ಸುರತ್ಕಲ್ ಬಂಟರ ಸಂಘದಲ್ಲಿ `ಆಟಿದ ಪೊರ್ಲು’
ಸುರತ್ಕಲ್: ತುಳು ಭಾಷೆಯೊಂದಿಗೆ ತುಳುವ ಸಂಸ್ಕøತಿ, ಸಂಸ್ಕಾರ ಬೆಸೆದುಕೊಂಡಿದೆ ನಾವು ಉನ್ನತ ಸ್ಥಾನಕ್ಕೆ ಏರಿದಂತೆ ಸಂಸ್ಕಾರವಂತರಾಗಿ ಸಮಾಜದ ಸರ್ವರನ್ನು ಉನ್ನತಿ ಸ್ಥಾನಕ್ಕೆ ಕೊಂಡೊಯ್ಯಬೇಕು ಎಂದು ಬಂಟರ ಯಾನೆ…
SUDDI9 MEDIA NETWORK
ಸುರತ್ಕಲ್: ತುಳು ಭಾಷೆಯೊಂದಿಗೆ ತುಳುವ ಸಂಸ್ಕøತಿ, ಸಂಸ್ಕಾರ ಬೆಸೆದುಕೊಂಡಿದೆ ನಾವು ಉನ್ನತ ಸ್ಥಾನಕ್ಕೆ ಏರಿದಂತೆ ಸಂಸ್ಕಾರವಂತರಾಗಿ ಸಮಾಜದ ಸರ್ವರನ್ನು ಉನ್ನತಿ ಸ್ಥಾನಕ್ಕೆ ಕೊಂಡೊಯ್ಯಬೇಕು ಎಂದು ಬಂಟರ ಯಾನೆ…
ಮುಂಬಯಿ (ಬಂಟ್ವಾಳ), : ಚರಿತ್ರೆಯಲ್ಲಿಯೂ ಕರಾವಳಿಯ ಬಿಲ್ಲವರಿಗೆ ಮಹತ್ವದ ಸ್ಥಾನಮಾನವಿದೆ, ಆದರೆ ಶತಮಾನ ಕಳೆದರೂ ಬಿಲ್ಲವ ಸಮಾಜ ಇನ್ನೂ ಹಿಂದುಳಿದ ವರ್ಗವಾಗಿ ಗುರುತಿಸಿ ಕೊಳ್ಳುತ್ತಿರುವುದು ಖೇದಕರ ಸಂಗತಿಯಾಗಿದ್ದು,…
ಮೂಡುಬಿದಿರೆ: ಮಾಧಕ ವ್ಯಸನದ ಬಗೆಗಿನ ಅರಿವು ಕಾರ್ಯಕ್ರಮ ಶ್ರೀ ಧವಲಾ ಕಾಲೇಜಿನ ವಿವಿಧಾ ವಿಭಾಗಗಳ ಆಶ್ರಯದಲ್ಲಿ ಜರುಗಿತು.ಪ್ರಜ್ಞಾ ಡಿ ಎಡಿಕ್ಸನ್ ಕೇಂದ್ರದ ಸಹಯೋಗದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ…
ಮೂಡುಬಿದಿರೆ: ಪತ್ರಿಕೋದ್ಯಮ ಎಂಬುದು ಜ್ಞಾನದ ಕ್ಷೇತ್ರ. ಜ್ಞಾನವನ್ನು ಗಳಿಸುವುದು ಹಾಗೂ ಅದನ್ನು ಶ್ರೀಸಾಮಾನ್ಯನಿಗೆ ತಲುಪಿಸುವುದು ಪರ್ತಕರ್ತನ ಕೆಲಸ. ಜ್ಞಾನ ಪ್ರಸರಣದ ಸಮಯದಲ್ಲಿಯೇ ಸಮಾಜದ ನೋವಿಗೆ ಸ್ಪಂದಿಸುವುದು ಹಾಗೂ…
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಪ್ರತಿ ವರ್ಷದಂತೆ ತನ್ನ ವಿದ್ಯಾರ್ಥಿಗಳಿಗೆ ಚಾರ್ಟರ್ಡ್ ಎಕೌಂಟೆನ್ಸಿ- ಇಂಟಿಗ್ರೇಟೆಡ್ ಪ್ರೋಫೆಶನಲ್ ಕಾಂಪಿಟೆನ್ಸಿ ಕೋರ್ಸ್ (ಸಿಎ-ಐಪಿಸಿಸಿ)ನ ತರಬೇತಿಯ ಕಾರ್ಯಕ್ರಮ ವಿದ್ಯಾಗಿರಿಯ ಕುವೆಂಪು…
ಮೂಡುಬಿದಿರೆ: ಶಾಸ್ತ್ರೋಕ್ತವಾಗಿ ತಯಾರಿಸಿದ ರೋಗನಿರೋಧಕ, ಪಾರಂಪರಿಕ ದಿವ್ಯೌಷಧ `ಆಟಿ ಕಷಾಯ’ವನ್ನು ವಿದ್ಯಾಗಿರಿಯ ¸ ಆಳ್ವಾಸ್ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿ ವಿತರಿಸಲಾಯಿತು. ಧನ್ವಂತರಿ ಪ್ರಾರ್ಥನೆಯ ಬಳಿಕ ಕಾಲೇಜಿನ ಪ್ರಾಂಶುಪಾಲ…
ಬಂಟ್ವಾಳ :ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ ,ವಿಶೇಷ ಉತ್ಸವ ಜರಗಿತು.ಸಾವಿರಾರು ಭಕ್ತಾದಿಗಳು ಆಗಮಿಸಿ ಇಲ್ಲಿನ ಗದಾತೀರ್ಥ…
ಕೈಕಂಬ :ಯುವಕರು ದೇಶದ ಆಸ್ತಿ,ಅವರು ಉತ್ತಮ ರೀತಿಯಲ್ಲಿ ಕಲಿತು ದೇಶದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯಿದಿನ್ ಬಾವ…
ವಿಟ್ಲ ಬಂಟರ ಸಂಘ ಗ್ರಾಮ ಸಮಿತಿ ವತಿಯಿಂದ `ಇಟ್ಟೆಲ್ದ ಬಂಟೆರೆನ ಆಟಿದ ಗಮ್ಮತ್’ ಎಂಬ ಕಾರ್ಯಕ್ರಮವು ವಿಟ್ಲದ ಮಾದರಿ ಶಾಲೆಯ ಶತಮಾನೋತ್ತರ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ…
ವಿಟ್ಲ:ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರ ಇದರ ಆಶ್ರಯದಲ್ಲಿ ಬಾಲಗೋಕುಲ ತರಗತಿಯನ್ನು ನಡೆಸುವವರ ಪ್ರಶಿಕ್ಷಣ ವರ್ಗವನ್ನು ವಿಟ್ಲದ ಶ್ರೀ ಭಗವತಿ ದೇವಸ್ಥಾನದಲ್ಲಿ ಆಯೋಜಿಸಲಾಯಿತು. ದೇವಸ್ಥಾನದ ವ್ಯವಸ್ಥಾಪಕ ಕೇಶ್ ವಿ…
ಉಳ್ಳಾಲ: ಯೆನೆಪೋಯ ದಂತ ವೈದ್ಯಕೀಯ ಕಾಲೇಜಿನ ಪೆರಿಯೋಡೊಂಟಿಕ್ಸ್ ವಿಭಾಗದಲ್ಲಿಬಾಯಿ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಂಶುಪಾಲರಾದಂತ ಡಾ! ಬಿ.ಎಚ್. ಶ್ರಿಪತಿ ರಾವ್ ಅವರು ಕಾರ್ಯಕ್ರಮವನ್ನು ಉದ್ವಾಟಿಸಿ ಬಾಯಿ ಯ…
ವಿಟ್ಲ :ಜೇಸಿಐ ವತಿಯಿಂದ ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಸಾಹಿತ್ಯ ಸಂಘದ ಸಹಯೋಗದೊಂದಿಗೆ `ಓದಿನಲ್ಲಿ ಏಕಾಗ್ರತೆ’ ಎಂಬ ತರಬೇತಿ ಮತ್ತು `ಜನತಾ ದರ್ಪಣ’ ವಿದ್ಯಾರ್ಥಿ…
ಬಂಟ್ವಾಳ: ತುಂಬೆಯ ಆಶೀರ್ವಾದ್ ಸೇವಾ ಸಂಘ ಹಾಗೂ ಮಹಿಳಾ ಸೇವಾ ಸಂಘದ ಆಶ್ರಯದಲ್ಲಿ ಆಟಿಡೊಂಜಿ ಗಮ್ಮತ್ ಕಾರ್ಯಕ್ರಮ ತುಂಬೆ ಬೊಳ್ಳಾರಿಯ ಗದ್ದೆಯಲ್ಲಿ ಭಾನುವಾರ ವಿಶಿಷ್ಟವಾಗಿ ನಡೆಯಿತು. ಸ್ಥಳೀಯ…
ಬಂಟ್ವಾಳ ತಾಲ್ಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ಪಾಣೆಮಂಗಳೂರಿನಲ್ಲಿ ಭಾನುವಾರ ನಡೆದ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ಮತ್ತು ಸಾದಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು,…