ತಾಲೂಕು ಮಟ್ಟದ ಕ್ರೀಡಾಕೂಟ ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ
ಮೂಡುಬಿದರೆ: ಸ್ವರಾಜ್ಯ ಮೈದಾನದಲ್ಲಿ ಸೋಮವಾರ ನಡೆದ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದಿದೆ. ಬಾಲಕರ ವಿಭಾಗದಲ್ಲಿ 119 ಅಂಕ…
SUDDI9 MEDIA NETWORK
ಮೂಡುಬಿದರೆ: ಸ್ವರಾಜ್ಯ ಮೈದಾನದಲ್ಲಿ ಸೋಮವಾರ ನಡೆದ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದಿದೆ. ಬಾಲಕರ ವಿಭಾಗದಲ್ಲಿ 119 ಅಂಕ…
ಮೂಡುಬಿದರೆ: ಟಾಸ್ ಸ್ಪೋಟ್ಸ್ ಕ್ಲಬ್ ವತಿಯಿಂದ ನಡೆದ 9ನೇ ವರ್ಷದ ಫ್ರೀ ಸ್ಟೈಲ್ ಈಜು ಸ್ಪಧರ್ೆಯ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬೆಳುವಾಯಿ ಗ್ರಾ.ಪಂ ಅಧ್ಯಕ್ಷ…
ಮೂಡುಬಿದರೆ: ಜಿಲ್ಲಾಡಳಿತದ ಅಸಮರ್ಪಕತೆಯಿಂದ ಜಿಲ್ಲೆಯಲ್ಲಿ ಜನರು ಭಯ ಪಡುವ ವಾತಾವರಣ ನಿರ್ಮಾಣವಾಗಿದೆ.ಜೈಲಿನಲ್ಲಿ ನಡೆದ ಹತ್ಯೆ ಪ್ರಕರಣವು ನಮ್ಮ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಯಾವ ರೀತಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದನ್ನು…
ಮೂಡುಬಿದರೆ: ದ.ಕ ಜಿ.ಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದರೆ ವತಿಯಿಂದ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಡೆಯುವ ಎರಡು ದಿನಗಳ ಮೂಡುಬಿದರೆ ವಲಯ ಮಟ್ಟದ…
ಮೂಡುಬಿದರೆ: ಹತ್ಯೆಗೀಡಾಗಿರುವ ಪ್ರಶಾಂತ್ ಪೂಜಾರಿ ಕುಟುಂಬಕ್ಕೆ ಗೋವಾ ತುಳುಕೂಟದ ಪಣಜಿ ಶಾಖೆಯಿಂದ 1,15,500 ರೂ.ಗಳನ್ನು ಮಂಗಳವಾರ ಹಸ್ತಾಂತರಿಸಲಾಯಿತು. ತುಳುಕೂಟದ ಪದಾಧಿಕಾರಿಗಳಾದ ರಾಮಕೃಷ್ಣ ಶೆಟ್ಟಿ ಬೆಳುವಾಯಿ, ವಿಜಯ ಶೆಟ್ಟಿ,…
ಮೂಡುಬಿದರೆ: ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿ ಸ್ಪಂದನೆ ಮಾಡದ ಸಚಿವರು, ಇದೀಗ ಪ್ರಶಾಂತನ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದು ಕಿಡಿಗೇಡಿ ಎಂದು ಕರೆದಿದ್ದಾರೆ. ಮೂಲ್ಕಿಯಲ್ಲಿ…
ಭಾರತೀಯ ಸಂಸ್ಕೃತಿಯಲ್ಲಿ ನಮ್ಮ ವೈದಿಕ ಪರಂಪರೆಯಲ್ಲಿ ಎಲ್ಲಾ ತರಹದ ಪೂಜೆಗಳಲ್ಲಿ ಜಲತತ್ತ್ವದ ಪೂಜೆಯು ಬಹಳ ಪ್ರಾಮುಖ್ಯತೆಯನ್ನು ಹೊಂದಿರುತ್ತದೆ. ಕಲಶಾರಾಧನೆಯ ಬಗ್ಗೆ ಕಿರು ಲೇಖನವನ್ನು ತಮ್ಮಲ್ಲರ ಮುಂದಿಡುತ್ತೇನೆ. ಭಗವಂತನು…
*ಗೌರವನೀಯವಾಗಿರುವುದು ಸ್ತುತ್ಯಾರ್ಹ*- ಕುರಿಯ ಗಣಪತಿ ಶಾಸ್ತ್ರಿ ಬಜಪೆ: *ಆಧುನಿಕ ತಂತ್ರಜ್ಞಾನದ ವೇಗದ ಅಭಿವೃದ್ಧಿ ನಡುವೆಯೂ ಯಕ್ಷಗಾನದ ಬಗೆಗೆ ಗೌರವನೀಯ ಸ್ಥಾನಮಾನ ಪ್ರಾಪ್ತಿಯಾಗಿರುವುದು ನಿಜಕ್ಕೂ ಸ್ತುತ್ಯಾರ್ಹ ಎಂದು ಹಿರಿಯ…
ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಅಮ್ಟಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಘಟನ ಪರ್ವ 2015 ಸ್ಥಾನೀಯ ಸಮಿತಿ ಮತ್ತು ಗ್ರಾಮ ಸಮಿತಿ ರಚನೆ ಸೋಮವಾರ ಸಂಜೆ ಬಂಟ್ವಾಳ…
ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ನೂತನ ಪರೀಕ್ಷಾ ಕೇಂದ್ರವು ದಿನಾಂಕ ನ.2.ರ ಸೋಮವಾರದಂದು ಕಾರ್ಯಾರಂಭಗೊಂಡಿತು. 2015-16ನೇ ಶೈಕ್ಷಣಿಕ ವರ್ಷದಿಂದ ಮಂಗಳೂರು ವಿಶ್ವವಿದ್ಯಾನಿಲಯವು ನಡೆಸುವ ಪದವಿ ಪರೀಕ್ಷೆಗಳ ಕೇಂದ್ರವಾಗಿ…
ಕೈಕಂಬ : ಕಳೆದ ಒಂದು ವರ್ಷದ ಅವಧಿಯಲ್ಲಿ ನಾನಾ ರೀತಿಯ ಅಪಘಾತಕ್ಕೆ ಕಾರಣವಾಗುತ್ತಿರುವ ಗುರುಪುರದಲ್ಲಿ ಅಳವಡಿಸಿರುವ ಹಂಪ್ಸ್ ಗಳು ಇದೀಗ ವಾಹನ ಸವಾರರ ಪ್ರಾಣವನ್ನು ಕಸಿದು ರಕ್ತ…
ಬಂಟ್ವಾಳ : ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಜ/ಕೆ.ಎಸ್.ಹೆಗ್ಡೆ ಚ್ಯಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ , ಎ.ಬಿ.ಶೆಟ್ಟಿ ಇನ್ ಸ್ಟಿಟ್ಯೂಟ್ ಆಫ್ ಸಯನ್ಸ್ ದೇರಳಕಟ್ಟೆ , ದ.ಕ.ಜಿಲ್ಲಾ…
ಬಂಟ್ವಾಳ : ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರಿನ ಜೈನರಪೇಟೆ ರಸ್ತೆ-ಅಕ್ಕರಂಗಡಿ ರಸ್ತೆಯ ರೂ.05ಲಕ್ಷ ವೆಚ್ಚದ ಕಾಮಗಾರಿಗೆ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ…
ಬಂಟ್ವಾಳ : ಪುರಸಭಾ ವ್ಯಾಪ್ತಿಯ 20ನೇವಾರ್ಡ್ ಪಾಣೆಮಂಗಳೂರಿನ ಜೈನರಪೇಟೆ ಮಸೀದಿ ಬಳಿಯಲ್ಲಿ ಪುರಸಭೆ ನಿಧಿಯಿಂದ ರೂ4.25ಲಕ್ಷ ವೆಚ್ಚದ ಹೈ-ಮಾಸ್ಟ್ ದೀಪದ ಉದ್ಘಾಟನೆಯನ್ನು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ…