Month: September 2016

ಕಟೀಲು: ನವರಾತ್ರಿ ಪೂಜಾ ಮಹೋತ್ಸವ

ಕಟೀಲು: ಶ್ರೀ ಕ್ಷೇತ್ರ ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನ ಇಲ್ಲಿ ನವರಾತ್ರಿ ಪುಜಾ ಮಹೋತ್ಸವ ಅ.1ರಿಂದ ಅ.11 ವಿಜಯ ದಶಮಿಯವರೆಗೆ ನಡೆಯಲಿದೆ. ಈ ಸಂದರ್ಭ ಕ್ಷೇತ್ರದಲ್ಲಿ…

ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ: ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ.) ಇದರ 2015-16ನೇ ಸಾಲಿನ ವಾರ್ಷಿಕ ಮಹಾಸಭೆ ಬಂಟ್ವಾಳ ತಿರುಮಲ ವೆಂಕಟರಮಣ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು…

ಪೇಜಾವರ ಮಠ: ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮ ಸಮಾಪನ

ಮುಂಬಯಿ: ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಪೇಜಾವರ ಮಠದ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಮುಂಬಯಿ ಸಂಸ್ಥೆಯು ಸಾಂತಕ್ರೂಜ್ ಪೂರ್ವದ ಪೇಜಾವರ ಮಠದ ಮುಂಬಯಿ ಶಾಖೆಯಲ್ಲಿ ಆಯೋಜಿಸಿದ್ದ ಭಾಗವತ…

ಬಂಟ್ವಾಳ ತಾಲೂಕು ತ್ರೈಮಾಸಿಕ ಕೆಡಿಪಿ ಸಭೆ

ಬಂಟ್ವಾಳ: ನಕಲಿ ದಾಖಲೆ ಪತ್ರ ಸೃಷ್ಟಿಸುವ ಮೂಲಕ ತಾಲೂಕಿನಲ್ಲಿ ಸಾವಿರಾರು ಎಕ್ರೆ ಜಮೀನು ಅಕ್ರಮ-ಸಕ್ರಮ ಯೋಜನೆಯಲ್ಲಿ ಗುಳುಂ ಮಾಡಲಾಗಿದೆ ಎಂಬ ವಿಚಾರ ತಾ.ಪಂ.ನ ಎಸ್‍ಜಿಎಸ್‍ಆರ್ ವೈ ಸಭಾಂಗಣದಲ್ಲಿ…

ಆಳ್ವಾಸ್‍ನಲ್ಲಿ ಚಲನಚಿತ್ರೋತ್ಸವಕ್ಕೆ ಚಾಲನೆ

ಮೂಡುಬಿದಿರೆ: ಮುಂಬೈ ಇಂಟರ್‍ನ್‍ನ್ಯಾಷನಲ್ ಫಿಲಂ ಫೆಸ್ಟಿವಲ್‍ನಲ್ಲಿ ಆಯ್ಕೆಯಾದ ಪ್ರಮುಖ ಚಲನಚಿತ್ರಗಳ ಹಾಗೂ ಪ್ರಾದೇಶಿಕ ಚಿತ್ರಗಳ ಪ್ರದರ್ಶನ-ಚಲನಚಿತ್ರೋತ್ಸವಕ್ಕೆ ವಿದ್ಯಾಗಿರಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ಚಾಲನೆ ನೀಡಲಾಯಿತು.…

1000ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಕಾರ್ಕಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ…

ಮಧುಮೇಹ – ಆಹಾರಕ್ರಮ

ಮಧುಮೇಹ ಇಂದು ಜಗತ್ತಿಗೆ ಶಾಪವಾಗಿ ಕಾಡುತ್ತಿದೆ. ಮಧುಮೇಹದಿಂದಾಗಿ ಬರುವ ಅನೇಕ ತೊಂದರೆಗಳು ಜನರನ್ನು ಕಾಡುತ್ತಿದೆ. ಇದಕ್ಕೆ ಪ್ರಮುಖವಾದ ಕಾರಣಗಳಲ್ಲಿ ಬದಲಾದ ಜೀವನಶೈಲಿ ಮತ್ತು ಆಹಾರಕ್ರಮ ಕೂಡ ಸೇರಿದೆ.…

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಜಾಗೃತ ಸಮಿತಿಯ ಸಭೆ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಜಾಗೃತ ಸಮಿತಿಯ ಸಭೆ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆಯಲ್ಲಿ ತಾ.ಪಂ. ಎಸ್.ಜಿ.ಆರ್.ಎಸ್.ಸಭಾಂಗಣದಲ್ಲಿ ನೆಡಯಿತು.ತಾ. ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ,…

ಪಂಜಿಕಲ್ಲು ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜಿಕಲ್ಲು ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಠಿಕ…

ಮೂಡುಕೊಣಾಜೆ: ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ

ಮೂಡುಬಿದಿರೆ: ಪ್ರಿಯಕರನನೊಂದಿಗೆ ಸೇರಿ ಗಂಡನ ಕೊಲೆ ಮಾಡಿ ಬಾವಿಗೆ ಎಸೆದಿರುವ ಘಟನೆ ಮೂಡುಬಿದಿರೆ ಸಮೀಪ ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ನಡೆದಿದೆ. ಉಪ್ಪಿನಂಗಡಿ ಮೂಲದ ಜಯರಾಜ್(26) ಕೊಲೆಯಾದಾತ. ಈತ…

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ದ.ಕ-ಉಡುಪಿ ಜಿಲ್ಲೆಯ 26ನೇ ವಾರ್ಷಿಕ ಮಹಾಸಭೆ

ಬಂಟ್ವಾಳ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ದ.ಕ-ಉಡುಪಿ ಜಿಲ್ಲೆಯ 26ನೇ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ದ್ವಿತೀಯ ಅತ್ಯುತ್ತಮ ವಲಯ ಪ್ರಶಸ್ತಿಯನ್ನು ಜಿಲ್ಲಾಧ್ಯಕ್ಷ ಜಗನ್ನಾಥ ಶೆಟ್ಟಿ ಬಂಟ್ವಾಳ…

ಎಂ. ಶ್ರೀಧರ್ ನಿಧನ

ಮೂಡಬಿದಿರೆ: ಸಿಂಡಿಕೇಟ್ ಬ್ಯಾಂಕ್‍ನಲ್ಲಿ ಸುಮಾರು 50 ವರ್ಷಗಳ ಕಾಲ ಪಿಗ್ಮಿ ಸಂಗ್ರಾಹಕರಾಗಿದ್ದ ಮೂಡಬಿದಿರೆ ಒಂಟಿಕಟ್ಟೆ ನಿವಾಸಿ ಎಂ. ಶ್ರೀಧರ್ (67) ಸೆ. 22ರಂದು ನಿಧನ ಹೊಂದಿದರು. ಪತ್ನಿ…