Month: November 2015

ಪಂಚಾಯಿತಿ ಸದಸ್ಯನಿಂದ ಜೀವಬೆದರಿಕೆ: ಪೊಲೀಸರು ನಿಷ್ಕ್ರೀಯ: ಕೃಷಿಕ ಆರೋಪ

ಮೂಡುಬಿದರೆ: ಪಾಲಡ್ಕ ಪಂಚಾಯಿತಿ ಕಚೇರಿಯಲ್ಲಿ ನನಗೆ ಜೀವಬೆದರಿಕೆಯೊಡ್ಡಿದ್ದ ಜಿಪಂ ಮಾಜಿ ಅಧ್ಯಕ್ಷ ಸುಚರಿತ ಶೆಟ್ಟಿ ವಿರುದ್ಧ ನೀಡಿದ ದೂರಿಗೆ ಪೆÇಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೃಷಿಕ…

ರಾಜ್ಯಮಟ್ಟದ ಕ್ರೀಡಾಕೂಟ ದ.ಕ ಜಿಲ್ಲೆ ಮುನ್ನಡೆ: ನಾಲ್ಕು ಕೂಟ ದಾಖಲೆ

ಮೂಡುಬಿದರೆ: ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದ ಸ್ಪರ್ಧೆಯ ಮೊದಲ ದಿನವಾದ ಸೋಮವಾರ ದs.ಕ ಜಿಲ್ಲೆ ಮುನ್ನಡೆ ಸಾಧಿಸಿದ್ದು, ರಾಜ್ಯದ ವಿವಿಧ ತಂಡಗಳ ಕ್ರೀಡಾಪಟುಗಳು…

ಕೊರಗಜ್ಜ ಸೇವಾ ಸಮಿತಿಯ ಕಟ್ಟಡದ ಕಿಟಕಿಗೆ ದುಷ್ಕರ್ಮಿಗಳಿಂದ ಕಲ್ಲೆಸೆತ

ಉಳ್ಳಾಲ: ಉಳ್ಳಾಲದಲ್ಲಿ ದುಷ್ಕರ್ಮಿಗಳ ಹಾವಳಿ ಮುಂದುವರೆದಿದ್ದು ತೊಕ್ಕೊಟ್ಟು ಟಿ.ಸಿ.ರೋಡ್ ಬಳಿಯ ಕೊರಗಜ್ಜ ಸೇವಾ ಸಮಿತಿಯ ಕಟ್ಟಡದ ಕಿಟಕಿಗೆ ಬೈಕ್ ನಲ್ಲಿ ಬಂದ ಆಗಂತುಕರಿಬ್ಬರು ಕಲ್ಲೆಸೆದು ಕಿಟಕಿಯ ಗಾಜನ್ನು…

ಮೆಲ್ಕಾರ್: ಎಲ್ಲೆಡೆ ತ್ಯಾಜ್ಯ ರಾಶಿ, ನುಸಿ ಹಾವಳಿ , ಡೆಂಗೆ ಭೀತಿ ವಿರುದ್ಧ ಆಕ್ರೋಶ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ -ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ನಡುವಿನ ಮೆಲ್ಕಾರ್ ಜಂಕ್ಷನ್ ದಿನೇ ದಿನೇ ಪೇಟೆಯಾಗಿ ಪರಿವರ್ತನೆಗೊಂಡು ನಗರವಾಗಿ ಬೆಳೆಯುತ್ತಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮೆಲ್ಕಾರ್ ಜಂಕ್ಷನ್…

ಬಂಟ್ವಾಳ: ತಿರುಮಲ ಶ್ರೀ ವೆಂಕಟರಮಣ ಸ್ವಾಮೀ ದೇವಳಕ್ಕೆ 30ರಂದು ಗುರ್ಜಿ ಉತ್ಸವ, ಶಾಶ್ವತ ಗುರ್ಜಿ ಪೀಠ ಸಮರ್ಪಣೆ

ಬಂಟ್ವಾಳ: ಬಂಟ್ವಾಳದಲ್ಲಿ ವಟಪುರ ಕ್ಷೇತ್ರ ಪ್ರತೀತಿ ಹೊಂದಿರುವ ಇಲ್ಲಿನ ಪ್ರಸಿದ್ಧ ತಿರುಮಲ ಶ್ರೀ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ಇದೇ 30ರಂದು ಲಕ್ಷದೀಪೋತ್ಸವ ಪ್ರಯುಕ್ತ ಆಕರ್ಷಕ ಗುರ್ಜಿ ಉತ್ಸವ…

ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದ ದೀಕ್ಷಿತ್

ಉಡುಪಿಯಲ್ಲಿ ನಡೆದ 2015-16ನೆ ಶೈಕ್ಷಣಿಕ ವರ್ಷದ ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದೀಕ್ಷಿತ್ ಡಿ ಶೆಟ್ಟಿ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ಇವನು…

ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸುವ ಶ್ರೇಯ ಡಿ ಶೆಟ್ಟಿ

2015-2016 ನೇ ಶೈಕ್ಷಣಿಕ ವರ್ಷದ ಪ್ರೌಢ ಶಾಲಾ ವಿಭಾಗದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸುವ ವಿಟ್ಲ ಮೂಡ್ನೂರು ಗ್ರಾಮದ ಅಬೀರಿ ದಯಾನಂದ ಶೆಟ್ಟಿ ಮತ್ತು…

` ದೀಪಾವಳಿ ಟ್ರೋಫಿ 2015′ ಇದರ ಪ್ರಥಮ ಪಡೆದ ತಂಡಗಳಿಗೆ ಬಹುಮಾನ

ವಿಟ್ಲ: ಚಂದಳಿಕೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಾಗಶ್ರೀ ಫ್ರೆಂಡ್ಸ್ ಅಬೀರಿ ಮತ್ತು ಯುವ ಕೇಸರಿ ಅತಿಕಾರಬೈಲು ಇವರ ಸಂಯುಕ್ತ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಸಾರ್ವಜನಿಕ…

ಸಿಂಡಿಕೇಟ್ ಬ್ಯಾಂಕ್ ವತಿಯಿಂದ ಶುದ್ಧ ಕುಡಿಯುವ ನೀರಿನ ಯಂತ್ರ ಕೊಡುಗೆ

ವಿಟ್ಲ: ದ.ಕ.ಜಿ.ಪಂ.ಮಾ.ಹಿ.ಪ್ರಾ.ಶಾಲೆ ಇಲ್ಲಿನ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಕೊಡುಗೆಯಾಗಿ ಸಿಂಡಿಕೇಟ್ ಬ್ಯಾಂಕ್ ವತಿಯಿಂದ ನೀಡಿದರು. ಈ ಸಂದರ್ಭದಲ್ಲಿ ವಿಟ್ಲ ಶಾಖೆಯ ಶಾಖಾಧಿಕಾರಿ ಸದಾಶಿವ ಅವರು…

ಮಾರಿಪಳ್ಳ ಒಂದನೇ ಅಡ್ಡರಸ್ತೆ ಕಾಂಕ್ರೀಟಿಕರಣ ಕಾಮಗಾರಿಯ ವೀಕ್ಷಿಸಿದ ಯು.ಟಿ. ಖಾದರ್

ಬಂಟ್ವಾಳ: ಇಲ್ಲಿನ ಪುದು ಗ್ರಾಮಪಂಚಾಯಿತಿ ವ್ಯಾಪ್ತಿಯ ಮಾರಿಪಳ್ಳ ಒಂದನೇ ಅಡ್ಡರಸ್ತೆ ಕಾಂಕ್ರೀಟಿಕರಣ ಕಾಮಗಾರಿಯನ್ನು ಆರೋಗ್ಯ ಮತ್ತು ಕುಟುಂಬಕಲ್ಯಾಣ ಖಾತೆ ಸಚಿವ ಯು.ಟಿ. ಖಾದರ್ ವೀಕ್ಷಿಸಿದರು. ಈ ಸಂದರ್ಭ…

ಶ್ರೀ ಕೃಷ್ಣ ಭಜನಾ ಮಂದಿರ ಇದರ ಅಧ್ಯಕ್ಷರಾಗಿ ಸುರೇಶ್ ಕಂದೂರು ಆಯ್ಕೆ

ಬಂಟ್ವಾಳ: ಕುಡುಮುನ್ನೂರು ಶ್ರೀ ಕೃಷ್ಣ ಭಜನಾ ಮಂದಿರ ಇದರ 201-16ನೇ ಸಾಲಿನ ಅಧ್ಯಕ್ಷರಾಗಿ ಸುರೇಶ್ ಕಂದೂರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನವೀನ್ ಪೂಜಾರಿ ಕಾರಾಜೆ, ಕಾರ್ಯದರ್ಶಿ ದೇವರಾಜ್ ಬಂಗೇರ…

ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಪ್ರಥಮ ಪಡೆದ ತಂಡಗಳು

ಬಜಪೆ: ದ.ಕ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಎಡಪದವು ಇವರ ಸಹಭಾಗಿತ್ವದಲ್ಲಿ ಜರಗಿದ ಜಿಲ್ಲಾ ಮಟ್ಟದ ಗುಡ್ಡಗಾಡು…

ಶ್ರೀ ದೇವಿ ಕಾಲೇಜಿನಲ್ಲಿ *ಎಂವಿಸಿ* ಅರ್ಕೆಟೆಕ್ಟರ್ ಕಾರ್ಯಗಾರ

ಬಜಪೆ: *ತಂತ್ರಜ್ಞಾನ ಹಾಗೂ ತಾಂತ್ರಿಕ ಅಭಿವೃದ್ಧಿಗಳ ನಿತ್ಯದ ಬದಲಾವಣೆಗಳ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಲೇಬೇಕು. ವ್ಯವಹಾರಿಕವಾಗಿ ತಾಂತ್ರಿಕ ಬೆಳವಣಿಗೆಗಳ ಬಗ್ಗೆ ಎಚ್ಚರಿಸಬೇಕು.* ಎಂಬ ಪ್ರಸನ್ನ ಟೆಕ್ನಾಲಿಜಿಸ್ನ ಸಾಫ್ಟ್ವೆರ್ ಎಂಜಿನಿಯರ್…