ನಿಷೇಧಿತ ಪ್ಲಾಸ್ಟಿಕ್ ಬಳಕೆ : ಪುರಸಭೆಯಿಂದ ದಾಳಿ
ಮೂಡುಬಿದಿರೆ: ಉಪಯೋಗಕ್ಕೆ ಅರ್ಹವಲ್ಲವೆಂದು ನಿಷೇಧಿಸಿರುವ ಪ್ಲಾಸ್ಟಿಕ್ ಚೀಲಗಳನ್ನು ಬಳಸುತ್ತಿದ್ದ ಕೆಲವು ಅಂಗಡಿ ಹೊಟೇಲ್‍ಗಳಿಗೆ ಮೂಡುಬಿದಿರೆ ಪುರಸಭಾಧಿಕಾರಿಗಳು ದಾಳಿ ನಡೆಸಿ 28 ಕೆ.ಜಿ ಪ್ಲಾಸ್ಟಿಕ್‍ಗಳನ್ನು ಸಂಗ್ರಹಿಸಿದ್ದಾರೆ. ಆಳ್ವಾಸ್ ಆಸ್ಪತ್ರೆ…
SUDDI9 MEDIA NETWORK
ಮೂಡುಬಿದಿರೆ: ಉಪಯೋಗಕ್ಕೆ ಅರ್ಹವಲ್ಲವೆಂದು ನಿಷೇಧಿಸಿರುವ ಪ್ಲಾಸ್ಟಿಕ್ ಚೀಲಗಳನ್ನು ಬಳಸುತ್ತಿದ್ದ ಕೆಲವು ಅಂಗಡಿ ಹೊಟೇಲ್‍ಗಳಿಗೆ ಮೂಡುಬಿದಿರೆ ಪುರಸಭಾಧಿಕಾರಿಗಳು ದಾಳಿ ನಡೆಸಿ 28 ಕೆ.ಜಿ ಪ್ಲಾಸ್ಟಿಕ್‍ಗಳನ್ನು ಸಂಗ್ರಹಿಸಿದ್ದಾರೆ. ಆಳ್ವಾಸ್ ಆಸ್ಪತ್ರೆ…
ಮೂಡುಬಿದಿರೆ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಇವುಗಳ ಬಗ್ಗೆ ಇಲಾಖೆಗಳಿಂದ ಮಾಹಿತಿಗಳನ್ನು ಪಡೆದುಕೊಂಡು ಸವಲತ್ತುಗಳ ಸದುಪಯೋಗವನ್ನು ಪಡಿಸಿಕೊಳ್ಳಿ…
ಮುಂಬಯಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಆರಾಧಕರಾದ ಬಿಲ್ಲವರು ಅಂದೂ ಇಂದೂ, ಮುಂದೆಂದೂ ಬಿಲ್ಲವ ಬ್ರದರ್ಸ್ (ಸಹೋದರತ್ವರೇ) ಆಗಿ ಬಾಳಲಿದ್ದೇವೆ. ಸಾಮರಸ್ಯದ ಭ್ರಾತೃತ್ವವೇ ಬಿಲ್ಲವರ ಅಸ್ತಿತ್ವ ಆಗಿದ್ದು ಭ್ರಾತೃಭಾವ,…
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಮಾನವಿಕ ವಿಭಾಗದ ವಿದ್ಯಾರ್ಥಿಗಳು ಇರುವೈಲಿನಲ್ಲಿ ನೆಲ ಜಲ ಸಂರಕ್ಷಣೆಯ ಅಭಿಯಾನವನ್ನು ಶನಿವಾರ ಹಮ್ಮಿಕೊಂಡರು. ಕೃಷಿ-ಅಂತರ್ಜಲ ಅಭಿವೃದ್ಧಿಗಾಗಿ ಇರುವೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ…
ಬಂಟ್ವಾಳ: ಯುವ ಸಮುದಾಯಕ್ಕೆ ಸರಿಯಾದ ಮಾರ್ಗದರ್ಶನವನ್ನು ನೀಡಿ ದೇಶಕ್ಕೆ ಸತ್ಪ್ರಜೆಗಳನ್ನು ನೀಡುವ ನಿಟ್ಟಿನಲ್ಲಿ ಜೇಸಿಐ ಸಂಸ್ಥೆ ವಿಶಿಷ್ಟವಾದ ಕೆಲಸವನ್ನು ಮಾಡುತ್ತಿದೆ ಎಂದು ಪುರಸಭೆಯ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ…
ಮೂಡುಬಿದಿರೆ: ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಆಶ್ರಯದಲ್ಲಿ ಭಾರತೀಯ ಹೋಮಿಯೋಪಥಿ ಸಂಘದ ಸಹಯೋಗದೊಂದಿಗೆ `ರಿನೈಸನ್’ ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ ವಿದ್ಯಾಗಿರಿಯ ಡಾ.ವಿ.ಎಸ್…
ಗುರುಪುರ : ಮಂಗಳೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಟ್ಟ ಪ್ರದೇಶ ಕುಕ್ಕದಕಟ್ಟೆಯಲ್ಲಿ ಜ. 7ರಂದು ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಿರೀಕ್ಷೆಗೂ ಮೀರಿದ…
ಮುಂಬಯಿ: ಮಹಾನಗರ ಮುಂಬಯಿಯಲ್ಲಿ ಕನ್ನಡಿಗ ಕಲಾವಿದರ ಒಕ್ಕೂಟದ ಅವಶ್ಯಕತೆ ಮನಗಂಡು ಹತ್ತುವರ್ಷಗಳ ಹಿಂದೆ ರೂಪಿಸಲ್ಪಟ್ಟ ಕನ್ನಡ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಸಂಸ್ಥೆಯು ದಶಮಾನೋತ್ಸವದ ಹೊಸ್ತಿಲಲ್ಲಿದ್ದು, ಬರುವ ಫೆ.25ರ…
ಬಂಟ್ವಾಳ: ತಾಲ್ಲೂಕಿನ ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಂಜೂರಾದ ಉಚಿತ ಸೈಕಲನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ವಿತರಿಸಿದರು. ಶಾಲಾಭಿವೃದ್ಧಿ…
ಬಂಟ್ವಾಳ: ತಾಲ್ಲೂಕಿನ ಸಜೀಪ ಶ್ರೀ ಉಳ್ಳಾಲ್ತಿ ಅಮ್ಮನವರ ಪುದ್ದರ್ ಮೆಚ್ಚಿ ಜಾತ್ರೆ ಪ್ರಯುಕ್ತ ಇದೇ 7ರಿಂದ 16ರತನಕ ಇಲ್ಲಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ…
ಬಂಟ್ವಾಳ: ರಾಜ್ಯ ಸರ್ಕಾರವು ಜನಸಾಮಾನ್ಯರಿಗೆ ಘೋಷಿಸಿರುವ ವಿವಿಧ ಜನಪ್ರಿಯ ಯೋಜನೆಗಳನ್ನು ತ್ವರಿತವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವುದು ಸೇರಿದಂತೆ ಕೆಲಸದಲ್ಲಿ ಉದಾಸೀನ ಪ್ರವೃತ್ತಿ ತೋರುವ…
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಗಣಕಯಂತ್ರ ವಿಭಾಗದ ವತಿಯಿಂದ ಕಲ್ಲಮುಂಡ್ಕೂರಿನ ಸರ್ವೋದಯ ವಿದ್ಯಾರ್ಥಿಗಳಿಗೆ 1 ದಿನದ ಕಂಪ್ಯೂಟರ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಂಪ್ಯೂಟರ್ ಭಾಷೆಗಳು ಮತ್ತು ಅಂತರ್ಜಾಲದ ಬಳಕೆಗಳ…
ಮೂಡುಬಿದಿರೆ: ಯಕ್ಷಗಾನ ಅವನತಿಯಾಗುತ್ತಿದೆ ಎನ್ನುವುದು ಒಪ್ಪುವಂತದಲ್ಲ. ಹಲವಾರು ಸಾಧ್ಯತೆಗಳೊಂದಿಗೆ ಈಗಿನ ಕಾಲಕ್ಕೆ ಅನುಗುಣವಾಗಿ ಮೇಲ್ರ್ದಜೆಗೇರಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್…
ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ ವತಿಯಿಂದ ಕರಿಕುಮೇರಿನಲ್ಲಿ 14 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಅವರು ಶನಿವಾರ ಭೇಟಿ ನೀಡಿ…