Month: October 2016

ಮಕ್ಕಳ ದಿನಾಚರಣೆ ಪ್ರಯುಕ್ತ ಫೋಟೋಸ್ಪರ್ಧೆ

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ರಿ. ಬಂಟ್ವಾಳ ವಲಯ ಇದರ ಆಶ್ರಯದಲ್ಲಿ ಪ್ರತಿ ವರ್ಷದಂತೆ ಮಕ್ಕಳ ದಿನಾಚರಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಮೂರು (3) ವರ್ಷದೊಳಗಿನ…

ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯ ಪ್ರಯುಕ್ತ ಸ್ವಚ್ಛತಾ ಅಭಿಯಾನ

ಬಂಟ್ವಾಳ: ಗಾಂಧೀಜಿಯವರ ಆದರ್ಶಗಳನ್ನು ಜೀವನದಲ್ಲಿ ಪಾಲಿಸಿದಾಗ ಪ್ರತಿಯೊಬ್ಬನೂ ಉತ್ತಮ ನಾಗರಿಕನಾಗುತ್ತಾನೆ, ತಾನು ಸ್ವಚ್ಛತೆಯ ಕಡೆಗೆ ಗಮನ ನೀಡಿ ಬೆಳೆಯುವುದರ ಜೊತೆಗೆ ತನ್ನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡುವುದರಲ್ಲಿ ತೊಡಗಿಕೊಳ್ಳುತ್ತಾನೆ,…

ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬಂಟ್ವಾಳ; ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಸರ್ವಧರ್ಮ ಪ್ರಾರ್ಥನೆಯೊಂದಿಗೆ ವಿಶಿಷ್ಟರೀತಿಯಲ್ಲಿ ಆಚರಿಸಲಾಯಿತು. ಸರಸ್ವತಿ ಸ್ತ್ರೋತ್ರ, ಗುರುವಂದನೆ, ಧರ್ಮಗ್ರಂಥಗಳ ಪಠಣ, ಭಘವದ್ಗೀತೆ, ಬೈಬಲ್, ಕುರಾನ್ ಪಠಣ,…

ಮೂಡುಬಿದಿರೆಯಲ್ಲಿ ಶ್ರೀ ಹನುಮ ವಿಗ್ರಹ ರಥ

ಮೂಡುಬಿದಿರೆ: ಎಲ್ಲೆಡೆಯ ಶಿಷ್ಯವರ್ಗದವರಿಗೂ ನಮ್ಮ ಗುರುಗಳೆಂಬ ಆತ್ಮೀಯತೆ, ಉನ್ನತ ವ್ಯಕ್ತಿತ್ವ, ವಿಚಾರ ಶ್ರೇಷ್ಠತೆ, ಸಾಗರೋಪಾದಿಯ ಪ್ರೀತಿ, ಕವಿತ್ವ ಸಾಮಥ್ರ್ಯ, ಸಂಸ್ಕøತ ಪಾಂಡಿತ್ಯದಿಂದ ತಮ್ಮ ಜೀವನವನ್ನೇ ಆದರ್ಶವನ್ನಾಗಿಸಿದವರು ಸದ್ಗುರು…

ಮೂಡುಪಡುಕೋಡಿ: ಕೋಳಿ ಅಂಕಕ್ಕೆ ದಾಳಿ, ನಾಲ್ವರ ಸೆರೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೂಡುಪಡುಕೋಡಿ ಗ್ರಾಮದ ತಿಮ್ಮೊಟ್ಟು ಗುಡ್ಡವೊಂದರಲ್ಲಿ ಸೋಮವಾರ ಮಧ್ಯಾಹ್ನ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪುಂಜಾಲಕಟ್ಟೆ ಠಾಣೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ ಘಟನೆ…

ಎಲಿಯನಡುಗೋಡು: ಕೆರೆಗೆ ಬಿದ್ದು ಸಾವು

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲಿಯನಡುಗೋಡು ಮೂಡುಪಡ್ಜಾಲ್ ಎಂಬಲ್ಲಿ ವ್ಯಕ್ತಿಯೊಬ್ಬರು ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಮೃತರನ್ನು ಸ್ಥಳೀಯ ರಾಯಿ…

ಬದಿಯಡ್ಕ: ವಿಶ್ವ ತುಳುವೆರೆ ಆಯನೊ

ಬದಿಯಡ್ಕ: ಈ ಮಣ್ಣಿನ ಮೂಲ ಸಾಂಸ್ಕೃತಿಕ ಬೇರುಗಳಾದ ಕೊರಗ ಜನಾಂಗದ ಸಮಗ್ರ ಅಭಿವೃದ್ದಿಗೆ ಯೋಜನೆಗಳು ಉದ್ದೇಶಿತ ಗುರಿ ಸಾಧಿಸದಿರುವುದು ಖೇದಕರ. ತುಳು ಭಾಷೆಯ ಅಭಿವೃದ್ದಿ, ಮಾನ್ಯತೆಗಳು ಶಕ್ತಿ…

ಲಾಡ್ ಕನ್ನಡ ಸಂಘ ಅಧ್ಯಕ್ಷರಾಗಿ ಹರೀಶ್ ಎನ್.ಶೆಟ್ಟಿ ಪುನಾರಾಯ್ಕೆ

ಮುಂಬಯಿ: ಮಲಾಡ್ ಕನ್ನಡ ಸಂಘ (ರಿ.) ಇದರ 2016-2019ನೇ ಸಾಲಿಗೆ ನೂತನ ಪದಾಧಿಕಾರಿ ಗಳ ಆಯ್ಕೆ ಇತ್ತೀಚೆಗೆ ನಡೆಸಲ್ಪಟ್ಟಿತು.ಅಧ್ಯಕ್ಷರಾಗಿ ಹರೀಶ್ ಎನ್.ಶೆಟ್ಟಿ ಸರ್ವಾನುಮತದಿಂದ ಪುನಾರಾಯ್ಕೆ ಗೊಂಡರು. ಪದ್ಮನಾಭ…

ಜುಗಾರಿ ಅಡ್ಡೆಗೆ ದಾಳಿ: ನಾಲ್ಕು ಬೈಕ್ ವಶ

ಮೂಡುಬಿದಿರೆ: ಪಡುಮಾರ್ನಾಡು ಗ್ರಾಮದ ಮುರಗೋಳಿ ಹಾಡಿಯಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಪೊಲೀಸರು ಭಾನುವಾರ ಸಂಜೆ ದಾಳಿ ನಡೆಸಿ ನಾಲ್ಕು ಬೈಕ್‍ಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳು ಪರಾರಿಯಾಗಿದ್ದಾರೆ. ಖಚಿತ ಮಾಹಿತಿ…

ಪೂಜಾ ಸಾಮಾಗ್ರಿ ಕಳವು ಪ್ರಕರಣ ಆರೋಪಿ ಬಂಧನ

ಮೂಡುಬಿದಿರೆ: ಪಡುಕೊಣಾಜೆ ಗ್ರಾಮದ ಅಯ್ಯಪ್ಪ ಮಂದಿರದಿಂದ ಪೂಜಾ ಸಾಮಾಗ್ರಿಗಳನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಡುಕೊಣಾಜೆ ಗ್ರಾಮದ ಹೌದಾಲು ಸತೀಶ್ ಸಾಲ್ಯಾನ್…

ಪೊಳಲಿಯಲ್ಲಿ ನವರಾತ್ರಿಯ ಪ್ರಯುಕ್ತ “ನೃತ್ಯ ವೈವಿಧ್ಯ” ಕಾರ್ಯಕ್ರಮ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಅ.3ರಂದು “ಸ್ಟಾರ್ ಕಿಡ್ಸ್” ಶ್ರೀ ಕೃಷ್ಣ ಮಿತ್ರ ಮಂಡಳಿ ಗುರುಪುರ ಇವರಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ಜರುಗಿತು.

ಪೊಳಲಿಯಲ್ಲಿ ನವರಾತ್ರಿ ಪ್ರಯುಕ್ತ ವಾದ್ಯ ಸಂಗೀತ ಕಾರ್ಯಕ್ರಮ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಅ.3ರಂದು ವಾದ್ಯ ಸಂಗೀತ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ರಾಜೇಶ್ ಆರ್.ಕೆ., ತವಿಲ್, ಕರುಣಾಕರ ದೇವಾಡಿಗ ಪೊಳಲಿ,…

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಇಂದು ‘ಗಾನ- ನೃತ್ಯ- ಸಂಭ್ರಮ’

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಇಂದು ‘ಶಿವರಂಜಿನಿ ಮ್ಯೂಸಿಕಲ್ ಪೊಳಲಿ’ ಇವರಿಂದ ‘ಗಾನ- ನೃತ್ಯ- ಸಂಭ್ರಮ’ ನಡೆಯಲಿದೆ.

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ಚಂಡಿಕಾಹೋಮ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಸೇಸಪ್ಪ ಕೋಟ್ಯಾನ್ ಪಚಿನಡ್ಕ ಇವರಿಂದ ಚಂಡಿಕಾಹೋಮ ನಡೆಯಿತು. ದೇವಳದ ಪ್ರ. ಅರ್ಚಕರಾದ ಮಾಧವಭಟ್ , ರಾಮ್…