Month: January 2016

ತರಕಾರಿ ಬೆಳೆಗಳ ಕುರಿತು ಕಾರ್ಯಾಗಾರ: ಕೃಷಿಕರಿಗೆ ಸನ್ಮಾನ

ಮೂಡುಬಿದಿರೆ: ಅಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಿ, ಕಡಿಮೆ ಜಾಗದಲ್ಲಿ ಹೆಚ್ಚಿನ ಇಳುವರಿ ಪಡೆಯುವಲ್ಲಿಯೂ ಪ್ರಯತ್ನವಾಗಬೇಕು. ಕೃಷಿ ಅಭಿವೃದ್ಧಿಗೆ ಬ್ಯಾಂಕ್‍ಗಳು ನೀಡುವ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಬಳಸಿದರೆ, ಕೃಷಿಯಲ್ಲಿ…

ಎನ್ನೆಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರ

ಮೂಡುಬಿದಿರೆ: ಕರ್ನಾಟಕ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೇಂದ್ರ ಸರ್ಕಾರದ ಎನ್‍ಎಸ್‍ಎಸ್ ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು, ರಾಜ್ಯ ಎನ್‍ಎಸ್‍ಎಸ್ ಘಟಕ , ಮಂಗಳೂರು ವಿ.ವಿ. ಎನ್‍ಎಸ್‍ಎಸ್…

ಕುಡ್ಲಕೆಫೆ ತುಳು ಸಿನಿಮಾ ತೆರೆಗೆ

ಮಂಗಳೂರು: ಯೋಧ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಸೂರ್ಯ ಮೆನನ್ ನಿರ್ದೇಶನದಲ್ಲಿ ರಂಜನ್ ಶೆಟ್ಟಿ ಸೂರ್ಯಮೆನನ್ ನಿರ್ಮಾಣದಲ್ಲಿ ತಯಾರಾದ ಕುಡ್ಲಕೆಫೆ ತುಳುಚಲನಚಿತ್ರವು ಫೆಬ್ರವರಿ 12ರಂದು ಕರಾವಳಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ…

ದೈವ ಶ್ರೀ ಗಿಳ್ಕಿಂಜಿತ್ತಾಯಿ ದೈವದ ನೇಮ

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗ್ರಾಮ ದೈವ ಶ್ರೀ ಗಿಳ್ಕಿಂಜಿತ್ತಾಯಿ ದೈವದ ವರ್ಷಾವಧಿ ಜಾತ್ರಯು ಎಪ್ರಿಲ್ ತಿಂಗಳಲ್ಲಿ ನಡೆಯಲಿರುವುದು. ಇದರ ಪೂರ್ವ ಭಾವಿಯಾಗಿ ನಡೆಯುವ ದೊಂಪದ ಬಲಿ…

ಪಂಜಿಕಲ್ಲು: ಬಾವಿ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ:ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಪೀರ್ದೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ತನ್ನ ಮನೆಯ ಬಾವಿ ನೀರೆಳೆಯುವ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಇಲ್ಲಿನ ಪೀರ್ದೊಟ್ಟು…

ರಾಯರಚಾವಡಿ: 30ರಂದು ‘ಎಣ್ಣೆ ಬೂಲ್ಯ’

ಬಂಟ್ವಾಳ:ತಾಲ್ಲೂಕಿನ ಬಡ್ಡಕಟ್ಟೆ ಸಮೀಪದ ಪ್ರಸಿದ್ಧ ರಾಯರಚಾವಡಿ ಶ್ರೀ ಪಂಜುರ್ಲಿ ಪಿಲಿಚಾಮುಂಡಿ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ಇದೇ 30ರಂದು ಸಂಜೆ ಗಂಟೆ 5.30ಕ್ಕೆ ಇಲ್ಲಿನ ಕಾರಣಿಕ ಪ್ರಸಿದ್ಧ ಪಂಜುರ್ಲಿ…

ಮಹಿಳಾ ವಿಭಾಗ ಹ್ಯಾಂಡ್ಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ತಂಡಕ್ಕೆ ಟ್ರೋಫಿ

ಬಂಟ್ವಾಳ ತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳಾ ವಿಭಾಗ ಹ್ಯಾಂಡ್ಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ತಂಡವು ಟ್ರೋಫಿ…

ಚೌಕಭಾರ ಪ್ರದರ್ಶನ, ಸಂವಾದ

ಮಂಗಳೂರು: ಚೌಕಭಾರ ಕನ್ನಡ ಕಿರುಚಿತ್ರ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮವು ಸೈಂಟ್ರೇಮಂಡ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಶುಕ್ರವಾರ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಚಿತ್ರದ ನಿದೇಶಕ ರಘು ಶಿವಮೊಗ್ಗ…

ಸ್ವಾಮಿ ವಿವೇಕಾನಂದರ 154ನೇ ಜನ್ಮದಿನ ಹಾಗೂ ಬಾಲಾಕಾಶ್ರಮದ ವಾರ್ಷಿಕೋತ್ಸವ

ಕೈಕಂಬ: ಶ್ರೀ ರಾಮಕೃಷ್ಣ ತಪೋವನದಲ್ಲಿ ವೀರಸನ್ಯಾಸಿ, ವಿಶ್ವವಿಜೇತ, ವಿಶ್ವಮಾನವ, ಮಹಾನ್ ದೇಶಭಕ್ತ ಸ್ವಾಮಿ ವಿವೇಕಾನಂದರ 154ನೇ ಜನ್ಮದಿನವನ್ನು ಹಾಗೂ ಬಾಲಾಕಾಶ್ರಮದ ವಾರ್ಷಿಕೋತ್ಸವವನ್ನು ಜ.31ನೇ ಭಾನುವಾರ ಆಶ್ರಮದಲ್ಲಿ ಆಚರಿಸಲಾಗುವುದು.…

ಜ.30ರಂದು ಶ್ರೀ ದೇವಿ ಮಹಾತ್ಮೆ

ಕೈಕಂಬ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರು ಶ್ರೀಮತಿ ಮತ್ತು ಶ್ರೀ ಕೆ.ಚಂದಪ್ಪ ಪೂಜಾರಿ ಇವರ ಸ್ಮರಣಾರ್ಥವಾಗಿ ಜ.30ರಂದು ಶನಿವಾರ ರಾತ್ರಿ ಗಂಟೆ…

ಪೊಳಲಿ ದೇವಿ ಸನ್ನಿಧಿಯಲ್ಲಿ ಲಕ್ಷ ಕುಂಕುಮಾರ್ಚನೆ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಿಯಲ್ಲಿ ಹರಕೆಯ ಲಕ್ಷ ಕುಂಕುಮಾರ್ಚನೆ ಜ.29ರಂದು ದೇವಿ ಸನ್ನಿಧಿಯಲ್ಲಿ ನಡೆಯಿತು. ಪೊಳಲಿ ಶ್ರೀಮತಿ ಲಲಿತಾ ಗೋಪಾಲಕೃಷ್ಣರಾವ್ ಅತ್ತಾವರ ಅವರು ಸೇವೆಯ…

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಮಂಗಳೂರು: ಯು ಶ್ರೀ ಮಲ್ಯ ಇಂಡೋರ್ ಸ್ಟೇಡಿಯಂ, ಮಂಗಳೂರು ಇಲ್ಲಿ ಜ.24 ರಂದು ವೆಸ್ಟರ್ನ್ ಇಸ್ಟಿಟ್ಯೂಟ್ ಎಂಡ್ ಟೆಕ್ನಾಲಜಿ ಇವರು ನಡೆಸಿದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ…

ಬಂಟ್ವಾಳ: ಚುನಾವಣಾಧಿಕಾರಿಗಳ ನೇಮಕ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನಲ್ಲಿ ಫೆ.20ರಂದು ನಡೆಯಲಿರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಫೆ.1ರಿಂದ 8ರತನಕ ಪ್ರತಿದಿನ ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 3ಗಂಟೆತನಕ ನಾಮಪತ್ರ ಸ್ವೀಕರಿಸಲು…

ರಾಷ್ಟ್ರದ 100 ಸಾಧಕಿಯರಲ್ಲೋರ್ವರಾಗಿ ಮೇಡಂ ಗ್ರೇಸ್ ಪಿಂಟೋ ರಾಷ್ಟ್ರಪತಿಭವನದಲ್ಲಿ ರಾಷ್ಟ್ರಪತಿಯಿಂದ ಗೌರವ ಸ್ವೀಕಾರ

ಮುಂಬಯಿ: ದೇಶದ 100 ಮಂದಿ ಸಾಧಕಿಯರಲ್ಲಿ ಒಬ್ಬರಾಗಿ ಆಯ್ಕೆಯಾದ ರಾಯನ್’ಸ್ ಅಂತರಾಷ್ಟ್ರೀಯ ಶೈಕ್ಷಣಿಕ ಸಮೂಹದ ವ್ಯವಸ್ಥಾಪಕ ನಿರ್ದೇಶಕಿ ಮೇಡಂ ಗ್ರೇಸ್ ಪಿಂಟೋ ಭಾರತದ ರಾಷ್ಟ್ರಪತಿ ಪ್ರಣವ್ ಮುಖರ್ಜಿ…