ಎತ್ತಿನಹೊಳೆ ನೇತ್ರಾವತಿ ನದಿ ತಿರುವು ಯೋಜನೆ ವಿರೋಧಿಸಿ, `ನೇತ್ರಾವತಿ ಸಂರಕ್ಷಣೆಗಾಗಿ ಸರ್ವಧರ್ಮ ಪ್ರಾರ್ಥನ ಕಾರ್ಯಕ್ರಮ’
ಉಳ್ಳಾಲ: ಜಾತಿ ವೈಷಮ್ಯದ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಗಲಾಟೆ , ಗಲಭೆಗಳಿಗೆ ಹೆಸರು ಕೆಡಿಸುತ್ತಿದ್ದ ಉಳ್ಳಾಲದಲ್ಲಿ ನೇತ್ರಾವತಿ ನದಿ ತಿರುವು ಯೋಜನೆ ವಿರೋಧಿಸಿ ಮಂಗಳವಾರ ನಡೆದ ಪ್ರತಿಭಟನೆ ಸಾಮರಸ್ಯದ…
