ಮುಂಬಯಿಯಲ್ಲಿ ಕಾರ್ಕಳ ಕ್ಷೇತ್ರಾಭಿಮಾನಿ ಬಳಗದ ಸ್ನೇಹಮಿಲನ, ಮುಂಬಯಿ ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ:ಶಾಸಕ ಸುನೀಲ್ ಕುಮಾರ್
ಮುಂಬಯಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ ಮುಂಬಯಿ ಆಗಿದ್ದು, ಮಹಾನಗರದಲ್ಲಿ ಕಾರ್ಕಳ ಕ್ಷೇತ್ರದ ಸುಮಾರು ಏಳೆಂಟು ಸಾವಿರ ಜನತೆ ಇಲ್ಲಿ ನೆಲೆಹೊಂದಿದ್ದಾರೆ. ಆದರೂ ಸದಾ ತಮ್ಮೂರನ್ನು…
