Month: October 2016

ಗಂಜಿಮಠ ರಾಜ್ ಅಕಾಡೆಮಿ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕೈಕಂಬ: ಗಂಜಿಮಠ ರಾಜ್ ಅಕಾಡೆಮಿ ಶಾಲೆಯ ವಿದ್ಯಾರ್ಥಿನಿಯರು ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ವಿಜೇತರಾಗಿ(17ರ ವಯೋಮಿತಿ ಮತ್ತು 14ರ) ವಯೋಮಿತಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ತಿಂಗಳ…

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಯುವಾಭ್ಯುದಯ ಆಶ್ರಯದಲ್ಲಿ ನಡೆಸಲ್ಪಟ್ಟ ಕಾಂತಾಬಾರೆ ಬೂದಾಬಾರೆ ಒಳಾಂಗಣ ಕ್ರೀಡಾಕೂಟ

ಮುಂಬಯಿ: ಪ್ರತಿಷ್ಠಿತ ಸಂಸ್ಥೆಯಾದ ಬಿಲ್ಲವರ ಎಸೋಸಿಯೇಶನ್ ಮುಂಬಯಿ ಇದರ ಯುವಾಭ್ಯುದಯ ಉಪಸಮಿತಿಯ ಆಶ್ರಯದಲ್ಲಿ ಕಳೆದ ರವಿವಾರ ಬಿಲ್ಲವ ಭವನದಲ್ಲಿ ಕಾಂತಾಬಾರೆ ಬೂದಾಬಾರೆ ಒಳಾಂಗಣ ಕ್ರೀಡೆಗಳಾದ ಕ್ಯಾರಂ, ಚೆಸ್,…

ಬಸ್ಸ್ ಬೈಕ್ ಡಿಕ್ಕಿ: ಓರ್ವ ಮೃತ್ಯು

ಬಂಟ್ವಾಳ: ಸರಕಾರಿ ಬಸ್ಸೊಂದು ಬೈಕ್‍ಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 234ರ ಬಂಟ್ವಾಳ ಸಮೀಪದ ಮಣಿಹಳ್ಳ…

ಕಂದಾವರ ಗ್ರಾಮ ಪಂಚಾಯತ್ ಅಭಾಭವನದಲ್ಲಿ ಗ್ರಾಮ ಸಭೆ

ಕೈಕಂಬ: ಕಂದಾವರ ಗ್ರಾಮ ಪಂಚಾಯತ್ ಅಭಾಭವನದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಜಯ ಗೋಪಾಲ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಗಾಂಧೀ ಜಯಂತಿ ಪ್ರಯುಕ್ತ ಅ.3 ರಂದು ನಡೆದ ವಿಶೇಷ…

ಸ್ವಚ್ಛ ಧಾರ್ಮಿಕ ನಗರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಆಯ್ಕೆ

ಬೆಳ್ತಂಗಡಿ: ಇಂಡಿಯಾ ಟುಡೆ ಪತ್ರಿಕಾ ಬಳಗದವರು ನೀಡುತ್ತಿರುವ ಪ್ರಥಮ ರಾಷ್ಟ್ರೀಯ ” ಸಫಾಯಿಗಿರಿ” ಪ್ರಶಸ್ತಿಯನ್ನು ಧರ್ಮಸ್ಥಳಕ್ಕೆ ನೀಡಲಾಗಿದೆ. ಇಂಡಿಯಾ ಟುಡೆ ಇಂಗ್ಲಿಷ್ ಪತ್ರಿಕಾ ಬಳಗ ರಾಷ್ಟ್ರಾದ್ಯಂತ ಸ್ವಚ್ಛತೆಯನ್ನು…

ರೋಟರಿ ಸಮುದಾಯ ದಳ ವತಿಯಿಂದ ವಾರ್ಷಿಕ ಕಾರ್ಯಕ್ರಮ

ಸಿದ್ಧಕಟ್ಟೆ: ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ರೋಟರಿ ಸಮುದಾಯ ದಳ ವತಿಯಿಂದ ಭಾನುವಾರ ನಡೆದ ವಾರ್ಷಿಕ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಮಾನಂದ ಮತ್ತು ತಾಲ್ಲೂಕು ಪಂಚಾಯಿತಿ…

ಗುರುಪುರ ಬಂಟರ ಮಾತೃ ಸಂಘ-ಆಯುಷ್ಯ ಫೌಂಡೇಶನ್ ವತಿಯಿಂದ ಉಚಿತ ವೈದ್ಯಕೀಯ ಶಿಬಿರ

ಕೈಕಂಬ: ಗ್ರಾಮೀಣ ಪ್ರದೇಶದ ಜನರಿಗೆ ಹೋಮಿಯೋಪತಿ ಔಷಧಿ ಪದ್ಧತಿ ತಲುಪಿಸುವ ಪ್ರಯತ್ನ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಯೋಜನೆ ರೂಪಿಸಿದೆ. ಅದರಲ್ಲಿ…

ಪುಂಜಾಲಕಟ್ಟೆಯಲ್ಲಿ ನ.12-13ರಂದು ಕೋಟಿ ಚೆನ್ನಯ ಸ್ವರ್ಣ ಪ್ರಶಸ್ತಿ ಕಬಡ್ಡಿ ಪಂದ್ಯಾಟ

ಪೂಂಜಾಲಕಟ್ಟೆ: ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಶನ್‍ನ ಸಹಭಾಗಿತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಇವರ ನಿರಂತರ 33ನೇ ವರ್ಷದ ಸಾರಥ್ಯದಲ್ಲಿ, ಮುಂಬಯಿ…

ಪಿಂಗಾರ ರಾಜ್ಯೋತ್ಸವ ಪ್ರಶಸ್ತಿ-2016: ಅರ್ಜಿ ಆಹ್ವಾನ

ಮುಂಬಯಿ: ಕರ್ನಾಟಕ ಕರಾವಳಿಯ ಕನ್ನಡ ಸಾಪ್ತಾಹಿಕ ವಾರ್ಷಿಕವಾಗಿ ಕೊಡಮಾಡುವ 12ನೇ ವರುಷದ ಪಿಂಗಾರ ರಾಜ್ಯೋತ್ಸವ ಪ್ರಶಸ್ತಿ-2016ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನವಂಬರ್.22 ಮಂಗಳೂರು ಪುರಭವನದಲ್ಲಿ…

ಬಂಟ್ವಾಳ ಪುರಸಭೆ: ಸಾಮಾನ್ಯ ಸಭೆ

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಅಸಮರ್ಪಕ ಘನ ತ್ಯಾಜ ವಿಲೇವಾರಿ ವಿಚಾರ ಮಂಗಳವಾರ ನಡೆದ ಬಂಟ್ವಾಳ ಪುರಸಭಾ ಸಾಮಾನ್ಯ ಸಭೆಯಲ್ಲಿ ಮತ್ತೆ ಪ್ರತಿದ್ವನಿಸಿತು. ತ್ಯಾಜ್ಯ ವಿಲೇವಾರಿ ಗುತ್ತಿಗೆದಾರನ ವಿರುದ್ಧ…

ಅಮರಜ್ಯೋತಿ ಕ್ರೀಡಾ ಕೂಟ 2016 ಇದರ ಪ್ರಯುಕ್ತ ಕೆಸರ್‍ಡೊಂಜಿ ದಿನ

ಬಂಟ್ವಾಳ: ಅಮರಜ್ಯೋತಿ ಫ್ರೆಂಡ್ಸ್ ಸರ್ಕಲ್(ರಿ),ಮುತ್ತೂರು ಇದರ ಆಶ್ರಯದಲ್ಲಿ ತೃತೀಯ ವರ್ಷದ ಅಮರಜ್ಯೋತಿ ಕ್ರೀಡಾ ಕೂಟ 2016 ಇದರ ಪ್ರಯುಕ್ತ ಕೆಸರ್‍ಡೊಂಜಿ ದಿನ ಕೆಸರುಗದ್ದೆಯಲ್ಲಿ ಆಟೋಟ ಸ್ಪರ್ಧೆಗಳು ಅ.…

ಸರಕಾರದ ಅನಗತ್ಯ ಹಸ್ತಕ್ಷೇಪದ ವಿರುದ್ಧ ರಾಜ್ಯಪಾಲರಿಗೆ ಮನವಿ

ಬಂಟ್ವಾಳ: ಗೋಕರ್ಣ ಶ್ರೀ ಮಹಾಬಲೇಶ್ವರ ಸ್ವಾಮಿ ದೇವಸ್ಥಾನ ಮತ್ತು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ವಿಚಾರದಲ್ಲಿ ಸರಕಾರದ ಅನಗತ್ಯ ಹಸ್ತಕ್ಷೇಪದ ವಿರುದ್ಧ ಮಾಣಿ ಹವ್ಯಕ ವಲಯ ತೀವ್ರ…

ಕಟೀಲು ಅರ್ಚಕರ ಮನೆಯಿಂದ ಲಕ್ಷಾಂತರ ಮೌಲ್ಯದ ನಗನಗದು ದರೋಡೆ

ಮುಲ್ಕಿ: ಕಟೀಲು ದೇವಳದ ಅರ್ಚಕ ಹಾಗೂ ಅನುವಂಶಿಕ ಮೊಕ್ತೇಸರರಾದ ವಾಸುದೇವ ಆಸ್ರಣ್ಣರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಮನೆಯವರನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ನಗನಗದು ದರೋಡೆ ನಡೆಸಿ…