Month: September 2016

ಶಿಕ್ಷಕರ ಸಂಘ ಸಹಭಾಗಿತ್ವದಲ್ಲಿ “ರಕ್ತದಾನ ಶಿಬಿರ”

ಮಂಗಳೂರು: ಯೆನೆಪೋಯ ವಿಶ್ವವಿದ್ಯಾನಿಲಯವು, ಯೆನೆಪೋಯ ಫಿಸಿಯೋಥೆರಪಿ ಕಾಲೇಜು ಹಾಗೂ ಸೌತ್ ಕೆನರಾ ಫಿಸಿಯೋಥೆರಪಿ ಶಿಕ್ಷಕರ ಸಂಘ ಇವುಗಳ ಸಹಭಾಗಿತ್ವದಲ್ಲಿ “ರಕ್ತದಾನ ಶಿಬಿರವು” 19 ಸೋಮವಾರದಂದು ಯೆನೆಪೋಯ ಸಭಾಂಗಣದಲ್ಲಿ…

ಪ್ರದಾನಿ ನರೇಂದ್ರ ಮೋದಿ ಜನ್ಮ ದಿನದ ಪ್ರಯುಕ್ತ ಸ್ವಚ್ಛ ಭಾರತ ಅಭಿಯಾನ ಹಾಗೂ ವನಮಹೋತ್ಸವ ಕಾರ್ಯಕ್ರಮ

ಬಂಟ್ವಾಳ: ಬಡಗಬೆಳ್ಳೂರು ಬಾಳಿಕೆ ಯಕ್ಷಗಾನ ಕಲಾ ಸಂಘ ವತಿಯಿಂದ ಪ್ರದಾನಿ ನರೇಂದ್ರ ಮೋದಿ ಜನ್ಮ ದಿನದ ಪ್ರಯುಕ್ತ ಸ್ವಚ್ಛ ಭಾರತ ಅಭಿಯಾನ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಿತು.…

ಜಿಲ್ಲಾ ಮಟ್ಟದ: ಬಾಲ್‍ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ಸರ್ಕಾರಿ ಪ್ರೌಢಶಾಲೆ ದರೆಗುಡ್ಡೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ…

ಹತ್ತು ವಿಭಾಗಗಳಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಆಳ್ವಾಸ್

ಮೂಡುಬಿದಿರೆ: ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ವಿವಿಧ ಪಂದ್ಯಾಟಗಳಲ್ಲಿ ಮಂಗಳೂರು ಗ್ರಾಮಾಂತರವನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜು 12 ವಿಭಾಗದಲ್ಲಿ ಭಾಗವಹಿಸಿ 10 ವಿಭಾಗಗಳಲ್ಲಿ ಚಾಂಪಿಯನ್…

ಆಳ್ವಾಸ್‍ಗೆ ನ್ಯಾಗಲ್ಯಾಂಡ್ ರಾಜ್ಯಪಾಲ ಪಿ.ಬಿ ಆಚಾರ್ಯ ಭೇಟಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಕ್ಯಾಂಪಸ್‍ಗೆ ನ್ಯಾಗಲ್ಯಾಂಡ್ ರಾಜ್ಯಪಾಲ ಪಿ. ಬಿ ಆಚಾರ್ಯ ಭೇಟಿ ನೀಡಿದರು. ಅಳ್ವಾಸ್ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ…

ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ 15ನೆಯ ಸಂಸ್ಮರಣಾ ಕಾರ್ಯಕ್ರಮ

ಮುಂಬಯಿ : ಶ್ರೀ ಕ್ಷೇತ್ರ ಕಟೀಲಿನ ಮಾತನಾಡುವ ದೇವರೆಂದೇ ಭಕ್ತರು ನಂಬಿಕೊಂಡಿರುವ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ 15ನೆಯ ವರ್ಷದ ಸಂಸ್ಮರಣಾ ಕಾರ್ಯಕ್ರಮ ಸೆ. 18 ರಂದು…

ವಿಟ್ಲ: ಅಧ್ಯಾಪಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ವಿಟ್ಲ: ಅಧ್ಯಾಪಕರ ಸಹಕಾರಿ ಸಂಘ ವಿಟ್ಲ ಇದರ ವಾರ್ಷಿಕ ಮಹಾಸಭೆಯು ವಿಟ್ಲದ ಮಾದರಿ ಶಾಲಾ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಕೆ. ರಮೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ…

ವಿದ್ಯಾರ್ಥಿಗಳು ಶೈಕ್ಷಣಿಕ ಬೆಳವಣಿಗೆಯ ಯೋಜನೆಗಳನ್ನು ಸಮರ್ಪಕವಾಗಿ ಬಳಸಿ

ಬಂಟ್ವಾಳ: ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸುಜೀರು ಸರಕಾರಿ ಪ್ರೌಢಶಾಲೆಯ ಶಾಲಾಭಿವೃದ್ದಿ ಸಮಿತಿ…

ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ

ಬಂಟ್ವಾಳ : ಪುರಸಭೆ ಹಾಗೂ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬಿ. ಮೂಡ ಗ್ರಾಮದ ಶಾಂತಿ ಅಂಗಡಿಯಲ್ಲಿ ನೂತನವಾಗಿ ನಿರ್ಮಿಸಿದ ಅಂಗನವಾಡಿ…

ಅನ್ನಪ್ಪಾಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕರಸೇವೆ

ಬಂಟ್ವಾಳ : ಸಜಿಪಮೂಡ ಗ್ರಾಮದ ಅನ್ನಪ್ಪಾಡಿ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ಕರಸೇವೆಯನ್ನು ಮಾಜಿ ಜಿ. ಪಂ. ಸದಸ್ಯ ಸಂತೋಷ್ ಕುಮಾರ್ ರೈ ಬೋಳಿಯಾರ್ ಉದ್ಘಾಟಿಸಿದರು.…

ಕಟೀಲು ದೇವರ ಅವಹೇಳನ: ಮಂಚಿಯಿಂದ ಬೈಕ್ ರ್ಯಾಲಿ

ಕೈಕಂಬ: ಸಾಮಾಜಿಕ ಜಾಲತಾಣದಲ್ಲಿ ಶ್ರೀ ಕಟೀಲು ದುರ್ಗೆಯ ಅವಹೇಳನಕಾರಿ ಪ್ರಕಟನೆಯಿಂದ ನೊಂದ ಭಕ್ತಾದಿಗಳು ಮಂಚಿಯಿಂದ ಕೆಯ್ಯೂರು ನಾರಾಯಣ ಭಟ್ ರವರ ನೇತೃತ್ವದಲ್ಲಿ ನಡೆದ ಬೈಕ್ ರ್ಯಾಲಿ ಪೊಳಲಿ…

ಕುಲಾಯಿ ಶಿಲ್ಪಾ ಸಾಲಿಯಾನ್ ಅವರ ಭರತನಾಟ್ಯ ರಂಗಪ್ರವೇಶ

ಕುಲಾಯಿ ಹೊಸಬೆಟ್ಟುವಿನ ಶ್ರೀ ಶಾರದಾ ನಾಟ್ಯಲಯದ ಭಾರತಿ ಸುರೇಶ್ ಅವರ ಶಿಷ್ಯೆ ಶಿಲ್ಪಾ ಸಾಲಿಯಾನ್ ಅವರ ಭರತನಾಟ್ಯ ರಂಗಪ್ರವೇಶ ಅ.18 ಭಾನುವಾರ ಮಂಗಳೂರಿನ ಪುರಭವನದಲ್ಲಿ ನಡೆಯಿತು.

ಸ್ವ-ಸಹಾಯ ಸೃಷ್ಠಿ-ದೃಷ್ಠಿ ಸಂವಾದ

ಮೂಡುಬಿದಿರೆ: ಶ್ರೀಸಿಂಚನ ಸೇವಾ ಟ್ರಸ್ಟ್ ಮೂಡುಬಿದಿರೆ ಇದರ ಆಶ್ರಯದಲ್ಲಿ `ಸ್ವ-ಸಹಾಯ ಸೃಷ್ಠಿ-ದೃಷ್ಠಿ’ ಸಂವಾದ ಕಾರ್ಯಕ್ರಮ ಸಮಾಜಮಂದಿರದಲ್ಲಿ ಭಾನುವಾರ ನಡೆಯಿತು. ಮಾಜಿ ಸಚಿವ, ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್…