ಪ್ರಧಾನಿ ನರೇಂದ್ರ ಮೋದಿ ಮತ್ತು ಸುಬ್ರಹ್ಮಣ್ಯ ಸ್ವಾಮಿ ವಿರುದ್ಧ ಪ್ರತಿಭಟನೆ
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪರಭಾರೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ…
SUDDI9 MEDIA NETWORK
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪರಭಾರೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ…
ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕುಂಜೆ ವಾರ್ಡಿನ ಅಲೆತ್ತೂರು-ನಂದರಬೆಟ್ಟು ಮತ್ತಿತರ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಪುರಸಭಾ ಸದಸ್ಯೆ ಸುಗುಣ…
ಬಂಟ್ವಾಳ:ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಸೋರ್ಣಾಡು ತಿರುವು ರಸ್ತೆಯಲ್ಲಿ ಬುಧವಾರ ಮುಂಜಾನೆ ಮೂಡುಬಿದ್ರೆ ಕಡೆಗೆ ಹೋಗುತ್ತಿದ್ದ ಖಾಸಗಿ ವೋಲ್ವೊ ಬಸ್ ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ ಸುಮಾರು…
ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಸೋರ್ಣಾಡು ತಿರುವು ರಸ್ತೆಯಲ್ಲಿ ಬುಧವಾರ ಮುಂಜಾನೆ ಮೂಡುಬಿದ್ರೆ ಕಡೆಗೆ ಹೋಗುತ್ತಿದ್ದ ಖಾಸಗಿ ವೋಲ್ವೊ ಬಸ್ ರಸ್ತೆ ಬದಿ ಉರುಳಿ ಬಿದ್ದಿದೆ.
ಬಂಟ್ವಾಳ:ತಾಲ್ಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪಾರೆಂಕಿ ಸಮೀಪದ ಮಾರಿಗುಡಿ ಎಂಬಲ್ಲಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ.ಗಾಯಾಳುವನ್ನು…
ಬಂಟ್ವಾಳ: ಬ್ಯಾಟರಿ ಚಾಲಿತ ಆಟಿಕೆ ಮೊಬೈಲ್ ಸಿಡಿದು ಬಾಲಕನೊಬ್ಬ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಚ್ಚಿನದಲ್ಲಿ ಬುಧವಾರ ಸಂಜೆ ನಡೆದಿದೆ.…
ಮುಂಬಯಿ, : ಜಿ.ಎಸ್.ಬಿ ಸಭಾ ದಹಿಸರ್-ಬೊರಿವಲಿ (ರಿ.) ಇದರ 30ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ, ವಾರ್ಷಿಕ ಸ್ನೇಹಮಿಲನ ಮತ್ತು ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ.25ನೇ…
ಬಂಟ್ವಾಳ :ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ ನಡೆಸುತ್ತಿರುವ ಮೋದಿ ಸರಕಾರದ ನೀತಿಯನ್ನು ವಿರೋಧಿಸಿ ಸಜಿಪ ಮುನ್ನೂರು…
ಬಂಟ್ವಾಳ, ವಿವಿಧಜನಪರ ಹೋರಾಟಗಳ ಮೂಲಕ ಅವಿಭಜಿತದ.ಕ. ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಹಾಗೂ ಕ್ರಾಂತಿಕಾರಿ ಬದಲಾವಣೆಗಳಿಗೆ ಪ್ರತಾಪ್‍ಚಂದ್ರ ಶೆಟ್ಟಿಕಾರಣರಾಗಿದ್ದಾರೆ.ಅವರನ್ನು ಮತ್ತೆ ಆಯ್ಕೆಗೊಳಿಸಿ ವಿಧಾನಪರಿಷತ್‍ಗೆ ಕಳುಹಿಸಬೇಕಾದ್ದು ನಮ್ಮೆಲ್ಲರಜವಬ್ದಾರಿಎಂದುರಾಜ್ಯ ನಗರಾಭಿವೃದ್ಧಿ…
ಬಂಟ್ವಾಳ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್‍ಗಾಂಧಿ ವಿರುದ್ಧ ಸುಬ್ರಹ್ಮಣ್ಯ ಸ್ವಾಮಿ ಮಾಡಿರುವ ಆರೋಪವನ್ನುತೀವ್ರವಾಗಿ ಖಂಡಿಸಿದ ಪಾಣೆಮಂಗಳೂರು ಬ್ಲಾಕ್‍ಕಾಂಗ್ರೆಸ್‍ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ,…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ(ರಿ) ಬಂಟ್ವಾಳತಾಲೂಕಿನ ಕಲ್ಲಡ್ಕ ವಲಯದ ಬಾಳ್ತಿಲ ‘ಎ’ ಒಕ್ಕೂಟದ ಹೊಸ ತಂಡಗಳಾದ ವಜ್ರೇಶ್ವರಿ, ಪ್ರಗತಿ ಬಂಧು ಮತ್ತು ಈಶ್ವರಿ ಸ್ವ ಸಹಾಯ ಸಂಘಗಳಿಗೆ…
ಸತ್ಯ ದೀಪ ಪ್ರಗತಿ ಬಂಧು ಉದ್ಘಾಟನೆ ಬಂಟ್ವಾಳ ತಾಲೂಕು ಕಲ್ಲಡ್ಕ ವಲಯದ ವೀರಕಂಭ ಕಾರ್ಯಕ್ಷೇತ್ರದ ಬೋಳಂತೂರು ಎಂಬಲ್ಲಿ ಕಲ್ಲಡ್ಕ ವಲಯದ ಮೇಲ್ವಿಚಾರಕರಾದ ಶಿವಪ್ಪ ಎಂ.ಕೆ ಮತ್ತು ಒಕ್ಕೂಟದ…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಮಂಗಳವಾರ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಆಳ್ವಾಸ್ ಕ್ರಿಸ್ಮಸ್-2015 ಅನ್ನು ಆಚರಿಸಲಾಯಿತು. ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂದನೀಯ…
ಬಂಟ್ವಾಳ:ಪ್ರಾಮಾಣಿಕ ಪಕ್ಷ ನಿಷ್ಠರಾಗಿ ಅಧಿಕಾರ ದಾಹವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಪ್ರತಾಪಚಂದ್ರ ಶೆಟ್ಟಿಯವರು ಪಕ್ಷದ ವರಿಷ್ಠರ ಮತ್ತು ಕಾರ್ಯಕರ್ತರ ಒಮ್ಮತದ ಅಭ್ಯರ್ಥಿಯಾಗಿದ್ದು ಅವರನ್ನು ಗೆಲ್ಲಿಸಿ ಆಯ್ಕೆ ಮಾಡುವ ಮೂಲಕ ಪಕ್ಷದ…