Month: December 2016

ಈದ್ ಮೀಲಾದ್ ಆಚರಣೆ ಗೌರವ ಪೂರ್ವಕವಾಗಿ ಇರಬೇಕು: ದೇಲಂಪಾಡಿ

ಉಳ್ಳಾಲ: ಈದ್ ಮೀಲಾದ್ ಆಚರಣೆ ಪ್ರವಾದಿಯವರ ಮೇಲೆ ಪ್ರೀತಿ ವಿಶ್ವಾಸ, ನಂಬಿಕೆಯಿಂದ ಗೌರವಪೂರ್ವಕವಾಗಿ ಮಾಡಬೇಕೇ ಹೊರತು ಇತರ ಧರ್ಮದವರ ವಿರುದ್ಧ ಸೇಡು ತೀರಿಸುವ ಉದ್ದೇಶದಿಂದ ಆಗಬಾರದು. ಒಂದು…

ಕಟೀಲೇಶ್ವರಿ ಮಡಿಲಲ್ಲಿ ಅತ್ಯಾಧುನಿಕ ಸೌಲತ್ತುಗಳುಳ್ಳ ಆಸ್ಪತ್ರೆ

ಮಂಗಳೂರು ಅಲ್ಲಿನ ಶ್ರೀ ಕ್ಷೇತ್ರ ಕಟೀಲುನಲ್ಲಿ ಅತ್ಯಾಧುನಿಕ ಸೌಲತ್ತುಗಳುಳ್ಳ 100 ಹಾಸಿಗೆಗಳ ನೂತನ ಆಸ್ಪತ್ರೆ ಸ್ಥಾಪಿಸಲು ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ ಮುಂಬಯಿ ಇದರ ಆಡಳಿತ ಟ್ರಸ್ಟೀ ಡಾ|…

ಬಿ.ಸಿ.ರೋಡ್: ಡಿ.6 ಸತ್ಯನಾರಾಯಣ ಪೂಜೆ

ಬಂಟ್ವಾಳ: ಇದೇ 6ರಂದು ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ವಿಜಯ ದಿನ ಪ್ರಯುಕ್ತ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ…

ಫ್ಲೆಕ್ಸ್ ಬೋರ್ಡ್’ನ ತೆರವು

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಮುಖ್ಯವೃತ್ತ ಬಳಿ ಅಳವಡಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದ ‘ಪಂಚತೀರ್ಥ-ಸಪ್ತಕ್ಷೇತ್ರ ಯಾತ್ರೆ’ ಕಾರ್ಯಕ್ರಮದ ಬೃಹತ್ ಫ್ಲೆಕ್ಸ್ ಬೋರ್ಡನ್ನು ಇಲ್ಲಿನ…

ಅಮ್ಮುಂಜೆ: ಹುಚ್ಚು ನಾಯಿ ಕಾಟ ನಿಯಂತ್ರಿಸಲು ಆಗ್ರಹ

ಬಂಟ್ವಾಳ: ತಾಲ್ಲೂಕಿನ ಅಮ್ಮುಂಜೆ ಸಮೀಪದ ಕಲಾಯಿ ಮತ್ತು ಮಲ್ಲೂರು ಮತ್ತಿತರ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಹುಚ್ಚುನಾಯಿ ಕಾಟ ವಿಪರೀತವಾಗಿದ್ದು, ಇದನ್ನು ಕೂಡಲೇ ನಿಯಂತ್ರಿಸುವಂತೆ ಸ್ಥಳೀಯ ಗ್ರಾಮ…

ರಾಯಿ: ಷಷ್ಠಿ ಉತ್ಸವದಲ್ಲಿ ಬೆಳ್ಳಿ ಹರಕೆ ಮಾರಾಟ ವಿವಾದ: ಪ್ರಭಾರ ಆಡಳಿತಾಧಿಕಾರಿ ಸ್ಪಷ್ಟನೆ

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇದೇ 5ರಂದು ನಡೆಯುವ ವಾರ್ಷಿಕ ಷಷ್ಠಿ ಮಹೋತ್ಸವ…

ಕೊಯಿಲ: ಬಾಲಕ ಅಪಹರಣ ವದಂತಿ, ಆತಂಕ

ಬಂಟ್ವಾಳ: ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಕೊಯಿಲ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬಳಿ ಶನಿವಾರ ಮಧ್ಯಾಹ್ನ ಶಾಲೆ ಬಿಟ್ಟ ಬಳಿಕ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ…

ಬಿ.ಸಿ.ರೋಡ್: ‘ಗ್ರೇಟ್ ಪ್ರಭಾತ್ ಸರ್ಕಸ್’ ಪ್ರದರ್ಶನಕ್ಕೆ ಚಾಲನೆ

ಬಂಟ್ವಾಳ: ಸುಮಾರು 78 ವರ್ಷಗಳ ಇತಿಹಾಸ ಮತ್ತು ರಾಜ್ಯದ ಏಕೈಕ ಸರ್ಕಸ್ ಕಂಪೆನಿ ಎಂಬ ಖ್ಯಾತಿ ಹೊಂದಿರುವ ‘ಗ್ರೇಟ್ ಪ್ರಭಾತ್ ಸರ್ಕಸ್’ ಪ್ರದರ್ಶನಕ್ಕೆ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ…

ದುಡ್ಡಿನ ಕೊರತೆಗಿಂತ ಹೆಚ್ಚಾಗಿ ಜನರ ಸಹಕಾರ ಇದ್ದಾಗ ಯೋಜನೆಗಳು ಯಶಸ್ವಿಯಾಗುತ್ತದೆ: ಬಿ. ರಮಾನಾಥ ರೈ

ವಿಟ್ಲ: ನಗರೋತ್ಥಾನ ಯೋಜನೆಯಡಿ ಹೊಸದಾಗಿ ನಿರ್ಮಾಣವಾದ ಪಟ್ಟಣ ಪಂಚಾಯಿತಿ ಹಾಗೂ ಹಳೆ ನಗರ ಪಂಚಾಯಿತಿಗಳಿಗೆ ಹಣ ವಿಂಗಡನೆಯಾಗಿ ಮಂಜೂರಾತಿಯಾಗಿದೆ. ಹೊಸದಾಗಿ ಘೋಷಣೆಯಾದ ನಗರ ಪಂಚಾಯಿತಿಗಳಿಗೆ ತಲಾ 5…

ಸಾಮಾಜಿಕ ಬದಲಾವಣೆಯಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದೆ: ಅರುಣ ಎಂ

ವಿಟ್ಲ: ಸಾಮಾಜಿಕ ಬದಲಾವಣೆಯಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಪತ್ರಕರ್ತರ ಸ್ಪಂದನೆ ಅತ್ಯವಶ್ಯಕ. ಪಟ್ಟಣ ಪಂಚಾಯಿತಿ ಕಸ ತರಿಗೆ ಇಳಿಸುವಲ್ಲಿ ಇಲ್ಲಿನ ಪತ್ರಕರ್ತರು ಪ್ರಮುಖ…

ವಿಶ್ವ ವಿಕಲಚೇತನರ ದಿನಾಚರಣೆ

ಬಂಟ್ವಾಳ: ವಿಕಲಚೇತನರಿಗೆ ಸರಕಾರದಿಂದ ದೊರಕುವ ಎಲ್ಲಾ ಸವಲತ್ತುಗಳು ಅತ್ಯಂತ ಅಚ್ಚುಕಟ್ಟಾಗಿ ಫಲಾನುಭವಿಗಳಿಗೆ ಸಿಗುವಂತೆ ಅಧಿಕಾರಿಗಳ ಜೊತೆ ಎಲ್ಲರು ಶಕ್ತಿ ಮೀರಿ ಶ್ರಮಿಸೋಣ ಎಂದು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ…

ಮುತ್ತೂರು ಗ್ರಾಮದ ಮಕ್ಕಳ ವಿಶೇಷ ಗ್ರಾಮಸಭೆ

ಕೈಕಂಬ: “ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ” ಮಕ್ಕಳಿಗೂ ತಮ್ಮದೇ ಆದ ಹಕ್ಕುಗಳಿವೆ ಹಾಗೂ ಸಮಸ್ಯೆಗಳಿವೆ. ಈ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಸಲುವಾಗಿ ಮಕ್ಕಳಹಕ್ಕುಗಳ ಗ್ರಾಮಸಭೆಯನ್ನು ಮುತ್ತೂರು…