Month: January 2016

ಬೊರಿವಿಲಿ ದೇವುಲಪಾಡದ ಶ್ರೀ ಬ್ರಹ್ಮ ಬೈದರ್ಕಳರ ಗರಡಿಯಲ್ಲಿ ಜರುಗಿಸಲ್ಪಟ್ಟ 41ನೇ ವಾರ್ಷಿಕ ಬೈದರ್ಕಳ ನೇಮೋತ್ಸವ

ಮುಂಬಯಿ: ಬೊರಿವಿಲಿ ಪೂರ್ವದಲ್ಲಿನ ದೇವುಲಪಾಡಾದಲ್ಲಿನ ತುಳುನಾಡಿನ ವೀರದೈವಗಳಾದ ಕೋಟಿ-ಚೆನ್ನಯ ಅವರನ್ನೊಳಗೊಂಡ ಓಂ ಶ್ರೀ ಜಗಧೀಶ್ವರೀ ಸೇವಾ ಸಮಿತಿ (ರಿ.) ಸಂಚಾಲಕತ್ವದ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಇಂದಿಲ್ಲಿ…

ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ, ಕೈಕಂಬ ಇಲ್ಲಿ ಶಾಲಾ ಮಕ್ಕಳಿಂದ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು. ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಅನಂತ…

ಅಡ್ಡೂರು ನಂದ್ಯ ಪರಿವಾರ ದೈವಗಳ ವರ್ಷಾವಧಿ ಉತ್ಸವ

ಕೈಕಂಬ: ಶ್ರೀ ಕ್ಷೇತ್ರ ನಂದ್ಯ ಅಡ್ಡೂರಿನಲ್ಲಿ ಶ್ರೀ ಅರಸು ದೈವ, ಶ್ರೀ ವಯನಾಡು ಕುಲವನ್, ಶ್ರೀ ವಿಷ್ಣುಮೂರ್ತಿ, ಶ್ರೀ ಭಗವತೀ, ಶ್ರೀ ಭದ್ರಕಾಳಿ ಹಾಗೂ ಪರಿವಾರ ದೈವಗಳ…

ಮೆಲ್ಕಾರ್: 31ರಂದು ‘ಬಿರ್ವ ಟವರ್ಸ್’ ಉದ್ಘಾಟನೆಗೆ ಸಜ್ಜು

ಬಂಟ್ವಾಳ: ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಮೆಲ್ಕಾರ್ ಪೇಟೆಯಲ್ಲಿ ಸುಸಜ್ಜಿತ ‘ಬಿರ್ವ ಟವರ್ಸ್’ ವಾಣಿಜ್ಯ ಮತ್ತು ವಸತಿ ಸಂಕೀರ್ಣ ನಿರ್ಮಾಣಗೊಂಡು ಇದೇ 31ರಂದು ಉದ್ಘಾಟನೆಗೆ ಸಿದ್ಧಗೊಂಡಿದೆ…

ಮೂಡುಪಡುಕೋಡಿ: ಹಳೆ ಆರೋಪಿ ಸೆರೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೂಡುಪಡುಕೋಡಿ ಗ್ರಾಮದ ಕೊಳಲ ಬಾಕಿಮಾರು ಎಂಬಲ್ಲಿ ಕೌಟುಂಬಿಕ ಘರ್ಷಣೆ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ಕಳೆದ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ…

ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರಯ್ಯ ಮತ್ತು ಅಕ್ಷರ ಸಂತ ಹರೆಕಳ ಹಾಜಬ್ಬ ಇವರಿಗೆ ಸನ್ಮಾನ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಲೆತ್ತೂರು ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಈಚೆಗೆ ನಡೆದ ಐದನೇ ವರ್ಷದ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಮೆಲ್ಕಾರ್ ಸಂಚಾರಿ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರಯ್ಯ…

ಬಂಟ್ವಾಳ ಪುರಸಭೆ: ದುರಾಡಳಿತ ವಿರುದ್ಧ ಏಕಾಂಗಿ ಧರಣಿ

ಬಂಟ್ವಾಳ: ಇಲ್ಲಿನ ಪುರಸಭೆಯು ದುರಾಡಳಿತದಿಂದ ಕೂಡಿದೆ ಎಂದು ಆರೋಪಿಸಿ ಬಂಟ್ವಾಳ ತಾಲ್ಲೂಕು ಸಾಮಾಜಿಕ ನ್ಯಾಯಪರ ಹೋರಾಟ ಸಮಿತಿ ಸದಸ್ಯ ಪ್ರಭಾಕರ ದೈವಗುಡ್ಡೆ ಅವರು ಏಕಾಂಗಿಯಾಗಿ ಬುಧವಾರ ಧರಣಿ…

ಗೋಕುಲದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಮುಂಬಯಿ :ಬಿ.ಎಸ್. ಕೆ.ಬಿ. ಎಸೋಸಿಯೇಶನ್, ಸಾಯನ್ ಗೋಕುಲದಲ್ಲಿ ಜ.26 ರಂದು ಮಂಗಳವಾರದಂದು ಭಾರತದ 67 ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಪ್ರಾತಃಕಾಲ 9.30 ಕ್ಕೆ ಸಂಘದ…

ಕೊಯಿಲ: 30ರಂದು ಬೊಬ್ಬರ್ಯ ನೇಮೋತ್ಸವ

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮ ಪಂಜಿಕಲ್ಲು ಸಮೀಪದ ಬೊಬ್ಬರ್ಯ ಬೈಲು ಎಂಬಲ್ಲಿ ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಸಂಪೂರ್ಣ ಪುನರ್ ನಿರ್ಮಾಣಗೊಂಡ ಪುರಾತನ ಹಿನ್ನೆಲೆ ಹೊಂದಿರುವ ಬೊಬ್ಬರ್ಯ…

ರಮೇಶ್ ಆಚಾರ್ಯ ಮತ್ತು ಹಿನ್ನಲೆ ಗಾಯಕ ವಿ ಕೆ ಬಾಬು ಇವರಿಗೆ ಸನ್ಮಾನ

ಬಂಟ್ವಾಳ: ವಿಟ್ಲ ಆರ್ ಕೆ ಆಟ್ರ್ಸ್ ನ ದಶಮಾನೋತ್ಸವ ಆಚರಣೆ ಪ್ರಯುಕ್ತ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಗೀತೆರಚನೆಕಾರ ರಮೇಶ್ ಆಚಾರ್ಯ ಮತ್ತು…

ಸ್ವ-ಸಹಾಯ ಸಂಘಗಳ ಸಾಂಸ್ಕ್ರತಿಕ ಸ್ಪರ್ಧಾಕೂಟ

ಕೈಕಂಬ: ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು ಇದರ ಇ.ಆರ್.ಎಸ್.ಡಬ್ಲ್ಯೂ ಯೋಜನೆಯ ಪ್ರೇರಣಾ ಮಹಿಳಾ ಸ್ವ-ಸಹಾಯ ಸಂಘಗಳ ಸಾಂಸ್ಕ್ರತಿಕ ಕೂಟ ಹಾಗೂ ವಲಯ ಉಕ್ಕೂಟ ಸಭೆಯು ಇತ್ತೀಚೆಗೆ…

ಕೈಕಂಬ ಪೊಂಪೈ ಆಂಗ್ಲಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ ಕೈಕಂಬ ಇಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಶಾಲಾ ಸಂಚಾಲಕ ಜೆ.ಬಿ.ಸಿಕ್ವೇರ ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಿದರು. ಶಿಕ್ಷಕ-ರಕ್ಷಕ ಸಂಘದ…

ರಿಯಾನ್ ಇಂಟರ್ನ್ಯಾಷನಲ್ ಗ್ರೂಪ್ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಗ್ರೇಸ್ ಪಿಂಟೋ ಅವರಿಗೆ ಸನ್ಮಾನ

ಭಾರತದ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಬೇಟಿ ಬಚಾವೊ, ಬೇಟಿ ಪಡಾವೊ ಯೋಜನೆಯ ಮೊದಲ ವರ್ಷಾಚರಣೆಯ ರಾಷ್ಟ್ರಪತಿ ಭವನದಲ್ಲಿ ಜನವರಿ 22, 2016 ರಂದು 100 ಮಹಿಳೆಯರಿಗೆ…

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಬ್ಯಾರಿ-ಕನ್ನಡ-ಇಂಗ್ಲಿಷ್ ನಿಘಂಟಿ ಪ್ರಥಮ ಪ್ರತಿ ಸಂಪಾದಕರಿಂದ ಅಧ್ಯಕ್ಷರಿಗೆ ಹಸ್ತಾಂತರ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಹತ್ವಾಕಾಂಕ್ಷೆ ಯೋಜನೆಯಾದ ಬ್ಯಾರಿ-ಕನ್ನಡ-ಇಂಗ್ಲಿಷ್ ನಿಘಂಟಿನ ತಯಾರಿಯು ಕಳೆದ 14 ತಿಂಗಳುಗಳಿಂದ ಪ್ರಗತಿಯಲ್ಲಿದ್ದು, ಅದರ ಪ್ರಥಮ ಕರಡು ಪ್ರತಿಯನ್ನು ಅಕಾಡೆಮಿಯ ಅಧ್ಯಕ್ಷರಾದ…