Month: November 2016

ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಭೆ

ಬಂಟ್ವಾಳ: ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ಬೆಂಗಳೂರು ಇದರ ತಾಲೂಕು ಶಾಖೆಯನ್ನು ತೆರೆಯುವ ಬಗ್ಗೆ ಕ.ರಾ.ಸ.ನೌ. ಸಂಘದ ಕಛೇರಿಯಲ್ಲಿ ಸಭೆ ನಡೆಯಿತು. ಸಭೆಯ…

ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖೆಯಿಂದ 5 ಲ.ರೂ.ಮಂಜೂರಾತಿ

ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ಪಾದೆ ಸಜೀಪಮುನ್ನೂರು ಗ್ರಾಮ ಇದರ ಅಭಿವೃದ್ಧಿ ಕಾರ್ಯಗಳಿಗೆ ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ 5 ಲ.ರೂ.ಮಂಜೂರಾತಿಯಾಗಿದ್ದು ಅನುದಾನ ಒದಗಿಸಿ…

ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಶ್ರೀ ಯೋಗೀಶ್ ಶೆಟ್ಟಿ ಜೆಪ್ಪು ಜನ್ಮ ದಿನದ ಅಂಗವಾಗಿ ವಿಶೇಷ ಕಾರ್ಯಕ್ರಮ

ಮಂಗಳೂರು: ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾದ್ಯಕ್ಷರಾದ ಶ್ರೀ ಯೋಗೀಶ್ ಶೆಟ್ಟಿ ಜೆಪ್ಪು ಜನ್ಮ ದಿನದ ಅಂಗವಾಗಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ವತಿಯಿಂದ ಸೋಮೇಶ್ವರ ಪಶ್ಚಿಂ ರಿಹ್ಯಾಬ್…

ಹಳೆಕೋಟೆಯಲ್ಲಿ ಕನ್ನಡ ರಾಜ್ಯೋತ್ಸವ

ಉಳ್ಳಾಲ : ದೇಶಪ್ರೇಮವು ವಿಶ್ವಾಸದ ಒಂದು ಭಾಗ. ಪರಿಸರದವರಿಗೆ ಕಿರುಕುಳ ನೀಡುವವನು ಸಮುದಾಯದವನಲ್ಲ ಎಂದು ಸಾರುತ್ತಿರುವ ಇಸ್ಲಾಂ ಧರ್ಮದ ಯಾವುದೇ ಅನುಯಾಯಿ ದೇಶದ್ರೋಹದ ಕಾರ್ಯದಲ್ಲಿ ತೊಡಗಲಾರ ಎಂದು…

ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಶಸ್ತಿ ಪ್ರದಾನ

ಬಂಟ್ವಾಳ : ಕಳೆದ 23 ವರ್ಷಗಳಿಂದ ಕೀಲು ಕುದುರೆಯಲ್ಲಿ ರಾಜ ವೇಷಧಾರಿಯಾಗಿ ಕಲಾಸೇವೆಗೈಯ್ಯುತ್ತಿರುವ ಅಪೂರ್ವ ಕಲಾವಿದ ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಮಧ್ವದ ಗೋಪಾಲಕೃಷ್ಣ ಬಂಗೇರ ಅವರು…

ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಮುಜುಲ್ನಾಯ ದೈವಸ್ಥಾನದ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲೂಕು ಎಲಿಯ ಮಾಗಣೆಗೊಳಪಟ್ಟ ಎಲಿಯನಡುಗೋಡು ಗ್ರಾಮದ ಕಾರಣಿಕ ಕ್ಷೇತ್ರವಾದ ಉಪ್ಪಿರ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಮುಜುಲ್ನಾಯ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿದ್ದು ಇದರ…

ತುಂಬೆಯಲ್ಲಿ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ

ಬಂಟ್ವಾಳ : ಬಂಟರ ಸಂಘ ಬಂಟ್ವಾಳ ಇದರ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಕರ್ನಾಟಕ ಸರಕಾರದ ಮುಖ್ಯ ಮಂತ್ರಿಯವರಾದ ಸಿದ್ದರಾಮಯ್ಯರವರನ್ನು ತುಂಬೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ…

ಸೈಂಟ್ ರೀಟಾ ವಿದ್ಯಾ ಸಂಸ್ಥೆ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆ ವಿಟ್ಲ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಿದ್ದು ಮುಖ್ಯ ಅತಿಥಿಯಾಗಿ ಶಾಲಾ ಸಲಹಾ ಸಮಿತಿಯ ಗೌರವ ಸಲಹೆಗಾರರಾದ…

ವಿಠಲ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ

ವಿಟ್ಲ: ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮುಖ್ಯ ಅತಿಥಿಯಾಗಿ ಭಾಗವಹಿಸಿ,…

ಬಂಟ್ವಾಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ

ಬಿ ಸಿ ರೋಡು :ಬಂಟ್ವಾಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ರಾಷ್ಟ್ರ ಧ್ವಜಾರೋಹಣ ಗೈದರು, ನಂತರ ಪೊಲೀಸ್,…

ಸಹೋದರನಿಂದ ಹಲ್ಲೆ ಆರೋಪ

ಮೂಡುಬಿದಿರೆ: ತನ್ನ ಹಿರಿಯರ ಮನೆಯಲ್ಲಿ ವಾಸವಿದ್ದ ಸಹೋದರಿಯನ್ನು ಸ್ವತಃ ಒಡಹುಟ್ಟಿದ ಸಹೋದರನೇ ಪತ್ನಿ ಹಾಗೂ ಇತರ ಮೂವರ ನೆರವಿನೊಂದಿಗೆ ಸೇರಿ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಬಗ್ಗೆ…

ಹಾಡಿಯಲ್ಲಿ ಕಟ್ಟಿದ ಹಸುಗಳು ವಶಕ್ಕೆ

ಮೂಡುಬಿದಿರೆ: ಕಲ್ಲಬೆಟ್ಟು ಗ್ರಾಮದ ಗಂಟಾಲ್‍ಕಟ್ಟೆ ನೀರಲ್ಕೆ ಎಂಬಲ್ಲಿ ಹಾಡಿಯಲ್ಲಿ ಅಕ್ರಮವಾಗಿ ಕಟ್ಟಿಹಾಕಲಾದ ಐದು ಹಸುಗಳನ್ನು ಸೋಮವಾರ ಬೆಳಿಗ್ಗೆ ಪೊಲೀಸರು ವಶಕ್ಕೆ ಪಡಕೊಂಡಿದ್ದಾರೆ. ನೀರಲ್ಕೆಯ ಹಾಡಿಯಲ್ಲಿ ಅಕ್ರಮವಾಗಿ ದನಗಳನ್ನು…

ಮೂಡುಬಿದಿರೆ: ಗೋ ಪೂಜೆ, ಬಡವರ ಮನೆಗೆ ಕಾಮಧೇನು

ಮೂಡುಬಿದಿರೆ: ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಸಾರ್ವಜನಿಕ ಗೋ ಪೂಜೆ ಹಾಗೂ ಬಡವರ ಮನೆಗೆ ಕಾಮಧೇನು ಕಾರ್ಯಕ್ರಮ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ…