Month: November 2016

ಶಾಲಾ ವಿದ್ಯಾರ್ಥಿನಿಯ ಅಪಹರಣ ಯತ್ನ

ಮೂಡುಬಿದಿರೆ: ಪರಿಸರದಲ್ಲಿ ಶಾಲಾ ವಿದ್ಯಾರ್ಥಿನಿಯರ ಅಪಹರಣ ಯತ್ನ ಪ್ರಕರಣವು ಬುಧವಾರ ಬೆಳಗಿಗೆ ಬಂದಿದ್ದು, ಪೋಷಕರು, ಪೊಲೀಸರು ಹಾಗೂ ಶಾಲೆಯವರು ಎಚ್ಚೆತ್ತುಕೊಳ್ಳುವ ಅನಿವಾರ್ಯತೆಯಿದೆ. ಮೂಡುಬಿದಿರೆ ಪೇಟೆಯಲ್ಲಿ ಬುಧವಾರ ಸ್ಥಳೀಯ…

ಶಾರದಾಂಬ ಭಜನಾ ಮಂದಿರದಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ತಾ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲಯನ್ಸ್ ಕ್ಲಬ್…

ಬೆಂಜನಪದವು: ಸರ್ಕಾರಿ ಪದವಿ ಪೂರ್ವ ಕಾಲೇಜು, ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಬಂಟ್ವಾಳ: ವಿದ್ಯಾರ್ಥಿಗಳು ಕ್ರೀಡಾಸ್ಪೂರ್ತಿಯಿಂದ ಮುನ್ನಡೆದಾಗ ಮಾತ್ರ ಬದುಕಿನಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರಿತೇಶ…

ಬಂಟ್ವಾಳ ಪುರಸಭೆ: ಸಾಮಾನ್ಯಸಭೆ ‘ಅಕ್ರಮ ನಳ್ಳಿನೀರು ಸಕ್ರಮಕ್ಕೆ ಡಿ.31 ಅಂತಿಮ ಗಡುವು’

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಅಕ್ರಮ ನಲ್ಲಿ ಸಂಪರ್ಕವನ್ನು ಹೊಂದಿರುವ ಪುರವಾಸಿಗಳಿಗೆ ಸಕ್ರಮಗೊಳಿಸಲು ಡಿಸೆಂಬರ್ ಅಂತ್ಯದವರೆಗೆ ಗಡುವು ವಿಧಿಸಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಹತ್ವದ ನಿರ್ಣಯ ಅಂಗೀಕರಿಸಲಾಯಿತು.…

ಅಬ್ದುಲ್ ಕಲಾಂ ಜೀವನ ಮತ್ತು ಸಾಧನ ಚಿಂತನ ಸಮಾವೇಶ: ಡಾ. ಪಿ. ವಿಶ್ವನಾಥ ನಾಯಕ್’ಗೆ ಪ್ರಶಸ್ತಿ

ಬಂಟ್ವಾಳ: ಪಾಣೆಮಂಗಳೂರಿನ ವೈದ್ಯ ಡಾ. ಪಿ. ವಿಶ್ವನಾಥ ನಾಯಕ್ ಅವರ ವೈದ್ಯಕೀಯ ಸೇವೆಯನ್ನು ಗುರುತಿಸಿ ನವದೆಹಲಿಯ ಪ್ರಜಾ ಭಾವೈಕ್ಯ ಶಾಂತಿ ಸಂಸ್ಥೆಯು ರಾಷ್ಟ್ರೀಯ ಗೌರವ ಪುರಸ್ಕಾರ ಘೋಷಿಸಿದ್ದು…

ಹುತಾತ್ಮ ಯೋಧ ಕರುನಾಡ ಪುತ್ರ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಅಮರ್ ರಹೇ

ಬೆಂಗಳೂರು: ಜಮ್ಮು-ಕಾಶ್ಮೀರದ ನಗ್ರೋಟಾ ಉಗ್ರದಾಳಿಯಲ್ಲಿ ನಿನ್ನೆ ಹುತಾತ್ಮರಾದ 7 ಯೋಧರ ಪೈಕಿ ಬೆಂಗಳೂರಿನ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್ ಸಹ ಒಬ್ಬರು. ದೇಶ ಸೇವೆಗಾಗಿ ವಿದ್ಯಾಭ್ಯಾಸವನ್ನು ಅರ್ಧಕ್ಕೆ…

ಬಿಎಸ್‍ಕೆಬಿ ಅಸೋಸಿಯೇಶನ್‍ನಿಂದ ಗೋಕುಲದಲ್ಲಿ ಮಕ್ಕಳ ದಿನಾಚರಣೆ

ಮುಂಬಯಿ: ಬಿಎಸ್‍ಕೆಬಿ ಅಸೋಸಿಯೇಶನ್, ಗೋಕುಲ, ಸಾಯನ್ ಅಲ್ಲಿನ ಯುವ ವಿಭಾಗವು ಪ್ರತಿವರ್ಷದಂತೆ ಮಕ್ಕಳ ದಿನಾಚರಣೆಯನ್ನು ಗೋಕುಲದಲ್ಲಿ ಆಯೋಜಿಸಿತ್ತು. ಯುವ ವಿಭಾಗಧ್ಯಕ್ಷ ಹರಿದಾಸ್ ಭಟ್ ಅವರು ಕಾರ್ಯಕಾರೀ ಸಮಿತಿ…

“ಬ್ಲೂಸ್” ಚಾಕಲೇಟ್‍ನಲ್ಲಿ ಹುಳ…!

ಮೂಡುಬಿದಿರೆ: ಸೂಕ್ಷ್ಮವಾಗಿ ಗಮನಿಸಿದಾಗ ಸೇಮ್ ಸ್ಕೈ ಅವರ ಬ್ಲೂಸ್ ಚಾಕಲೇಟ್ ರ್ಯಾಪರೊಳಗೆ ಜೀವಂತ ಹುಳು ಚಾಕಲೇಟ್‍ನಲ್ಲಿ ಓಡಾಡುತ್ತಿದ್ದ ಘಟನೆಯೊಂದು ಗ್ರಾಹಕರ ಗಮನಕ್ಕೆ ಬಂದಿದ್ದು ಸಾರ್ವಜನಿಕ ಹಿತಾಸಕ್ತಿಯಿಂದ ಈ…

ಕೊಲೆ ಬೆದರಿಕೆ: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರ ಬಂಧನ

ಮೂಡುಬಿದಿರೆ: ಎರಡು ಕೊಲೆ ಬೆದರಿಕೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸರು ಬೆದರಿಕೆಯೊಡ್ಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪುಚ್ಚೆಮೊಗರು ಶಾಂತಿರಾಜ ಕಾಲೋನಿಯಲ್ಲಿ ಫೈಜಲ್ ಎಂಬಾತ ಹೊಸ ಮನೆ ಕಟ್ಟುತ್ತಿದ್ದು,…

ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಬಳಿ ಕಾರು ಪಲ್ಟಿ

ಮಂಗಳೂರು: ಮಂಗಳೂರಿನ ಕಾಪಿಕಾಡ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಬಳಿ ನಿನ್ನೆ ರಾತ್ರಿ ಸುಮಾರ ಒಂದುವರೆ ಘಂಟೆಗೆ ಕಾರುವೊಂದು ಪಲ್ಟಿಯಾಗಿದ್ದು ಸ್ಥಳಕ್ಕೆ ಉವ೯ ಪೋಲಿಸರು ಆಗಮಿಸಿದ್ದು ತನಿಖೆಯನ್ನು ನಡೆಸಿದ್ದಾರೆ.

ರಾಯಿ: ಕಾನೂನು ಸಾಕ್ಷರತಾ ರಥ, ಮಾಹಿತಿ ಶಿಬಿರ ‘ಕಾನೂನು ಬಗ್ಗೆ ಜನಜಾಗೃತಿ ಅಗತ್ಯ’

ಬಂಟ್ವಾಳ: ಗ್ರಾಮೀಣ ಜನತೆಗೆ ಉಚಿತ ಕಾನೂನು ನೆರವು ಮತ್ತು ಕಾನೂನಿನ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಸಂಚಾರಿ ನ್ಯಾಯಾಲಯ ಅಭಿಯಾನದಲ್ಲಿ…

ವಿಠಲ ಸುಪ್ರಜಿತ್ ಐಟಿಐಯ 58 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ವಿಟ್ಲ: ವಿಟ್ಲದ ವಿಠಲ ವಿದ್ಯಾ ಸಂಘದ ಸುವರ್ಣ ರಂಗ ಮಂದಿರದಲ್ಲಿ ಬೆಂಗಳೂರು ಸುಪ್ರಜಿತ್ ಫೌಂಡೇಶನ್ ವತಿಯಿಂದ ನೀಡುವ ವಿದ್ಯಾರ್ಥಿ ವೇತನದ 2 ನೇ ಕಂತನ್ನು ವಿಠಲ ಸುಪ್ರಜಿತ್…

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮ ಸೇವೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಬಿ ಒಕ್ಕೂಟದ ಸಂಗಮ ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ, ವಲಯ ಮೇಲ್ವಿಚಾರಕ ಜನಾರ್ಧನರವರ ಸಹಕಾರದೊಂದಿಗೆ ಸೇವಾಪ್ರತಿನಿಧಿ…