Month: January 2016

‘ಅಭಿವೃದ್ಧಿಯನ್ನು ಮುಂದಿಟ್ಟು ಪಕ್ಷ ಗೆಲ್ಲಿಸಿ’ -ಶಾಸಕ ಬಾವಾ ಗುರುಪುರ ಹೋಬಳಿ:24 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ

ಬಜಪೆ:’ಪ್ರಾದೇಶಿಕವಾಗಿ ಕೈಗೊಂಡ ಅಭಿವೃದ್ಧಿ ಚಟುವಟಿಕೆಗಳನ್ನೇ ಮುಂದಿಟ್ಟು ಮುಂದಿನ ಜಿ.ಪಂ.ತಾ.ಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ರಾಜ್ಯ ಸರಕಾರ ಗ್ರಾಮೀಣ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ಅದ್ಯಂತೆ ನೀಡುತ್ತಿದೆ’.…

ಪೆರ್ಮುದೆ ಚರ್ಚ್ ಪೂರ್ಣ ಮಹೋತ್ಸವ ಹೊರಕಾಣಿಕೆ ಮೆರವಣಿಗೆ

ಬಜಪೆ:ಸಂತ ಸ್ನಾನಿಕ ಯೋಹಾನ್ನ ದೇವಾಲಯ(ಸೈಂಟ್ ಜಾಸ್ ಬ್ಯಾಪ್ಟಿಸ್ಟ್ ಚರ್ಚ್) ಪೆರ್ಮುದೆ ಇದರ ಸ್ವರ್ಣ ಮಹೋತ್ಸವ ಸಮಾರಂಭ ಜ.13 ಬುಧವಾರ ನಡೆಯಲಿದ್ದು ಆ ಪ್ರಯುಕ್ತ ವೈಭವದ ಹೊರೆಕಾಣಿಕೆ ಮೆರವಣಿಗೆ…

ದೇರಳಕಟ್ಟೆಯಲ್ಲಿ ಮೇಲ್ತೆನೆಯಿಂದ ಹಾಡುಗಾರಿಕೆ, ಪ್ರಬಂಧ ಸ್ಪರ್ಧೆ

ಉಳ್ಳಾಲ: ಜನನ ಮತ್ತು ಮರಣ ಎಂಬುದರ ಮಧ್ಯೆ ಇರುವ ಜೀವನದಲ್ಲಿ ನಾವು ಮಾಡಿದ ಸಾಧನೆ ಇತರರ ಮನದಲ್ಲಿ ನೆಲೆನಿಲ್ಲುವಂತಾಗುತ್ತದೆ ಎಂದು ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ರವೀಂದ್ರ…

ಪುತ್ತಿಗೆ ಪದವು: ಮರದಿಂದ ಬಿದ್ದು ವೃದ್ಧ ಸಾವು

ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂ ಮಾಜಿ ಸದಸ್ಯ, ಪುತ್ತಿಗೆ ಮಲ್ಲಕುಮೇರು ನಿವಾಸಿ ದೇಜು ಪೂಜಾರಿ(80) ಕರಿಮೆಣಸು ಕೀಳಲು ಗೇರು ಮರವನ್ನೇರಿದ್ದು, ಆಯ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಚಟುವಟಿಕೆಗಳನ್ನು…

ಬಂಟ್ವಾಳ: ಉಪನ್ಯಾಸಕರ ವೇತನ ತಾರತಮ್ಯ ಸರಿಪಡಿಸಲು ಆಗ್ರಹ

ಬಂಟ್ವಾಳ:ರಾಜ್ಯದಲ್ಲಿ ಪದವಿಪೂರ್ವ ಕಾಲೇಜು ಉಪನ್ಯಾಸಕರು ಮತ್ತು ಪ್ರಾಚಾರ್ಯರ ವೇತನ ತಾರತಮ್ಯ ಸರಿಪಡಿಸುವ ನಿಟ್ಟಿನಲ್ಲಿ ಕೂಡಲೇ ಕುಮಾರ ನಾಯಕ್ ಆಯೋಗ ವರದಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಪದವಿಪೂರ್ವ ಕಾಲೇಜು…

ಬಡ್ಡಕಟ್ಟೆ ಭಗವಾನ್ ಶ್ರೀ ನಿತ್ಯಾನಂದ ಗೋವಿಂದ ಸ್ವಾಮೀಜಿ ಭಜನಾ ಮಂದಿರದಲ್ಲಿ ವಾರ್ಷಿಕ ಪ್ರತಿಷ್ಠೆ ಮತ್ತು ಪಲ್ಲಕಿ ಉತ್ಸವ

ಬಂಟ್ವಾಳ ತಾಲ್ಲೂಕಿನ ಬಡ್ಡಕಟ್ಟೆ ಭಗವಾನ್ ಶ್ರೀ ನಿತ್ಯಾನಂದ ಗೋವಿಂದ ಸ್ವಾಮೀಜಿ ಭಜನಾ ಮಂದಿರದಲ್ಲಿ ವಾರ್ಷಿಕ ಪ್ರತಿಷ್ಠೆ ಮತ್ತು ಪಲ್ಲಕಿ ಉತ್ಸವ ಪ್ರಯುಕ್ತ ಇಲ್ಲಿನ ಸ್ವಾಮೀಜಿ ಪಂಚಲೋಹ ವಿಗ್ರಹಕ್ಕೆ…

ವಗ್ಗ: ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಸಮಗ್ರ ತನಿಖೆಗೆ ಆಗ್ರಹ, ಪ್ರತಿಭಟನೆ ಎಚ್ಚರಿಕೆ

ಬಂಟ್ವಾಳ:ತಾಲೂಕಿನ ವಗ್ಗ ಸಮೀಪದ ಆಲಂಪುರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ದೀಶಕ್ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು…

20ನೇ ಅಖಿಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ ನಾಟಕ ಪ್ರದರ್ಶನ

ಮುಂಬಯಿ, : ಕರ್ನಾಟಕ ಸಂಘ ಮುಂಬಯಿ ಸಂಸ್ಥೆಯು ಆಯೋಜಿಸಿದ್ದ20ನೇ ಅಖಿಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ ನಾಟಕ ಸ್ಪರ್ಧೆಯು ಇಂದಿಲ್ಲಿ ಆದಿತ್ಯವಾರ ಮಾಟುಂಗ ಪಶ್ಚಿಮದಲ್ಲಿನ ಡಾ|…

ನರಿಕೊಂಬು ಕಾಂಕ್ರೀಟ್ ರಸ್ತೆ ಉದ್ಗಾಟನೆ

ಬಂಟ್ವಾಳ: ನರಿಕೊಂಬು ಗ್ರಾಮದ ಶೇಡಿಗುರಿ ನಾಟಿಯಿಂದ ಶ್ರೀ ಕೋದಂಡರಾಮ ಚಂದ್ರ ದೇವಸ್ಥಾನಕ್ಕೆ ನರಿಕೊಂಬು ಪಂಚಾಯತ್ ವತಿಯಿಂದ ನಿರ್ಮಿಸಿದ ಕಾಂಕ್ರೀಟ್ ರಸ್ತೆಯನ್ನು ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು ಉದ್ಘಾಟಿಸಿದರು.…

ವಿಟ್ಲ ಪಡ್ನೂರು ಗ್ರಾಮದ ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಪೇಜಾವರ ಶ್ರೀಗಳು ಬೇಟಿ

ವಿಟ್ಲ ಪಡ್ನೂರು ಗ್ರಾಮದ ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಪೇಜಾವರ ಶ್ರೀಗಳು ಬೇಟಿ ನೀಡಿ ದೇವಸ್ಥಾನದ ಜೀರ್ಣೋದ್ಧಾರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಮಚಂದ್ರ ಬನ್ನಿಂತಾಯ,…

ಕಾವೂರು-ಕೂಳೂರು ಪ್ರದೇಶದಲ್ಲಿ ಗಾಂಜಾ ಹಾವಳಿ ತಡೆಗಟ್ಟುವಂತೆ ವಿನಂತಿ

ಕಾವೂರು – ಕೂಳೂರು ಪರಿಸರದಲ್ಲಿ ಗಾಂಜಾ ಹಾವಳಿಯು ವಿಪರೀತವಾಗಿದ್ದು ಎಳೆಯ ವಯಸ್ಸಿನ ಬಾಲಕರು ಕೂಡ ಗಾಂಜಾ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಈ ಪರಿಸರ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಕೃತ್ಯಗಳು, ಕ್ರಿಮಿನಲ್…

ಬಡಕಬೈಲ್ ದಿನಸಿ ಅಂಗಡಿಯಿಂದ 5ಲಕ್ಷ ಕಳವು

ಕೈಕಂಬ:ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕರಿಯಂಗಳ ಗ್ರಾಮದ ಬಡಕ ಬೈಲ್ ವಿಶ್ವನಾಥ ಪೂಜಾರಿ ಎಂಬವರಿಗೆ ಸೇರಿದ ದಿನಸಿ ಅಂಗಡಿಯಿಂದ ಸುಮಾರು 5ಲಕ್ಷ ರೂಪಾಯಿಯನ್ನು ಜ.8ರ ತಡರಾತ್ರಿ…