Month: February 2016

ರೋಹಿತ್ ವೇಮುಲ ಪರ ನ್ಯಾಯಕ್ಕಾಗಿ ಪ್ರಗತಿಪರ ಸಂಘಟನೆಗಳು ಕರೆ ನೀಡಿರುವ ರಾಜ್ಯವ್ಯಾಪಿ ವಿಶ್ವವಿದ್ಯಾಲಯ ಬಂದ್‍ನ ಅಂಗವಾಗಿ ಪ್ರತಿಭಟನೆ

ಉಳ್ಳಾಲ: ವಿದ್ಯಾರ್ಥಿಗಳಿಗೆ ಜಾತಿಯಿಲ್ಲ, ಸಮುದಾಯವೇ ಜಾತಿ. ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ ಜಾತೀ ರಹಿತ, ವರ್ಗ ರಹಿತವಾಗಿ ಎಲ್ಲಾ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಹೋರಾಡಬೇಕಾದ ಅಗತ್ಯ ಇದೆ ಮಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ…

ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿಯ ದೋಗು ಪೂಜಾರಿ

ಕೈಕಂಬ: ಗಂಜಿಮಠ ತಾಲೂಕು ಪಂಚಾಯತ್ ಕ್ಷೇತ್ರದಿಂದ ಬಿಜೆಪಿ ಪಕ್ಷದ ಪರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕೃಷಿಕ ದೋಗು ಪೂಜಾರಿ ಅವರು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಈ ಹಿಂದೆ ತಾಲೂಕು ಪಂಚಾಯತ್…

ಜಿ.ಪಂ. ಅಭ್ಯರ್ಥಿ ಚಂದ್ರ ಪ್ರಕಾಶ್ ಶೆಟ್ಟಿಯವರಿಂದ ಮತಯಾಚನೆ

ಕೈಕಂಬ: ಸಜಿಪ ಮುನ್ನೂರು ಕ್ಷೇತ್ರದ ಜಿಲ್ಲಾ ಪಂಚಾಯತ್ ಅಭ್ಯರ್ಥಿ ಚಂದ್ರ ಪ್ರಕಾಶ್ ಶೆಟ್ಟಿ ಅವರು ಕರಿಯಂಗಳ ಪ್ರದೇಶದಲ್ಲಿ ಮನೆಮನೆಗೆ ತೆರಳಿ ಬಿರುಸಿನ ಮತಪ್ರಚಾರ ನಡೆಸಿದರು. ಕಾಂಗ್ರೆಸ್ ಪಕ್ಷದ…

ಅಕ್ಷರ ದಾಸೋಹ ಅಧಿಕಾರಿಗಳಿಂದ ತರಬೇತಿ ಕಾರ್ಯಾಗಾರ

ಬಂಟ್ವಾಳ: ವಿಟ್ಲ ಸ ಮಾ ಹಿ ಪ್ರಾ ಶಾಲೆಯಲ್ಲಿ ವಿಟ್ಲ ವಲಯದ 6 ಕ್ಲಸ್ಟರ್‍ಗಳ ಎಲ್ಲಾ ಶಾಲೆಗಳ ಅಡುಗೆ ಸಿಬಂದಿಯವರಿಗೆ ಬಂಟ್ವಾಳ ತಾಲೂಕು ಅಕ್ಷರ ದಾಸೋಹ ಅಧಿಕಾರಿಗಳಿಂದ…

ಮೂಡುಬಿದಿರೆ ಆಟೋ ಪಲ್ಟಿಯಾಗಿ ಚಾಲಕ ದುರ್ಮರಣ

ಮೂಡುಬಿದಿರೆ: ಮೂಡುಬಿದಿರೆಯಿಂದ ವಿದ್ಯಾಗಿರಿ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಮೂಡುಬಿದರೆಯ ಗಾಂಧಿನಗರದಲ್ಲಿ ನಡೆದಿದೆ. ಪುತ್ತಿಗೆ ಪದವು ನಿವಾಸಿ ನಾರಾಯಣ…

ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಏಳನೇ ವರ್ಷದ ಭಜನಾ ಮಂಗಲೋತ್ಸವ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಭಾನುವಾರ ಸಂಜೆ ನಡೆದ ಏಳನೇ ವರ್ಷದ ಭಜನಾ ಮಂಗಲೋತ್ಸವ ಕಾರ್ಯಕ್ರಮವನ್ನು…

ರಾಯಿ: ದೇಶಪ್ರೇಮಿಗಳ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಏರ್ಪಡಿಸಿದ್ದ ‘ದೇಶಪ್ರೇಮಿಗಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಇಲ್ಲಿನ ಭಜನಾ…

ಮತಯಂತ್ರಗಳಿಗೆ ಅಭ್ಯರ್ಥಿಗಳ ಹೆಸರು ಜೋಡಣೆ ಕಾರ್ಯ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆಸಲಾದ ಮತಯಂತ್ರಗಳಿಗೆ ಅಭ್ಯರ್ಥಿಗಳ ಹೆಸರು ಜೋಡಣೆ ಕಾರ್ಯವನ್ನು ಚುನಾವಣಾಧಿಕಾರಿ ಮಂಗಳೂರು ಸಹಾಯಕ ಆಯುಕ್ತ…

ಮೂರ್ಜೆ: ಲಾರಿ ಡಿಕ್ಕಿ, ಬೈಕ್ ಸವಾರ ಸಾವು

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ…

ನಿಧನ: ಸನತ್ ಕುಮಾರ್ ಜೈನ್ ಹಿರ್ಣಿ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ಶಾಂತಿನಿಲಯ ನಿವಾಸಿ, ಪ್ರಗತಿಪರ ಕೃಷಿಕ ಸನತ್ ಕುಮಾರ್ ಜೈನ್ ಹಿರ್ಣಿ(69) ಇವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ…

ಒಡಿಯೂರುನಲ್ಲಿ ತುಳು ಜೋಕ್ಲೆನ ಸಾಹಿತ್ಯೊದ ತುಲಿಪು ಕಾರ್ಯಕ್ರಮ

ಮುಂಬಯಿ : ತುಳು ಉಳಿಸುವಲ್ಲಿ ಮಕ್ಕಳ ಮೇಲಿನ ಜವಾಬ್ದಾರಿ ಹೆಚ್ಚಿರುವುದರಿಂದ ಅವರಿಗೆ ಬೇಕಾದ ರೀತಿಯ ಸಾಹಿತ್ಯಗಳು ಹೊರ ಬರಬೇಕಾಗಿದೆ. ತುಳು ಉಳಿಸಲು ಸರ್ಕಾರ ಯಾವ ರೀತಿಯ ಕಾರ್ಯಕ್ರಮ…

ಮಕ್ಕಳ ತುಳು ಸಾಹಿತ್ಯ ಸಮ್ಮೇಳನ-2016

ಭಾಷಾಭಿಮಾನ ಬೆಳೆದಾಗ ತುಳಿಯೌಳಿಯಬಹುದು : ಒಡಿಯೂರುಶ್ರೀ ಮುಂಬಯಿ: ಮಕ್ಕಳ ಹೃದಯದಲ್ಲಿ ತುಳು ಭಾಷಾಭಿಮಾನ ಬೆಳೆದಾಗ ಮಾತ್ರ ತುಳಿಯೌಳಿಯಬಹುದು. ತುಳು ನಿರಂತರ ಆಡುಭಾಷೆಯಾದಾಗ ಉಜ್ವಲ ಭವಿಷ್ಯ ಪಡೆಯಪಹುದು. ಮಕ್ಕಳಲ್ಲಿರುವ…

ಗುರುಪುರ ಕಾಲಾವಧಿ ಬಂಡಿ ಜಾತ್ರೆ

ಕೈಕಂಬ: ಗುರುಪುರ ಶ್ರೀ ಮುಂಡಿತ್ತಾಯ ದೈವಸ್ಥಾನ ಮೂಳೂರು ಇಲ್ಲಿಯ ವಾರ್ಷಿಕ ಬಂಡಿ ಜಾತ್ರೆಯು ಫೆ.14 ರಂದು ಭಾನುವಾರ ಪ್ರಾತಾಕಾಲ ಭಂಡಾರ ಹೊರಡುವುದು ಬೆಳಗ್ಗೆ 9.30ಕ್ಕೆ ಧ್ವಜಾರೋಹಣ ಬೆಳಗ್ಗೆ…

ಸುರತ್ಕಲ್ ಕಲಶಾಭಿಷೇಕ, ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುರತ್ಕಲ್: ಬಾಳಿಕೆ ಶ್ರೀ ಕೋಡ್ದಬ್ಬು ದೈವಸ್ಥಾನ ಸುರತ್ಕಲ್ ಇದರ ಪುನಃಪ್ರತಿಷ್ಠೆ ಕಲಶಾಭಿಷೇಕ ಹಾಗೂ ವರ್ಷಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಇತ್ತೀಚೆಗೆ ದೈವಸ್ಥಾನದ ವಠಾರದಲ್ಲಿ ಜರಗಿತು.ಕಲಶಾಭಿಷೇಕ…