ಗಣೇಶಪುರ: ಅಜೇಯ್ ಫೆಂಡ್ಸ್ ಸರ್ಕಲ್ನಿಂದ ಪುಸ್ತಕ ವಿತರಣೆ
ಮಂಗಳೂರು: ಅಜೇಯ್ ಫ್ರೆಂಡ್ಸ್ ಸರ್ಕಲ್ ಗಣೇಶಪುರ- ಕಾಟಿಪಳ್ಳ ಇದರ ಆಶ್ರಯದಲ್ಲಿ ವಿಶೇಷ ಆರ್ಥಿಕ ವಲಯ ಮಂಗಳೂರು ಇದರ ಸಹಕಾರದೊಂದಿಗೆ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ…
SUDDI9 MEDIA NETWORK
ಮಂಗಳೂರು: ಅಜೇಯ್ ಫ್ರೆಂಡ್ಸ್ ಸರ್ಕಲ್ ಗಣೇಶಪುರ- ಕಾಟಿಪಳ್ಳ ಇದರ ಆಶ್ರಯದಲ್ಲಿ ವಿಶೇಷ ಆರ್ಥಿಕ ವಲಯ ಮಂಗಳೂರು ಇದರ ಸಹಕಾರದೊಂದಿಗೆ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ…
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು 1ಲಕ್ಷ ರೂ. ವೆಚ್ಚದ ಹೈಮಾಸ್ಕ್ ದೀಪಕ್ಕೆ ಉಸ್ತುವರಿ ಸಚಿವ ರಮಾನಾಥ ರೈ…
ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಮದ್ದಡ್ಕ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಮೃತಪಟ್ಟಿರುವುದಗಿ ತಿಳಿದುಬಂದಿದೆ. ಇಂದು ಮಧ್ಯಾಹ್ನದ ವೇಳೆಗೆ ಬುಲೆಟ್ ಟ್ಯಾಂಕರ್ ಹಾಗೂ ಕಾರ್ ಮಧ್ಯೆ…
ಕೈಕಂಬ: ವಾಮಂಜೂರಿನಲ್ಲಿರುವ ಸ್ವಾಮಿ ಕೊರಗಜ್ಜನ ಗುಡಿಯ ಮುಂದೆ ಬಸವ ಕುಳಿತಿದ್ದು, ಪ್ರತೀ ದಿನ ಬಂದು ನಮಿಸಿ ಹೋಗುತ್ತದೆ.
ಮಂಗಳೂರು: ನಗರದ ಮಂಗಳಾದೇವಿ ಕಾಂತಿ ಚರ್ಚ್ ಬಳಿಯ ಖಾಸಗಿ ಬ್ಯಾಂಕೊಂದರ ಅಟೆಂಡರ್ ಶರತ್ ಕುಮಾರ್(56) ಎಂಬವರು ಹೃದಯಾಘಾತಕ್ಕೆ ಬಲಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಮುಂಜಾನೆ ಬ್ಯಾಂಕ್‌ಗೆ…
ಮಂಡ್ಯ: ಸಿದ್ದರಾಮಯ್ಯ ಅವರ ಸಂಪುಟ ಪುನರ್ ರಚನೆ ಸಂಕಟ ಸರಕಾರಕ್ಕೆ ಸಂಕಟ ತಂದಿದ್ದು, ಮೊದಲ ವಿಕೆಟ್ ಪತನಗೊಂಡಿದೆ. ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಬೇಸತ್ತ ಅಂಬರೀಷ್ ಅವರು ತಮ್ಮ ಶಾಸಕ…
ಬಂಟ್ವಾಳ:ತಾಲ್ಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಕಂಜಾರು ನಿವಾಸಿ ಪ್ರಗತಿಪರ ಕೃಷಿಕ ಚಂದ್ರಶೇಖರ ಶೆಟ್ಟಿ (38) ಇವರು ಶಂಕಿತ ಡೆಂಗೆ ಜ್ವರದಿಂದ ಶನಿವಾರ ರಾತ್ರಿ ಸಾವನ್ನಪ್ಪಿದ್ದಾರೆ. ಕಳೆದ ಒಂದು…
ಬಂಟ್ವಾಳ:ಮಕ್ಕಳಿಗೆ ಬಾಲ್ಯದಿಂದಲೇ ಚೆಸ್ ಪಂದ್ಯಾಟ ಬಗ್ಗೆ ಸೂಕ್ತ ತರಬೇತಿ ನೀಡಿದಾಗ ಅವರಲ್ಲಿ ಶೈಕ್ಷಣಿಕ ಸಂಪತ್ತಿನ ಜೊತೆಗೆ ತಾಳ್ಮೆ ಮತ್ತು ಸ್ವಂತಿಕೆಯ ಆಲೋಚನಾ ಶಕ್ತಿ ವೃದ್ಧಿಸುತ್ತದೆ ಎಂದು ಬಂಟ್ವಾಳ…
ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಎಂಬಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 30ಲೋಡ್ ಮರಳನ್ನು ಜಿಲ್ಲಾ ಗಣಿ ಮತ್ತು ಭೂವಿಜ್ಞಾನಿ ಗಿರೀಶ್ ಮೋಹನ್ ನೇತೃತ್ವದ ಅಧಿಕಾರಿಗಳು ಶನಿವಾರ ಸಂಜೆ ಕಾರ್ಯಾಚರಣೆ ನಡೆಸಿ…
ವೀರಕಂಭ ಗ್ರಾಮದ ಕೇಪುಲಕೋಡಿಯಲ್ಲಿ ಭಾನುವಾರ ಸಂಜೆ ಬೃಹತ್ ಗಾತ್ರದ ಹಳೆ ಮರವೊಂದು ಬುಡಸಹಿತ ಉರುಳಿ ಬಿದ್ದ ಪರಿಣಾಮ ಇಲ್ಲಿನ ಎರಡು ತಾರಸಿ ಮತ್ತು ಒಂದು ಹೆಂಚಿನ ಮನೆ…
ಮುಂಬಯಿ, ಜೂ.19: ಮುಂಬಯಿಯ ಹೆಸರಾಂತ ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಮಾತೃಶ್ರೀ ಶ್ರೀಮತಿ ಗಿರಿಜಾ ವಿ.ರಾವ್ ಜೋಕಟ್ಟೆ (85.) ಅವರು ಶನಿವಾರ (18.06.2016) ರಾತ್ರಿ ಮುಂಬಯಿ ಉಪನಗರದ…
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಸಂಚಾಲಿತ ದಿ.ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ತನ್ನ ನಲ್ವತ್ತನೇ ವಾರ್ಷಿಕ ಮಹಾಸಭೆಯನ್ನು ಇಂದಿಲ್ಲಿ ಶನಿವಾರ ಸಂಜೆ ಗೋರೆಗಾಂವ್ ಪೂರ್ವದ ಬ್ರಿಜ್ವಾಸಿ…
ಧರ್ಮಸ್ಥಳ: ಕೆರೆಗೆ ಬಾಗಿನ ಅರ್ಪಣೆ ಹಾಗೂ ಶಾಲಾವನ ಉದ್ಘಾಟನೆಯೊಂದಿಗೆ ಪರಿಸರರಕ್ಷಣೆಯ ಸಂದೇಶ ನೀಡಿದ ವಿರೇಂದ್ರ ಹೆಗ್ಡೆ ಅವರು ಮಳೆ ಬೀಳದೆ ಬರಗಾಲ ಬಂದಿದೆಎಂದುಚಿಂತಿಸುವ ಬದಲು ಭೂಮಿಗೆ ಬಿದ್ದಜೀವಜಲದರಕ್ಷಣೆಗೆ…
ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳೂರು ಮೆಟ್ರೋ ರೋಟರಿ ಕ್ಲಬ್ ವತಿಯಿಂದ ಉಚಿತ ಪುಸ್ತಕ ಮತ್ತು ಲೇಖನಿ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳಿಗೆ…