Month: December 2016

ರಾಷ್ಟ್ರೀಯ ಜೂನಿಯರ್ ವೇಯ್ಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್ ಆಳ್ವಾಸ್‍ನ ಭವಿಷ್ಯಳಿಗೆ ಬೆಳ್ಳಿ ಪದಕ

ಮೂಡುಬಿದಿರೆ: ಒಡಿಸ್ಸಾದ ಭುವನೇಶ್ವರದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಜೂನಿಯರ್ ವೇಯ್ಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಭವಿಷ್ಯ ಬೆಳ್ಳಿಯ ಪದಕವನ್ನು ಪಡೆದಿದ್ದಾರೆ. ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿರುವ…

ವಾರ್ಷಿಕೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ಗೋಪಾಲ್ ಕೃಷ್ಣ ಸೇವಾ ವಿಶ್ವಸ್ಥ ಮಂಡಳಿಯ ಕನಕಗಿರಿಯ ವಾರ್ಷಿಕೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಧಾರ್ಮಿಕ ಮುಖಂಡರಾದ ಕೈಯೂರು ನಾರಾಯಣ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ…

ಹಣ್ಣು ಸಂಸ್ಕರಣೆ ತರಬೇತಿ ಹಾಗೂ ಉಚಿತ ಮಲ್ಲಿಗೆ ಗಿಡ ವಿತರಣೆ ಕಾರ್ಯಕ್ರಮ

ಬಂಟ್ವಾಳ: ಮಹಿಳೆಯರ ಸರ್ವತೋಮುಖ ಅಭಿವೃದ್ದಿಗಾಗಿ, ಮಹಿಳೆಯರನ್ನು ಸಂಘಟಿಸಿ ಉದ್ಯಮದ ಮೂಲಕ ಆರ್ಥಿಕವಾಗಿ ಸದೃಡವಾಗುವಂತೆ ಮಾಡುವ ಸರಕಾರದ ವಿವಿಧ ಯೋಜನೆಗಳನ್ನು ಉಪಯೋಗಿಸಿಕೊಳ್ಳಿ ಎಂದು ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು…

ವಿವಿಧ ಪತ್ರಿಕೆ ಹಾಗೂ ವೆಬ್ ವಾಹಿನಿಗಳಲ್ಲಿ ಜಯಾ ನಿಧನದ ಸುದ್ದಿ

ಚೆನ್ನೈ: ತಮಿಳುನಾಡು ಸಿಎಂ ಜಯಲಲಿತಾ ನಿಧನ ಕುರಿತಂತೆ ಜಾಗತಿಕ ಮಾಧ್ಯಮಗಳಲ್ಲೂ ದೊಡ್ಡ ಮಟ್ಟದ ಸುದ್ದಿಯಾಗಿದೆ. ನ್ಯೂಯಾರ್ಕ್ ಟೈಮ್ಸ್‌ನಲ್ಲಿ ‘ತಮಿಳುನಾಡು ನಾಯಕಿಯ ನಿಧನದಿಂದ ದಕ್ಷಿಣ ಭಾರತದ ಅಕಾರ ಶೂನ್ಯತೆ’…

ಮತಾಂತರಕ್ಕೆ ಯತ್ನ: ಓರ್ವ ಮಹಿಳೆ ಸಹಿತ ಇಬ್ಬರು ಪೊಲೀಸರ ವಶಕ್ಕೆ

ಬಂಟ್ವಾಳ: ಮನೆ ಮನೆಗೆ ತೆರಳಿ ಮತಾಂತರಕ್ಕೆ ಯತ್ನಿಸಿದ ಆರೋಪದಲ್ಲಿ ಓರ್ವ ಮಹಿಳೆ ಸಹಿತ ಇಬ್ಬರನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ಸಂಜೆ…

ಅರುಣಾಕ್ಷಿ ಅರವಿಂದ್ ಕೋಟ್ಯಾನ್ ನಿಧನ

ಉಡುಪಿ: ಉಡುಪಿ ಬಡನಿಡಿಯೂರು ಶ್ರೀ ಬಾಲಾಜಿ ನಿವಾಸಿ ಶ್ರೀಮತಿ ಅರುಣಾಕ್ಷಿ ಅರವಿಂದ್ ಕೋಟ್ಯಾನ್ (39.) ಅಲ್ಪಕಾಲದ ಅನಾರೋಗ್ಯದಿಂದ ಡಿ.6ರಂದು ಮಂಗಳವಾರ ಮುಂಜಾನೆ ಮಣಿಪಾಲದ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು.…

ಜಯಲಕ್ಷ್ಮೀ ಬಲಿಪ ನಿಧನ

ಮೂಡುಬಿದಿರೆ: ತೆಂಕತಿಟ್ಟು ಯಕ್ಷಗಾನದ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರ ಪತ್ನಿ, ಮಾರೂರು ನೂಯಿ ನಿವಾಸಿ ಜಯಲಕ್ಷ್ಮೀ(72) ಡಿ.6ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಪತಿ ಹಾಗೂ ಕಟೀಲು…

ವಸುಧಾರಾ’ ಸ್ವದೇಶಿ ಗೋವುಗಳ ಗೋಶಾಲೆ ನಿರ್ಮಾಣ ಕಾಮಗಾರಿ

ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಬಳಿ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಮಹಾಸ್ವಾಮಿ ಅವರಿಂದ ಇದೇ 8ರಂದು ಲೋಕಾರ್ಪಣೆಗೊಳ್ಳಲಿರುವ ‘ವಸುಧಾರಾ’ ಸ್ವದೇಶಿ ಗೋವುಗಳ ಗೋಶಾಲೆ…

ಪಾಣೆಮಂಗಳೂರು: ಅಂಡರ್‍ಪಾಸ್ ರಸ್ತೆ ನಿರ್ಮಿಸಲು ಚಿಂತನೆ, ಶೀಘ್ರವೇ ಉನ್ನತ ಮಟ್ಟದ ಅಧಿಕಾರಿಗಳ ಸಭೆ: ಸಚಿವ ರೈ ಭರವಸೆ

ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಸ್ಥಳೀಯ ನರಿಕೊಂಬು ಮತ್ತು ಶಂಭೂರು ಗ್ರಾಮಸ್ಥರಿಗೆ ಸುರಕ್ಷಿತವಾಗಿ ಸಂಪರ್ಕಿಸಲು ಅನುಕೂಲವಾಗುವಂತೆ ಇಲ್ಲಿನ ಸತ್ಯದೇವತೆ (ಕಲ್ಲುರ್ಟಿ) ಗುಡಿ ಬಳಿ ಅಂಡರ್‍ಪಾಸ್ ರಸ್ತೆ…

ಬೋರುಗುಡ್ಡೆ: ಡೋಜರ್ ವಾಹನದಡಿಗೆ ಬಿದ್ದು ಕಾರ್ಮಿಕ ಮೃತ್ಯು

ಮೂಡುಬಿದಿರೆ: ಮೂಡುಬಿದಿರೆ ಸಮೀಪದ ಬೋರುಗುಡ್ಡೆಯ ಕ್ರಶರ್‍ನಲ್ಲಿ ಡೋಜರ್ ಲೋಡ್ ಮಾಡುವಾಗ ಕಾರ್ಮಿಕನೊಬ್ಬ ಅದರ ಅಡಿಗೆ ಬಿದ್ದಯ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಉಪ್ಪಿನಂಗಡಿ ಮೂಲದ ಕಾರ್ಮಿಕ…

ಪೋಸ್ಟರ್ ಚಿತ್ರ ಬಿಡಿಸುವ ಸ್ಪರ್ಧೆ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ವಚ್ಛ ಭಾರತ್ ಮಿಶನ್ ಮತ್ತು ನಿರ್ಮಲ ಬಂಟ್ವಾಳ ಕಲ್ಪನೆಯ ಐಇಸಿ ಚಟುವಟಿಕೆಯಡಿ ಪೋಸ್ಟರ್ ಚಿತ್ರ ಬಿಡಿಸುವ ಸ್ಪರ್ಧೆಯನ್ನು…

ಡಿ. 14 ರೋಟರಿ ಪಿ.ಯು ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

ಮೂಡುಬಿದಿರೆ: ರೋಟರಿ ಎಜ್ಯುಕೇಶನ್ ಸೊಸೈಟಿಯು 2014ರಲ್ಲಿ ಸ್ಥಾಪಿಸಿದ ರೋಟರಿ ಪಿಯು ಕಾಲೇಜಿಗೆ ಜ್ಯೋತಿನಗರ ಬಳಿಯಲ್ಲಿ 2.12 ಎಕ್ರೆ ಸ್ಥಳದಲ್ಲಿ ಸುಮಾರು 5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

ವಿಕಲಚೇತನ ಗುರುತಿಸುವಿಕೆಯ ಶಿಬಿರ

ಮೂಡುಬಿದಿರೆ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ…

ಡಿ.11ರಿಂದ 18ರವರೆಗೆ ಪ್ರವಚನ ಸಪ್ತಾಹ ಕಾರ್ಯಕ್ರಮ

ಬಂಟ್ವಾಳ: ನರಿಕೊಂಬು ವಿವೇಕಪುರ ವಿವೇಕ ಜಾಗೃತ ಬಳಗದ ವತಿಯಿಂದ ಶ್ರೀ ಗುರೂಜೀ ಸ್ವಾಮಿ ವಿವೇಕಾನಂದರ ವಿವೇಕ ಕಿರಣ ಮಂದಿರದ ಅಷ್ಟಮ ವರ್ಧಂತ್ಯುತ್ಸವ ಹಾಗೂ ಶ್ರೀ ಗುರು ಚರಿತಾಮೃತ…