ಕುಲಾಲ ಸುಧಾರಕ ಸಂಘದ ಸೇವಾದಳದ ವತಿಯಿಂದ ಕುಲಾಲ ಕುಟುಂಬಗಳ ಸಮ್ಮಿಲನ ಕಾರ್ಯಕ್ರಮ ಜೊತೆಜೊತೆಯಲಿ
ಬಂಟ್ವಾಳ:ಕುಲಾಲ ಸುಧಾರಕ ಸಂಘದ ಸೇವಾದಳದ ವತಿಯಿಂದ ಕುಲಾಲ ಕುಟುಂಬಗಳ ಸಮ್ಮಿಲನದ ವಿನೂತನ ಕಾರ್ಯಕ್ರಮ ತಾಲೂಕು ಜೊತೆಜೊತೆಯಲಿ ಭಾನುವಾರ ಬಿ.ಸಿ.ರೋಡು ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ವೈಶಿಷ್ಟಪೂರ್ಣವಾಗಿ ನಡೆಯಿತು.…
