ಸೆ. 3ರಂದು ಬಿ.ಸಿ.ರೋಡಿನಲ್ಲಿ ಬಿಜೆಪಿ ಮುಖಂಡರಿಂದ ಒಂದು ದಿನದ ಉಪವಾಸ ಸತ್ಯಾಗ್ರಹ
ಬಂಟ್ವಾಳ: ರಾಜ್ಯದ 6 ಜಿಲ್ಲೆಗಳಲ್ಲಿ 9/11ಗೆ ಸಂಬಂದಿಸಿ ಸರಕಾರದ ಬೇಜವಾಬ್ದಾರಿಯಿಂದ ಲಕ್ಷಾಂತರ ಮಂದಿ ತೊಂದರೆ ಅನುಭವಿಸುತ್ತಿದ್ದು ಈ ಗೊಂದಲವನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ…
SUDDI9 MEDIA NETWORK
ಬಂಟ್ವಾಳ: ರಾಜ್ಯದ 6 ಜಿಲ್ಲೆಗಳಲ್ಲಿ 9/11ಗೆ ಸಂಬಂದಿಸಿ ಸರಕಾರದ ಬೇಜವಾಬ್ದಾರಿಯಿಂದ ಲಕ್ಷಾಂತರ ಮಂದಿ ತೊಂದರೆ ಅನುಭವಿಸುತ್ತಿದ್ದು ಈ ಗೊಂದಲವನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ…
ಕೈಕಂಬ: ಸಮಸ್ತ ಹಿಂದುಗಳ ಆರಾಧ್ಯ ದೇವತೆಯಾದ ಕಟೀಲು ದುರ್ಗಾಪರಮೇಶ್ವರೀ ದೇವಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ತುಚ್ಚ ರೀತಿಯಲ್ಲಿ ಅವಮಾನಿಸಿ ಪ್ರತಿಯೊಬ್ಬ ಹಿಂದುವಿನ ಮನಸ್ಸಿಗೆ ಅಘಾತಗೊಳಿಸಿದ ದುರುಳನೊಬ್ಬನನ್ನು…
ಬೆಳ್ತಂಗಡಿ:ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಗೋವಿಂದ ಸ್ಪರ್ಧೆಯಲ್ಲಿ ಬಿದ್ದು ಮೃತಪಟ್ಟ ಪುಂಜಾಲಕಟ್ಟೆ ನಿವಾಸಿ ಶಿಶಿರ್ ಪೂಜಾರಿ ಮನೆಗೆ ಬಂಟ್ವಾಳ ಬಿಜೆಪಿ ಮುಖಂಡರಾದ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ…
ಮುಂಬಯಿ : “ದೇವರು ಯಾವಾಗಲು ಭಕ್ತನ ಭಕ್ತಿಯ ಭಾರವನ್ನು ನೋಡುತ್ತಾನೆ. ಭಕ್ತಿಯಿಂದ ದೇವರನ್ನು ಗಟ್ಟಿಯಾಗಿ ಹಿಡಿದಲ್ಲಿ ನಮ್ಮ ರಕ್ಷಣೆಯಾಗುತ್ತದೆ. ನಮ್ಮ ದೇವರು ನಮ್ಮನ್ನು ರಕ್ಷಿಸುತ್ತಾರೆ. ದೇವರನ್ನು ಭಕ್ತಿ,…
ಕೈಕಂಬ:ವಾಮಂಜೂರಿನ ಸಂತ ಜೋಸೆಫರ ಇಗರ್ಜಿಯಲ್ಲಿ ಕನ್ಯಾ ಮರಿಯಮ್ಮನವರ ಹಬ್ಬದ ಪ್ರಯುಕ್ತ 9 ದಿನಗಳ ನೊವೆನಾವನ್ನು ಶ್ರಧ್ಧಾ ಭಕ್ತಿಯೊಂದಿಗೆ ಪ್ರಾರಂಭಿಸಲಾಯಿತು. ಚರ್ಚ್‍ನ ಧರ್ಮಗುರುಗಳಾದ ವಂ.ಸಿಪ್ರಿಯನ್ ಪಿಂಟೊರವರು ಪವಿತ್ರ ಬಲಿಪೂಜೆಯನ್ನು…
ಮೂಡುಬಿದಿರೆ: ಶ್ರೀ ವಿಠ್ಠಲ ಗೆಳೆಯರ ಬಳಗ ಪಣಪಿಲ ಇದರ ಆಶ್ರಯದಲ್ಲಿ ನಡೆದ 6ನೇ ವರ್ಷದ ಮೂಸರು ಕುಡಿಕೆ ಉತ್ಸವದ ಸಮಾರೋಪ ಸಮಾರಂಭ ನಡೆಯಿತು. ಸಂಸದ ನಳಿನ್ ಕುಮಾರ್…
ಪುತ್ತೂರು ; ದ.ಕ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ (ರಿ) ಮಂಗಳೂರು ಸಹಯೋಗದಲ್ಲಿ ವಿವೇಕ ವಿದ್ಯಾ ಸಂಸ್ಥೆಗಳು ,ಕೋಟ ಮತ್ತು ಡಾ. ಕೋಟ ಶಿವರಾಮ ಕಾರಂತ ಮಕ್ಕಳ…
ಮಂಗಳೂರು: ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್‍ಹಾಸ್ಟೆಲ್‍ನಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಬಂಟ್ಸ್ ಹಾಸ್ಟೆಲ್‍ನಲ್ಲಿ…
ಕಾರ್ಪೊರೇಶನ್ ಬ್ಯಾಂಕಿನ ಉನ್ನತ ಹುದ್ದೆಯಲ್ಲಿ ದೀರ್ಘ ಕಾಲದ ಸೇವೆ ಸಲ್ಲಿಸಿಬೆಂಗಳೂರಿನಲ್ಲಿ ನೆಲೆಯಾಗಲಿರುವ ಕನ್ನಡ ಸಾರಸ್ವತ ಲೋಕದ ಶ್ರೇಷ್ಠ ಹಾಸ್ಯ ಕವಿ, ಆಶು ಕವಿ, ಅಂಕಣಕಾರಎಚ್. ಡುಂಡಿರಾಜ್, ಅವರಿಗೆ…
ಮುಂಬಯಿ,: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಸಂಚಾಲಿತ ದಿ.ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ನಿಯಮಿತ ಇದರ ಮಹಾಪ್ರಬಂಧಕ ನಿತ್ಯಾನಂದ ಡಿ.ಕೋಟ್ಯಾನ್ ಅವರು ಇಂದು (ಆ.31) ಸೇವಾ ನಿವೃತ್ತ ಗೊಂಡರು.ರಾಷ್ಟ್ರದ…
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನವು ಈ ಬಾರಿ ನ.18, 19 ಮತ್ತು 20ರಂದು ಮೂರು ದಿನಗಳ ಕಾಲ…
ಬಂಟ್ವಾಳ: ಎ.ಎಮ್.ಆರ್ ವಿದ್ಯುತ್ ಸ್ಥಾವರದಿಂದ ಒಟ್ಟು ಒಂದು ಲಕ್ಷ ಮೀನು ಮರಿಗಳನ್ನು ನೇತ್ರಾವತಿ ನದಿಗೆ ಬಿಡಲಾಯಿತು. ವ್ಯವಸ್ಥಾಪಕ ಗುರುದಾಸ್ ಬಿ.ಮೇಸ್ತ, ಇಂಜಿನಿಯರ್‍ಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಂಟ್ವಾಳ: ಸಾಮಾಜಿಕಜಾಲತಾಣದಲ್ಲಿ ಐತಿಹಾಸಿಕ ಹಿನ್ನಲೆ ಇರುವ ದಕ್ಷಿಣಕನ್ನಡ ಪವಿತ್ರಕ್ಷೇತ್ರ, ಕೋಟ್ಯಾಂತರ ಜನರ ಆರಾಧ್ಯದೇವತೆ ಕಟೀಲು ಶ್ರೀ ದುರ್ಗಾಪರಮೇಶ್ವರೀದೇವಿಯ ಬಗ್ಗೆ ಅವಹೇಳನ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ವ್ಯಕ್ತಿಗಳ…
ವಾಮಂಜೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ವಲಯ ಮತ್ತು ಎಸ್.ಡಿ.ಎಂ. ಮಂಗಳ ಜ್ಯೋತಿ ಸಮಗ್ರ ಪ್ರೌಢ ಶಾಲೆ ವಾಮಂಜೂರು ಇವರ ಸಹಯೋಗದಲ್ಲಿ…