Month: June 2016

ಕೊಡೆತ್ತೂರು ಬಾಕ್ಯಾರಕೋಡಿ ವಿನೋದ ಶೆಟ್ಟಿ ನಿಧನ

ಕಿನ್ನಿಗೋಳಿ:ಕೊಡೆತ್ತೂರು ಬಾಕ್ಯಾರಕೋಡಿ ಕಾವೇರಿ ದಾಮ ನಿವಾಸಿ ಜಯರಾಮ ಶೆಟ್ಟಿಯವರ ಧರ್ಮ ಪತ್ನಿ ವಿನೋದ ಶೆಟ್ಟಿಯವರು ಜೂನ್ 29 ರಂದು ಬುಧವಾರ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರು…

ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ನೇತ್ರತ್ವದಲ್ಲಿ ರಂಝಾನ್ ಉಪವಾಸದ ಇಫ್ತಾರ್ಕೂಟ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ನೇತ್ರತ್ವದಲ್ಲಿ ರಂಝಾನ್ ಉಪವಾಸದ ಪ್ರಯುಕ್ತ ಏರ್ಪಡಿಸಿದ್ದ ಇಫ್ತಾರ್ಕೂಟ ಕಾರ್ಯಕ್ರಮದಲ್ಲಿ ಮೇಯರ್ ಹರಿನಾಥ್ ಭಂಡಾರಿ, ಮಾಜಿ ಮೇಯರ್…

ಬಂಟ್ವಾಳ: ಪುರಸಭೆ ಸಾಮಾನ್ಯಸಭೆ ನೀರಿನ ಕರ ಹೆಚ್ಚಳಕ್ಕೆ ನಿರ್ಣಯ

ಬಂಟ್ವಾಳ: ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು ಎನ್ನುವ ಸರಕಾರದ ಸುತ್ತೋಲೆ ಇದ್ದರೂ ಪುರಸಭೆಯ ಸಾಮಾನ್ಯ ಸಭೆಗೆ ಯಾವೊಂದು ಅಧಿಕಾರಿಗಳು ಸಭೆಗೆ ಹಾಜರಾಗುತ್ತಿಲ್ಲ ಎಂದು ಸದಸ್ಯರು…

ಕಾಮಾಜೆ: ಮಗು ಸಹಿತ ಮಹಿಳೆ ನಾಪತ್ತೆ

ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಕಾಮಾಜೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ತನ್ನ ಐದರ ಹರೆಯದ ಹೆಣ್ಣು ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಇಲ್ಲಿನ ನಗರ ಪೊಲೀಸ್ ಠಾಣೆ…

ಡ್ಯೆಂಗ್ಯೊ ಮತ್ತು ಮಲೇರಿಯ ವಿರೋಧಿ ಮಾಸಚರಣೆ

ಅಮ್ಮುಂಜೆ ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಂಜನಪದವು ಇದರ ಸಹಬಾಗಿತ್ವದಲ್ಲಿ ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜೂ.29ರಂದು ಬುಧವಾರ ಡ್ಯೆಂಗ್ಯೊ ಮತ್ತು…

ಕಾಂಕ್ರಿಟೀಕರಣಗೊಂಡಿರುವ ಭೀಮಗದ್ದೆ ರಸ್ತೆಯ ಉದ್ಘಾಟಿಸಿದ ಸಚಿವ ರೈ .

ಬಂಟ್ವಾಳ: ಲಕ್ಷವೃಕ್ಷ ಆಂದೋಲನದಡಿ ರಾಜ್ಯದಲ್ಲಿ ಪ್ರಸ್ತುತವರ್ಷ ಒಂದುವಾರದ ಕಾರ್ಯಕ್ರಮದಲ್ಲಿ 2 ಕೋಟಿಗೂ ಅಧಿಕ ಗಿಡಗಳನ್ನು ನೆಡಲು ನಿರ್ಧರಿಸಲಾಗಿದೆ ಎಂದು ಅರಣ್ಯ ಸಚಿವ ಬಿ.ರಮನಾಥ ರೈ ತಿಳಿಸಿದರು. ಅವರು…

ವೀರಕಂಭ ದ.ಕ.ಜಿ.ಪಂ.ಸ.ಹಿ.ಪ್ರಾ . ಶಾಲಾ ಮಂತ್ರಿ ಮಂಡಲ ರಚನೆ

ವೀರಕಂಭ:ದ.ಕ.ಜಿ.ಪಂ.ಸ.ಹಿ.ಪ್ರಾ ಶಾಲೆ ಮಜಿ ವೀರಕಂಭ ಇಲ್ಲಿ 2016-17 ನೇ ಸಾಲಿನ ಶಾಲಾ ಮಂತ್ರಿ ಮಂಡಲ ರಚನೆಯಾಯಿತು. ಶಾಲಾ ನಾಯಕ ಸ್ಥಾನಕ್ಕೆ 5 ವಿದ್ಯಾರ್ಥಿಗಳು ಹಾಗೂ ಉಪನಾಯಕ ಸ್ಥಾನಕ್ಕೆ…

ಸಜಿಪಮುನ್ನೂರು ದ.ಕ.ಜಿ.ಪಂ.ಕಿ.ಪ್ರಾ.ಶಾಲೆಯ ಮಕ್ವಿಕಳಿಗೆ ವಿದ್ಯಾರ್ಥಿವೇತನ

ಬಂಟ್ವಾಳ : ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಶಾಂತಿನಗರ ಸಜಿಪಮುನ್ನೂರು ನಲ್ಲಿ ಸಜಿಪಮೂಡ ಅನ್ನಂಪಾಡಿ ಶ್ರೀ ಮಹಾಗಣಪತಿ ದೇವಸ್ಥಾನದ ಮೊಕ್ತೇಸರರಾದ ಪ್ರೇಮಾ ಜಿ.ಶೆಟ್ಟಿ ನೀಡಿರುವ ವಿದ್ಯಾರ್ಥಿವೇತನವನ್ನು ಎಂ.ಸುಬ್ರಹ್ಮಣ್ಯ ಭಟ್ ವಿತರಿಸಿದರು. ಕಾರ್ಯಕ್ರಮದಲ್ಲಿ…

ಎಸ್ಎಸ್ಎಪ್ ತೊಕ್ಕೋಟು ಸೆಕ್ಟರ್ ರಿಲೀಪ್ ಸರ್ವಿಸ್ ಮನೆ ದುರಸ್ತಿಗೆ ಆರ್ಥಿಕ ನೆರವು

ಉಳ್ಳಾಲ: ಎಸ್ಎಸ್ಎಪ್ ತೊಕ್ಕೋಟು ಸೆಕ್ಟರ್ ರಿಲೀಪ್ ಸರ್ವಿಸ್ ವತಿಯಿಂದ ಬಡ ಕುಟುಂಬದ ಮನೆ ದುರಸ್ತಿಗೆ ಅಂಬಿಕರೊಡ್ ಮಂಗಳೂರು ಸ್ವಾಮಿಲ್ ಕಚೇರಿಯಲ್ಲಿ ನೂರಾನಿ ಯತೀಂ ಖಾನದ ಪ್ರಧಾನ ಕಾರ್ಯದರ್ಶಿ…

ಅಂಬಿಕಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ವರ್ಷ . ಪಿ ಅವರಿಗೆ ಸನ್ಮಾನ

ವಿಟ್ಲ:2015-16 ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳಲ್ಲಿ 591 ಅಂಕ ಗಳಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಪುತ್ತೂರು ಅಂಬಿಕಾ ವಿದ್ಯಾ ಸಂಸ್ಥೆಯ…

ಪರಿಸರ ಪ್ರೇಮಿ ರೋನ್ಸ್ ಬಂಟ್ವಾಳರವರ ಪಕ್ಷಿಪ್ರೇಮದ ಝಳಕ…

ಮುಂಬಯಿ : ಮುಂಬಯಿ ಮಹಾನಗರದಲ್ಲಿ ಇಂದಿಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯ ಮಧ್ಯಾಂತರದಲ್ಲಿ ಯುವ ಪತ್ರಕರ್ತ, ಪರಿಸರ ಪ್ರೇಮಿ ರೋನ್ಸ್ ಬಂಟ್ವಾಳ್ ತನ್ನ ನಿವಾಸದ ಹೂದೋಟದಲ್ಲಿ ಪಕ್ಷಿಪ್ರೇಮದ ಝಳಕವನ್ನು…

ಮಾಡಮೆ: ಬೃಹತ್ ಮರವೊಂದು ಬಿದ್ದು ವಾಹನ ಸಂಚಾರಕ್ಕೆ ಅಡಚನೆ

ಬಂಟ್ವಾಳ ಮೂಡಬಿದ್ರೆ ರಸ್ತೆಯ ಮಾಡಮ್ಮೆ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದಿರುವುದರಿಂದ ರಸ್ತೆ ಸಂಚಾರ ಸ್ಥಗಿತಗೊಂಡಿತು. ಬಸ್ಸು, ವಾಹನಗಳು ಸಿದ್ದಕಟ್ಟೆ – ಕರ್ಪೆ ಮಾರ್ಗವಾಗಿ ಕಲ್ಕೂರಿ…

ಪ್ರಜ್ಞಾ ಸಲಹಾಕೇಂದ್ರ ಕಂಕನಾಡಿ ಇದರ ವತಿಯಿಂದ ಮಾಹಿತಿ ಕಾರ್ಯಾಗಾರ

ಕೈಕಂಬ :ಪ್ರಜ್ಞಾ ಸಲಹಾಕೇಂದ್ರ ಕಂಕನಾಡಿ ಮಂಗಳೂರು ಇದರ ಈಆರ್‍ಡಬ್ಲ್ಯೂಸಿ ಯೋಜನೆಯಡಿಯಲ್ಲಿ ಪ್ರೇರಣಾ ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟ ಕೃಕಂಬ ವಲಯ ಇದರ ಸದಸ್ಯೆಯರಿಗೆ ಕುಪ್ಪೆಪದವು ಆಶಾಕಿರಣ ಹಾಲ್‍ನಲ್ಲಿ…

ಕೈಕಂಬದಲ್ಲಿದ್ದ ಕಸ, ಗಂಜಿಮಠ ಐಟಿ ಪಾರ್ಕ್ ಬಳಿ ಸುರಿದರು

ಬಜ್ಪೆ: ಗುರುಪುರ ಕೈಕಂಬದಿಂದ ವಿಜಯ ಬ್ಯಾಂಕ್ ರಸ್ತೆಯಾಗಿ ಮಳಲಿಗೆ ಹೋಗುವ ರಸ್ತೆ ಬದಿಯಲ್ಲಿದ್ದ ಕಸವನ್ನು ಗಂಜಿಮಠ ಸಮೀಪದ ಐಟಿ ಪಾರ್ಕ್ ಬಳಿಯ ರಸ್ತೆ ಬದಿಗೆ ಸುರಿದ ವಿಲಕ್ಷಣ…