Month: November 2015

ಮಕ್ಕಳ ದಿನಾಚರಣೆ ಮತ್ತು ಮಕ್ಕಳ ಪ್ರತಿಭಾ ಪುರಸ್ಕಾರ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ಸೋರ್ನಾಡು, ಸಂತ ಅ್ಯಂಡ್ರೂಸ್ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಲೊರೆಟ್ಟೊ ಅಗ್ರಾರ್ ಲಯನ್ಸ್ ಕ್ಲಬ್ಬಿನ ಸಹಯೋಗದೊಂದಿಗೆ ನಡೆದ ಮಕ್ಕಳ ದಿನಾಚರಣೆ ಮತ್ತು ಮಕ್ಕಳ ಪ್ರತಿಭಾ ಪುರಸ್ಕಾರ ದಿನಾಚರಣೆ…

ನಾಳೆಯಿಂದ `ಏರೆಗ್ಲಾ ಪನೊಡ್ಚಿ’ ಆಟ ಶುರು

ಮಂಗಳೂರು: ಕನ್ನಡದ ಖ್ಯಾತ ಚಿತ್ರ ನಿರ್ದೇಶಕ ಕೋಡ್ಲು ರಾಮಕೃಷ್ಣ ಅವರ 25ನೇ ಚಿತ್ರ `ಏರೆಗ್ಲಾ ಪನೊಡ್ಚಿ’ ನಾಳೆ (ನ.27) ಮಂಗಳೂರು, ಉಡುಪಿ ಹಾಗೂ ಬೆಂಗಳೂರಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.…

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ

ಬಂಟ್ವಾಳ: ಜಿಲ್ಲೆಯಲ್ಲಿ ಶಾಂತಿ ಮಾಯವಾಗಿದೆ ಎಲ್ಲೆಲ್ಲೂ ಸಂಘರ್ಷದ ವಾತಾವರಣ ಕಂಡುಬರುತ್ತಿದ್ದು, ಪ್ರಜ್ಞಾವಂತ ಸಮಾಜ ಎಚ್ಚೆತ್ತು ಪರಸ್ಪರ ಸೌಹಾರ್ದತೆ ಕಾಯ್ದುಕೊಳ್ಳಲು ಶ್ರಮಿಸಬೇಕು ಎಂದು ದಲಿತ ಮುಖಂಡ ಜನಾರ್ಧನ ಚೆಂಡ್ತಿಮಾರ್…

ಆಳ್ವಾಸ್ ನುಡಿಸಿರಿಗೆ ಚಿತ್ರ-ಶಿಲ್ಪ ಕಲೆಗಳ ಸೆಳೆತ

ಶಿಲ್ಪಗಳಲ್ಲಿ ಶೈಕ್ಷಣಿಕ ಕಾಯಕಲ್ಪ ಬಣ್ಣಗಳಲ್ಲಿ ಶಿಕ್ಷಣ ಜನಜೀವನ ಮೂಡುಬಿದರೆ: ನಾಡು-ನುಡಿಯ ಮಾದರಿ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಉದ್ಘಾಟನಾ ಸಮಾರಂಭ ನಡೆಯುವ ಪುತ್ತಿಗೆಪದವಿನ ವಿವೇಕಾನಂದ ನಗರದಲ್ಲಿರುವ…

ನ.28ರಿಂದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್

ಮೂಡುಬಿದರೆ: ಇಲ್ಲಿನ ಶೋರಿನ್-ರಿಯೂ ಕರಾಟೆ ಅಸೋಸಿಯೇಶನ್, ಶ್ರೀ ಮಹಾವೀರ ಕಾಲೇಜು, ಮಂಗಳೂರಿನ ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಂ.ಕೆ.ಅನಂತರಾಜ್ ಕಾಲೇಜ್ ಆಫ್ ಫಿಝಿಕಲ್ ಎಜುಕೇಶನ್ ಮೂಡುಬಿದರೆ…

ಮೂಡುಬಿದರೆ ಸಹಕಾರಿ ತರಬೇತಿ ಕೇಂದ್ರಕ್ಕೆ ನಾಲ್ಕು ರ್ಯಾಂಕ್

ಮೂಡುಬಿದರೆ: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳವು ಕಳೆದ ಜೂನ್‍ನಲ್ಲಿ ನಡೆಸಿದ ಡಿ.ಸಿ.ಎಂ ಅಂತಿಮ ಪರೀಕ್ಷೆಯಲ್ಲಿ ಇಲ್ಲಿನ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮೇನೇಜ್‍ಮೆಂಟ್(ಸಹಕಾರಿ ತರಬೇತಿ…

ಆಳ್ವಾಸ್ ನುಡಿಸಿರಿ ಸಿಂಗಾರಗೊಂಡಿದೆ ವಿದ್ಯಾಗಿರಿ ಇಂದಿನಿಂದ ರಾಷ್ಟ್ರೀಯ ನಾಡು-ನುಡಿಯ ಸಮ್ಮೇಳನ

ಮೂಡುಬಿದರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನಾಡು ನುಡಿಯ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಕ್ಯಾಂಪಸ್ ಹಾಗೂ ಪುತ್ತಿಗೆಪದವಿನ ವಿವೇಕಾನಂದ ನಗರ ಸಜ್ಜುಗೊಳ್ಳುತ್ತಿದೆ. ನಾಡು-ನುಡಿಯ…

ಬಂಟ್ವಾಳ ಫೋಟೋಗ್ರಾಫರ್ಸ್ ವಲಯ ಸದಸ್ಯರ ಕ್ರೀಡಾಕೂಟ ಉದ್ಘಾಟನೆ

ಬಂಟ್ವಾಳ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ರಿ. ದ.ಕ ಜಿಲ್ಲೆ-ಉಡುಪಿ ಜಿಲ್ಲೆ ಬಂಟ್ವಾಳ ವಲಯ ಸದಸ್ಯರ ಕ್ರೀಡಾಕೂಟವನ್ನು ಶ್ರೀ ಶಾರದಾ ಪ್ರೌಢಶಾಲಾ ಮೈದಾನ ಪಾಣೆಮಂಗಳೂರಿನಲ್ಲಿ ಜಿಲ್ಲಾ…

ಮಂಗಳಜ್ಯೋತಿ : ಮಕ್ಕಳ ದಿನಾಚರಣೆ ಮಕ್ಕಳ ಹಬ್ಬ

ಕೈಕಂಬ:ಚೈಲ್ಡ್ ಪಂಡ್ ಇಂಟರ್ ನ್ಯಾಷನಲ್ ಯು. ಎಸ್. ಎ. ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ, ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು…

ಮುತ್ತೂರು ಪಿ ಡಬ್ಲ್ಯೋ ರಸ್ತೆ ಶಂಕುಸ್ಥಾಪನೆ.

ಕೈಕಂಬ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುತ್ತೂರು-ಮೂಲರಪಟ್ಣ ಪಿ.ಡಬ್ಲ್ಯೂ.ಡಿ ರಸ್ತೆ ಅಗಲೀಕರಣ ಸುಮಾರು 80.00 ಲಕ್ಷ ರೂಪಾಯಿಯ ಕಾಮಗಾರಿಯನ್ನು ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಬಿ.ಎ.ಮೊಹಿಯಿದ್ದಿನ್…

ಮಕ್ಕಳ ಹಕ್ಕುಗಳು ಮಾಹಿತಿ ಶಿಬಿರ

ಕೈಕಂಬ: ಸಮಾಜ ಕಾರ್ಯ ವಿಭಾಗ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕೊಣಾಜೆ, ದಿಶಾ ಟ್ರಸ್ಟ್ ಕೈಕಂಬ ಮತ್ತು ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು ಹಾಗೂ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಿನ್ನಿಕಂಬ್ಳ…

ಕು. ರಕ್ಷಿತಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮುತ್ತೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಮುತ್ತೂರಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ರಕ್ಷಿತಾ, ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ…

ತಾರಿಕರಿಯ ಮಾಣೈಬೆಟ್ಟು ನೂತನ ಕಾಂಕ್ರಿಟ್ ರಸ್ತೆ ಉದ್ಘಾಟನೆ

ಸುರತ್ಕಲ್: ಗುರುಪುರ ಹೋಬಳಿಯ ತಾರಿಕರಿಯ ಮಾಣೈಬೆಟ್ಟು ನೂತನ ಕಾಂಕ್ರಿಟ್ ರಸ್ತೆಯನ್ನು ಮಂಗಳೂರು ಉತ್ತರ ವಲಯ ಶಾಸಕಮೊಯ್ದಿನ್ ಬಾವಾ ಉದ್ಘಾಟಿಸಿದರು. ಈ ಸಂದರ್ಭ ಸುದ್ದಿಗರರೊಂದಿಗೆ ಮಾತನಾಡಿದ ಅವರು, ರಾಜ್ಯದ…

ಗ್ರಾಮ ವಿಕಾಸ ಯೋಜನೆಯ ವಿಶೇಷ ಗ್ರಾಮ ಸಭೆ

ಸುರತ್ಕಲ್: ಪಡುಪೆರ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ವಿಕಾಸ ಯೋಜನೆಯ ವಿಶೇಷ ಗ್ರಾಮ ಸಭೆ ಮಂಗಲೂರು ಉತ್ತರ ವಲಯ ಶಾಸಕ ಮೊಯ್ದಿನ್ ಬಾವಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.…