Month: November 2016

ಕುಕ್ಕಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಕುಕ್ಕಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ್ಯರಾದ ಪ್ರಮೀಳಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್‍ದಾಸ್ ಶೆಟ್ಟಿ, ಗ್ರಾಮಪಂಚಾಯತ್ ಸದಸ್ಯರಾದ…

ಕೈಯೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ಕೈಯೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ್ಯರಾದ ಪ್ರಮೀಳಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್‍ದಾಸ್ ಶೆಟ್ಟಿ ಉಪಸ್ಥಿತರಿದ್ದು ಕಾರ್ಯಕ್ರಮದ…

ಕಟೀಲು ದೇವಿಯ ಸನ್ನಿಧಿಯಲ್ಲಿ ಆರು ಮೇಳಗಳ ಯಕ್ಷಗಾನ ಸೇವೆಯಾಟ

ಬಜಪೆ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ಪ್ರವರ್ತಿತ ಆರೂ ದಶಾವತರ ಯಕ್ಷಗಾನ ಮೇಳಗಳ ಆರಂಭದ ಸೇವೆಯಾಟ ಗುರುವಾರ ಜರಗಿತ್ತು. ಧಾರ್ಮಿಕ ಪ್ರಕ್ರಿಯೆಗಳ ಬಳಿಕ ಅರ್ಚಕ ಅನಂತ ಪದ್ಮನಾಭ…

ಉಪ್ಪಿರ ಶ್ರೀ ಕೊಡಮಣಿತ್ತಾಯ,ಶ್ರೀ ಮುಜಿಲ್ನಾಯ ದೈವಸ್ಥಾನ ಪುನರ್‍ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ: ತಾಲೂಕಿನ ಎಲಿಯ ಮಾಗಣೆಗೊಳಪಟ್ಟ ಎಲಿಯನಡುಗೋಡು ಗ್ರಾಮದ ಕಾರಣಿಕ ಕ್ಷೇತ್ರವಾದ ಉಪ್ಪಿರ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಮುಜುಲ್ನಾಯ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿದ್ದು ನೂತನ ದೈವಸ್ಥಾನಕ್ಕೆ…

“ಕ್ರೀಡೆಯ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ”: ಪ್ರಮೋದ್ ಶೆಟ್ಟಿ

ವಿಟ್ಲ : “ ಕ್ರೀಡೆಯ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ” ಎಂದು ಮುಖ್ಯ ಅತಿಥಿಯಾದ ರಾಷ್ಟ್ರೀಯ ವೈಟ್ ಲಿಪ್ಟಿಂಗ್ ತರಬೇತುದಾರರಾದ ಪ್ರಮೋದ್ ಶೆಟ್ಟಿಯವರು…

ಕ್ರೀಡೆಯು ವಿದ್ಯಾರ್ಥಿಗಳ ಶಾರೀರಿಕ ಬೆಳವಣಿಗೆಗೆ ಅತೀ ಅವಶ್ಯಕವಾಗಿದೆ: ಫಾ. ಸಿಪ್ರಿಯನ್ ಪಿಂಟೊ

ಕೈಕಂಬ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕ್ರೀಡೆಯು ಸ್ಪರ್ಧಾತ್ಮಕ ಅವಕಾಶಗಳು ಒಂದು ಒಳ್ಳೆಯ ವೇದಿಕೆಯಾಗಿದೆ. ಈ ರೀತಿಯ ಅವಕಾಶಗಳು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿಯಾಗಿರುವಾಗಲೇ ಸಿಗುವ ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು.…

ನ.26ರಂದು ಕಾನೂನು ಸಾಕ್ಷರತಾ ರಥ ಸಂಚಾರಿ ನ್ಯಾಯಾಲಯದ ಅಭಿಯಾನ ಮತ್ತು ಲೋಕ ಅದಾಲತ್

ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ತಾ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲಯನ್ಸ್ ಕ್ಲಬ್…

ನರೇಂದ್ರ ಮೋದಿ ಸಮೀಕ್ಷೆ: ಶೇ 93ರಷ್ಟು ಜನ ನೋಟು ರದ್ದು ಬೆಂಬಲಿಸಿದೆ!

ನವದೆಹಲಿ: ನೋಟು ರದ್ದು ನಿರ್ಧಾರವನ್ನು ಶೇ 93ರಷ್ಟು ಮಂದಿ ಬೆಂಬಲಿಸಿದ್ದಾರೆ. ಇದ್ಯಾವುದು ಹೊಸ ಸಮೀಕ್ಷೆ ಅಂತೀರಾ? ಹೌದು ಇದು ಹೊಸ ಸಮೀಕ್ಷೆಯೇ. ನರೇಂದ್ರ ಮೋದಿ ಅಪ್ಲಿಕೇಷನ್ ನಲ್ಲಿ…

ಯಶ್-ರಾಧಿಕಾ ಮೊದಲ ಆಮಂತ್ರಣ ಪತ್ರಿಕೆ ಕೊಟ್ಟಿದ್ದು ಇವರಿಗೆ

ಬೆಂಗಳೂರು: ಸ್ಯಾಂಡಲ್​ವುಡ್​ನ ನಟ ಯಶ್​ ಹಾಗೂ ನಟಿ ರಾಧಿಕಾ ಮದುವೆಯ ಮೊದಲ ಆಮಂತ್ರಣ ಪತ್ರಿಕೆಯನ್ನು ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿಗೆ ಇಂದು ರಾಮನಗರದಲ್ಲಿ ನಟ ಯಶ್​ ನೀಡಿದ್ದಾರೆ.…

ಮೂಡುಬಿದಿರೆ ಚರ್ಚ್‍ನಲ್ಲಿ ವಾರ್ಷಿಕ ಉತ್ಸವ

ಮೂಡುಬಿದಿರೆ: ನಗರದ ಕೊರ್ಪುಸ್ ಕ್ರಿಸ್ತಿ ಚರ್ಚ್‍ನಲ್ಲಿ ವಾರ್ಷಿಕ ಉತ್ಸವವು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ರೆ.ಫಾ ಡಾ.ಅಲೋಶಿಯಸ್ ಪೌಲ್ ಡಿ’ಸೋಜಾ ಅವರ ನೇತೃತ್ವದಲ್ಲಿ ಬುಧವಾರ ನಡೆಯಿತು. ಕೊರ್ಪುಸ್ ಕ್ರಿಸ್ತಿ…

ಆಸ್ಟ್ರೇಲಿಯಾ : ಮಾರ್ಚ್ ನಲ್ಲಿ 13ನೇ ವಿಶ್ವ ಕನ್ನಡ ಸಮ್ಮೇಳನ

ಬೆಂಗಳೂರು : ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿಯ ಅಧ್ಯಕ್ಷ ಕೆ.ಪಿ.ಮಂಜುನಾಥ್ ಸಾಗರ್ ಅವರು ಮಾತನಾಡಿ ಪ್ರಥಮ ಭಾರಿಗೆ…

ಇಂದು ಶ್ರೀ ಕ್ಷೇತ್ರದಲ್ಲಿ ಆರೂ ಮೇಳಗಳ ಸೇವೆಯಾಟ ನಾಳೆಯಿಂದ ತಿರುಗಾಟ

ಬಜಪೆ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ಪ್ರವರ್ತಿತ ಎಲ್ಲಾ ಆರೂ ದಶವತಾರ ಮೇಳಗಳ ತಿರುಗಾಟ ನ.25 ಶುಕ್ರವಾರ ಪ್ರಾರಂಭಗೊಳ್ಳಲಿದ್ದು, ಡಿ.24 ಗುರುವಾರ ಶ್ರೀ ಕ್ಷೇತ್ರದ ರಥಬೀದಿಯಲ್ಲಿ ಎಲ್ಲಾ…

ಬೊಂಡಾಲ: ನ.24ರಂದು ಸ್ವಚ್ಛತಾ ಅಭಿಯಾನ

ಬಂಟ್ವಾಳ: ಪುರಸಭೆ ವತಿಯಿಂದ ಸ್ವಚ್ಛ ಭಾರತ್ ನಿರ್ಮಲ ಬಂಟ್ವಾಳ ಯೋಜನೆಯಡಿ ಇದೇ 24ರಂದು ಬೆಳಿಗ್ಗೆ ಮೆಲ್ಕಾರ್ ಸಮೀಪದ ಬೊಂಡಾಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಳಿ ಸ್ವಚ್ಛತಾ…