Month: February 2016

ಅಮ್ಟಾಡಿ ಬಿಜೆಪಿ ಮುಖಂಡರಿಂದ ಮತಯಾಚನೆ

ಬಂಟ್ವಾಳ ತಾಲ್ಲೂಕಿನ ಸಜಿಪಮುನ್ನೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅಮ್ಟಾಡಿ ತಾಲ್ಲೂಕು ಪಂಚಾಯಿತಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಪದ್ಮನಾಭ ಕೊಟ್ಟಾರಿ ಮತ್ತು ಅಮ್ಟಾಡಿ ತಾಲ್ಲೂಕು ಪಂಚಾಯಿತಿ ಅಭ್ಯರ್ಥಿ ಲೇಖಾ…

ಮರುಳು ಮಾತಿನ ಮೂಲಕ ಜನರ ದಿಕ್ಕು ತಪ್ಪಿಸುವ ಕಾರ್ಯದಲ್ಲಿ ನಿರತವಾಗಿದ ಬಿಜೆಪಿ: ಸುದರ್ಶನ್ ವಿ.ಆರ್

ಬಂಟ್ವಾಳ:ಕೇಂದ್ರ ಸರ್ಕಾರದ ಬಿಜೆಪಿ ಆಡಳಿತ ವಿಕೇಂದ್ರಿಕರಣದ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ, ಆದರೆ ಮರುಳು ಮಾತಿನ ಮೂಲಕ ಜನರ ದಿಕ್ಕು ತಪ್ಪಿಸುವ ಕಾರ್ಯದಲ್ಲಿ ನಿರತವಾಗಿದೆ ಎಂದು ವಿಧಾನಪರಿಷತ್ತಿನ ಮಾಜಿ…

ಯುವಕನಿಗೆ ಮೆಣಸಿನ ಹುಡಿ ಎರಚಿ ಹಲ್ಲೆ ನಡೆಸಿದ ಯುವತಿ

ಮೂಡುಬಿದಿರೆ: ತನ್ನ ದ್ವಿಚಕ್ರದಲ್ಲಿ ಮನೆಯಿಂದ ಆಸ್ಪತ್ರೆಗೆ ಹೋಗುತಿದ್ದ ಯುವಕನೋರ್ವನನ್ನು ಯುವತಿಯೊಬ್ಬಳು ಅಡ್ಡಕಟ್ಟಿ ಮೆಣಸಿನ ಹುಡಿ ಎರಚಿ, ಹಲ್ಲೆ ನಡೆಸಿದ ಘಟನೆ ತೆಂಕಮಿಜಾರು ಗ್ರಾ.ಪಂ ವ್ಯಾಪ್ತಿಯ ಬಡಗ ಮಿಜಾರಿನ…

ನೆಲ್ಲಿಕಾರು : ಮೃತದೇಹ ಪತ್ತೆ

ಮೂಡುಬಿದರೆ: ನೆಲ್ಲಿಕಾರು ಗ್ರಾ.ಪಂ ವ್ಯಾಪ್ತಿಯ ಪೆರ್ನೋಡಿಯಿಂದ ಫೆ.11ರಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ನೇಣು ಬಿಗಿದು ಸ್ಥಿತಿಯಲ್ಲಿ ಮಂಗಳವಾರ (ಫೆ.16)ದಂದು ಸಂಜೆ ಮನೆಯ ಸಮೀಪದ ಪಣಂಬೇರಿ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ.…

ಬಸ್ ಅಪಘಾತ: ವೃದ್ಧ ಮಹಿಳೆ ದಾರುಣ ಸಾವು

ಉಳ್ಳಾಲ: ಟೂರಿಸ್ಟ್ ವಾಹನ ಅಪಘಾತಕ್ಕೀಡಾಗಿ ವೃದ್ಧೆಯೊಬ್ಬರು ಮಗಳ ಎದುರಲ್ಲೇ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯದಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಕೊಲ್ಯ ಸಾರಸ್ವತಿಕುಮೇರು ನಿವಾಸಿ ದಿ.…

ಗೆಲ್ಲಲೇಬೇಕೆಂಬ ನಿರೀಕ್ಷೆಯಲ್ಲಿ ಪದ್ಮಾನಾಭ ಕೊಟ್ಟಾರಿ

ಕೈಕಂಬ: ಸಜಿಪ ಮುನ್ನೂರು ಕ್ಷೇತ್ರದ ಜಿಲ್ಲಾ ಪಂಚಾಯತ್ ಅಭ್ಯರ್ಥಿ ಆಗಿರುವ ಪದ್ಮನಾಭ ಕೊಟ್ಟಾರಿ ಬಿಜೆಪಿ ಪರವಾಗಿ ಸ್ಪರ್ಧಿಸುತ್ತಿದ್ದು, ಈ ಚುನಾವಣೆ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿ ಮೂಡಿದೆ. ಸಂಘಪರಿವಾರದ…

ಗೆಲುವಿನ ನಿರೀಕ್ಷೆಯಲ್ಲಿರುವ ಚಂದ್ರ ಪ್ರಕಾಶ್ ಶೆಟ್ಟಿ

ಕೈಕಂಬ: ಸಜಿಪ ಮುನ್ನೂರು ಕ್ಷೇತ್ರದ ಜಿಲ್ಲಾ ಪಂಚಾಯತ್ ಅಭ್ಯರ್ಥಿ ಚಂದ್ರ ಪ್ರಕಾಶ್ ಶೆಟ್ಟಿ ಅವರು ಕರಿಯಂಗಳ ಪ್ರದೇಶದಲ್ಲಿ ಮನೆಮನೆಗೆ ತೆರಳಿ ಬಿರುಸಿನ ಮತಪ್ರಚಾರ ನಡೆಸಿದರು. ಕಾಂಗ್ರೆಸ್ ಪಕ್ಷದ…

ನಮೋ ಉಚಿತ ಯೋಗಾಸನ ಪ್ರಾಣಾಯಾಮ ಮತ್ತು ಧ್ಯಾನ ಶಿಬಿರ

ಕೈಕಂಬ: ರಾಮಕೃಷ್ಣ ತಪೋವನ, ಪೊಳಲಿ ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳ ರಾಜಶ್ರೀ ಯುವಕ ಮಂಡಲ(ರಿ)ಪೊಳಲಿ ಇದರ ಸಹಯೋಗದಲ್ಲಿ ರಾಷ್ಟ್ರೀಯ ಯೋಗ ತರಬೇತಿದಾರರಾದ ಶ್ರೀ ಶೇಖರ್ ಕಡ್ತಲ ಇವರಿಂದ…

ಭೃಷ್ಟಾಚಾರಂದರೆ ಬಿಜೆಪಿ, ಬಿಜೆಪಿ ಅಂದರೆ ಭೃಷ್ಟಾಚಾರ: ಮೊಯ್ಲಿ

ಕೈಕಂಬ: ಕುಮಾರ ಸ್ವಾಮಿ ಹಾಗೂ ಯಡಿಯೂರಪ್ಪ ಇದ್ದ ಸರಕಾರವನ್ನು ಆಲೋಚನೆ ಮಾಡಿದರೆ ಅದನ್ನು ಭ್ರಷ್ಟಾಚಾರದ ಸಂಘ ಎಂದು ಕರೆಯಬಹುದು. ಈ ವೇಳೆ ಸುಮಾರು ಹತ್ತು ಹದಿನೈದು ಮಂದಿ…

ಸುಬ್ರಹ್ಮಣ್ಯ ಸಹಕಾರ ಸಂಘ ಬಿ.ಸಿ.ರೋಡ್ ಶಾಖೆ ಉದ್ಘಾಟನೆ

ಬಂಟ್ವಾಳ: ಸಹಕಾರ ಮನೋಭಾವದ ಮೂಲಕ ಸಹಕಾರಿ ಕ್ಷೇತ್ರವನ್ನು ಬೆಳೆಸಿ ಎಂದು ಬಂಟ್ವಾಳ ಪುರಸಭೆ ಅಧ್ಯಕ್ಷೆ ವಸಂತಿ ಚಂದಪ್ಪ ಹೇಳಿದರು. ಅವರು ಬಿ.ಸಿ.ರೋಡಿನ ಲಕ್ಷ್ಮೀ ಮಹಲ್‍ನ ಮೊದಲನೇ ಮಹಡಿಯಲ್ಲಿ…

ಮೆಣಸಿನ ಹುಡಿ ಎರಚಿ ಯುವಕನಿಗೆ ಹಲ್ಲೆ

ಮೂಡುಬಿದಿರೆ: ಮನೆಯಿಂದ ಆಸ್ಪತ್ರೆಗೆ ಹೋಗುತಿದ್ದ ಯುವಕನೊಬ್ಬ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ವೇಳೆ ಮಹಿಳೆಯೊಬ್ಬಳು ಆತನನ್ನು ಅಡ್ಡಗಟ್ಟಿ ಮೆಣಸಿನ ಹುಡಿ ಎರಚಿದ ಘಟನೆ ಬಡಗಮಿಜಾರ ಗ್ರಾಮದ ಕೊಪ್ಪದ ಕುಮೇರ್ ಎಂಬಲ್ಲಿ…

ಕಂಕನಾಡಿ: ಅಂತರ್‍ವಲಯ ಸಾಂಸ್ಕ್ರತಿಕ ಸ್ಪರ್ಧೆ

ಮಂಗಳೂರು: ಮಹಿಳೆಯರನ್ನು ಸಬಲೀಕರಣದ ಜೊತೆಗೆ ಸಾಂಸ್ಕ್ರತಿಕವಾಗಿ ಬೆಂಬಲಿಸುವ ಸಲುವಾಗಿ ಸಾಂಸ್ಕ್ರತಿಕ ಸ್ಪರ್ಧೆಗಳನ್ನು ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು ಇ.ಆರ್.ಡಬ್ಲ್ಯೂ.ಸಿ ಯೋಜನೆಯಡಿಯ ಪ್ರೇರಣಾ ಮಹಿಳಾ ಸ್ವ-ಸಹಾಯ ಸಂಘದ…

ಬಂಟ್ವಾಳ: ಕಾಂಗ್ರೆಸ್ ಕಾರ್ಯಕರ್ತರ ಸಭೆ

ಬಂಟ್ವಾಳ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಬಡವರ ಪರವಾದ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು ನೀರು,ರಸ್ತೆ,ವಿದ್ಯುತ್,ಶಿಕ್ಷಣ ಮೊದಲಾದ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿದೆ. ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು…