿಭಾಗೀಯ ಕಚೇರಿ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಕೈಕುಂಜೆ ಎಂಬಲ್ಲಿ ಪುನರ್ ನಿರ್ಮಾಣಗೊಳ್ಳಲಿರುವ ರೂ 4.39 ಕೋಟಿ ವೆಚ್ಚದ ಮೆಸ್ಕಾಂ ವಿಭಾಗೀಯ ಕಚೇರಿ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ…

ಟಯರ್ ಸಿಡಿದು ಡಿವೈಡರಿಗೆ ಡಿಕ್ಕಿ ಹೊಡೆದ ಬಸ್

ಉಳ್ಳಾಲ: ಮುಂಬದಿಯ ಟಯರ್ ಸಿಡಿದು ಕರ್ನಾಟಕ ಸಾರಿಗೆ ಬಸ್ಸು ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ಎಕ್ಕೂರು-ಜೆಪ್ಪು ನಡುವೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ…

ಬಿ.ಸಿ.ರೋಡ್ : ಬೃಹತ್ ರೈತರ ಸಮಾವೇಶಕ್ಕೆ ಚಪ್ಪರ ಮುಹೂರ್ತ

ಬಂಟ್ವಾಳ: ಕರ್ನಾಟಕ ರಾಜ್ಯ ಬಿಜೆಪಿ ವತಿಯಿಂದ ನಡೆಯುತ್ತಿರುವ ರೈತ ಚೈತನ್ಯ ಯಾತ್ರೆಯ ಅಂಗವಾಗಿ ಬಿ.ಸಿ.ರೋಡಿನ ಗಾಣದ ಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ದ ಪಕ್ಕದ ವಿಶಾಲ ಮೈದಾನದಲ್ಲಿ…

ಅಧರ್ಮ ಹೆಚ್ಚಾದಾಗ ಶ್ರೀ ಕೃಷ್ಣ ಅರ್ಜುನನಿಗೆ ಶಸ್ತ್ರ ನೀಡಿದ: ನಳಿನ್ ಕುಮಾರ್ ಕಟೀಲ್

ಕೈಕಂಬ: ಭಗವದ್ಗೀತೆಯಲ್ಲಿ ಭಗವಾನ್ ಶ್ರೀಕೃಷ್ಣ ಶಸ್ತ್ರ ಹಾಗೂ ಶಾಸ್ತ್ರದ ಬಗ್ಗೆ ಉಲ್ಲೇಖಿಸಿದ್ದಾನೆ. ಅಧರ್ಮ ಹೆಚ್ಚಾದಾಗ ಅರ್ಜುನನಿಗೆ ಶಸ್ತ್ರ ನೀಡಿ ಧರ್ಮ ರಕ್ಷಣೆಗೆ ಪ್ರೇರೇಪಣೆ ನೀಡಿದವ ಶ್ರೀ ಕೃಷ್ಣ…

ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ಕಳೆದ 23ವರ್ಷ ಸಾರ್ಥಕ ಸೇವೆ ಸಲ್ಲಿಸಿ ಪದೋನ್ನತಿ ಹೊಂದಿ, ಸ.ಹಿ.ಪ್ರಾ.ಶಾಲೆ, ಕುದ್ದುಪದವಿಗೆ ವರ್ಗಾವಣೆಗೊಂಡ ಶ್ರೀಮತಿ ರೇವತಿ ಬಿ.ಇವರನ್ನು ಆ.25ರಂದು ಹಾರ್ದಿಕವಾಗಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಪಂಚಾಯತ್…

ಶ್ರೀ ರಜತ ಸಂಘ ಮುಂಬಯಿ-ನೂತನ ನವಿ ಮುಂಬಯಿ ಶಾಖೆ ಉದ್ಘಾಟನೆ

ಸಮಾಜ ಸೇವೆ ಸ್ಪರ್ಧೆ ರಹಿತವಾಗಿರಲಿ-ಪ್ರಕಾಶ್ ಬಿ.ಭಂಡಾರಿ ಮುಂಬಯಿ : ಶ್ರೀ ರಜತ ಸಂಘಇದರ ನವಿ ಮುಂಬಯಿಯ ಶಾಖೆಯ ನೂತನ ಕಾರ್ಯಾಲಯದ ಉದ್ಘಾಟನೆ ಕಳೆದ ರವಿವಾರ ಗಣಹೋಮ, ಭಜನೆ…

ಶ್ರೀಕೃಷ್ಣ ಜನ್ಮಾಷ್ಟಮಿ `ಗೋಕುಲವಾಣಿ ವಿಶೇಷಾಂಕ’ ಬಿಡುಗಡೆ ಅಖಿಲ ಭಾರತ ಕನ್ನಡ ಕಥಾ ಸ್ಪರ್ಧೆ-2015 ಫಲಿತಾಂಶ

ಮುಂಬಯಿ: ಬಿಎಸ್‍ಕೆಬಿ ಅಸೋಸಿಯೇಶನ್ ಮತ್ತು ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್‍ಗಳೂ ಕಳೆದ ಭಾನುವಾರ ಸಯಾನ್‍ನ ಗೋಕುಲದಲ್ಲಿ ಸಂಪ್ರದಾಯಿಕವಾಗಿ ಸಂಭ್ರಮಿಸಿದ ಶ್ರೀಕೃಷ್ಣಷ್ಟಮಿಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಪುತ್ತಿಗೆ ಮಠಾಧೀಶ…

ಜೈನಕಾಶಿಯಲ್ಲಿ ಯಕ್ಷಗಾನೀಯ ಮೊಸರು ಕುಡಿಕೆ

ಮೂಡುಬಿದಿರೆ: ಶ್ರೀಗೋಪಾಲಕೃಷ್ಣ ದೇವಳದ ಮೊಸರು ಕುಡಿಕೆ ಉತ್ಸವಕ್ಕೆ ಪೂರಕವಾಗಿ ಶ್ರೀಕೃಷ್ಣ ಫ್ರೆಂಡ್ಸ್ ಸರ್ಕಲ್ ಸಂಯೋಜನೆಯಲ್ಲಿ ಅವಿಭಜಿತ ಜಿಲ್ಲೆಯಲ್ಲೇ ವಿಭಿನ್ನ ರೀತಿಯಲ್ಲಿ ಮೊಸರು ಕುಡಿಕೆ ಉತ್ಸವ ಭಾನುವಾ ಜರುಗಿತು.…

ಕಲಾಶ್ರೀ ಮಿತ್ರ ಬಳಗದ ಸಾಂಸ್ಕೃತಿಕ ಕಾರ್ಯಕ್ರಮ

ಕೈಕಂಬ:ಶ್ರೀ ಕ್ರಷ್ಣ ಜನ್ಮಾಷ್ಠಮಿ ಪ್ರಯುಕ್ತ ಕಲಾಶ್ರೀ ಮಿತ್ರ ಬಳಗದ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕರಮವು ಕಲಾಶ್ರೀ ವೇದಿಕೆಯ ಸಭಾಂಗಣದಲ್ಲಿ ಜರಗಿತು.

ಕಲ್ಲಡ್ಕ ಅದ್ದೂರಿ ವೈವಿಧ್ಯಮಯ ಮೊಸರು ಕುಡಿಕೆ ಉತ್ಸವ

ಬಂಟ್ವಾಳ, ಸೆ. 6: ದ.ಕ.ಜಿಲ್ಲೆಯಲ್ಲಿ ಅತ್ಯಂತ ಅದ್ದೂರಿ ಮೊಸರು ಕುಡಿಕೆ ಎಂದು ಪ್ರಸಿದ್ದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರ ಆಶ್ರಯದ 83ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರು…