Month: January 2017

ಕಂಬಳಕ್ಕಾಗಿ ಕರ್ನಾಟಕದಾದ್ಯಂತ ಏರುತ್ತಿದೆ ಕಾವು: ಮೂಡಬಿದ್ರೆಯಲ್ಲಿ ಕೆಸರುಗದ್ದೆ ಕಂಬಳಕ್ಕೆ ಅಖಾಡ ಸಿದ್ಧ!

ಮೂಡಬಿದ್ರೆ: ದಕ್ಷಿಣ ಕನ್ನಡ ಮೂಡಬಿದ್ರೆಯ ಸ್ವರಾಜ್ ಮೈದಾನದಿಂದ- ಜೋಡಿಕೆರೆ ಗದ್ದೆಯವರೆಗೆ ಕಂಬಳಕ್ಕಾಗಿ ಪ್ರತಿಭಟನೆ ನಡೆಸಿ ನಂತರ ಸಾಂಕೇತಿಕವಾಗಿ ಕೋಣಗಳನ್ನು ಗದ್ದೆಗೆ ಇಳಿಸಲು ಅನೇಕ ಸಂಘಟನೆಗಳು, ಮುಖಂಡರು ಉತ್ಸಾಹ…

ಅಮಿತ್ ಶಾ ಸಂಧಾನ ಸಭೆಯಲ್ಲಿ ಒಂದಾದ ಬಿಎಸ್ವೈ- ಈಶ್ವರಪ್ಪ

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಎಸ್​ವೈ- ಈಶ್ವರಪ್ಪ ಒಂದುಗೂಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಒಬಿಸಿ ಮೋರ್ಚಾದ ಹೊಣೆಯನ್ನು ಈಶ್ವರಪ್ಪ ಹೆಗಲಿಗೆ ವಹಿಸಲಾಗಿದೆ.…

ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಫ್ರೀಜರ್ ಹಸ್ತಾಂತರ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಭಾರತೀಯ ಜೀವ ವಿಮಾ ನಿಗಮ ಇದರ ವಜ್ರಮಹೋತ್ಸವ ಪ್ರಯುಕ್ತ ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಫ್ರೀಜರನ್ನು…

ದ್ವಿಚಕ್ರ ಢಿಕ್ಕಿ: ಮುಡಿಪು ಇನ್ಫೋಸಿಸ್ ಸಂಸ್ಥೆಯ ಕಾವಲುಗಾರ ಸ್ಥಳದಲ್ಲೇ ಸಾವು

ಬಂಟ್ವಾಳ: ದ್ವಿಚಕ್ರವೊಂದು ಢಿಕ್ಕಿ ಹೊಡೆದ ಪರಿಣಾಮ ಮುಡಿಪು ಇನ್ಫೋಸಿಸ್ ಸಂಸ್ಥೆಯ ಕಾವಲುಗಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಮೆಲ್ಕಾರ್ ಜಂಕ್ಷನ್ ಬಳಿ ನಡೆದಿದೆ. ಕೊಡಗು ಜಿಲ್ಲೆಯ…

ಕರ್ನಾಟಕ ಬ್ಲಡ್ ಹೆಲ್ಪ್ ಲೈನ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಮಂಗಳೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ವತಿಯಿಂದ 69ನೇ ಗಣರಾಜ್ಯೋತ್ಸವದ ಅಂಗವಾಗಿ ಎಸ್.ಡಿ.ಎಮ್.ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಂಜೂರು ಮಂಗಳೂರು ಇದರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಾಗೂ…

ಅಡ್ಡೂರು-ಪೊಳಲಿಯಲ್ಲಿ ನದಿಗೆ ಹಾರಿದ ಕಾರ್ಮಿಕ: ಶವಪತ್ತೆ

ಕೈಕಂಬ:ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು-ಪೊಳಲಿ ಕಿರುಸೇತುವೆ ಬಳಿ ಪಲ್ಗುಣಿ ನದಿಗೆ ಅಂಧ್ರಮೂಲದ ಕೂಲಿ ಕಾರ್ಮಿಕನೋರ್ವ ಗುರುವಾರ ಸಂಜೆ ನದಿಗೆ ಹಾರಿದ್ದು, ಶುಕ್ರವಾರ ಆತನ ಶವ ಪತ್ತೆಯಾಗಿದೆ.…

“ವಿಶ್ವಾಸದ ಮನೆ”ಯಲ್ಲಿ ಅರ್ಥಪೂರ್ಣ ಗಣರಾಜ್ಯೋತ್ಸವ

ಮಂಗಳೂರು: ಕೋಸ್ಟಲ್ ಡೈಜೆಸ್ಟ್ ಡಾಟ್ ಕಾಮ್ ಕ್ರಿಕೆಟ್ ಎಂ.ಪಿ.ಎಲ್ ಚಾಂಪಿಯನ್ ತಂಡ ಹಾಗೂ ಎಂ.ಫ್ರೆಂಡ್ಸ್ (Mercy Freinds) ಮತ್ತು ಆಪರೇಶನ್ ರುಖಿಯಾ ತಂಡ ವತಿಯಿಂದ 68ನೇ ಗಣರಾಜ್ಯೋತ್ಸವನ್ನು…

ಅಂತರ್ ಕಾಲೇಜು ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾಟ

ಬಂಟ್ವಾಳ: ತಾಲ್ಲೂಕಿನ ವಾಮದಪದವು ಸಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವತಿಯಿಂದ ಧರ್ಮಗುರು ಎ.ಪತ್ರಾವೊ ಸ್ಮರಣಾರ್ಥ ಶುಕ್ರವಾರ ಆರಂಭಗೊಂಡ ಎರಡು ದಿನಗಳ ಅಂತರ್ ಕಾಲೇಜು ಮಟ್ಟದ…

ಬೆಂಜನಪದವಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಂಗಣ, ಕ್ರೀಡಾ ಕಾಂಪ್ಲೆಕ್ಸ್‍ಗೆ ಚಿಂತನೆ: ಸಚಿವ ರೈ

ಬಂಟ್ವಾಳ: ತಾಲ್ಲೂಕಿನ ಬೆಂಜನಪದವಿನಲ್ಲಿ ಮೀಸಲಿಟ್ಟ ಹತ್ತು ಎಕರೆ ಸರ್ಕಾರಿ ಜಮೀನಿನಲ್ಲಿ ರೂ 10 ಕೋಟಿ ವೆಚ್ಚದ ಜಿಲ್ಲಾ ಮಟ್ಟದ ಕ್ರೀಡಾಂಗಣ ನಿರ್ಮಿಸಲು ಸರ್ಕಾರದಿಂದ ಈಗಾಗಲೇ ಮಂಜೂರಾತಿ ದೊರೆತಿದ್ದು,…

ಭಾರತೀಯರ ಸಂಬಂಧಗಳು ವಿಶ್ವಸಾರ್ಹವುಳ್ಳವು : ಕೆ.ಡಿ ಶೆಟ್ಟಿ

ಮುಂಬಯಿ: ರಾಯಗಾಢ, ಜ.26: ಸುಮಾರು ಆರು ತಿಂಗಳ ಹಿಂದೆ ಇಲ್ಲಿಗೆ ನಾನು ಖುದ್ಧಾಗಿ ಭೇಟಿ ನೀಡಿದಾಗ ಶಾಲೆಯ ದುರಾವಸ್ಥೆ ಕಂಡ ನನಗೆ ಮಕ್ಕಳ ಭವಿಷ್ಯದ ಬಗ್ಗೆ ಅತೀವ…

ಬದ್ರ್ ಮೌಲಿದ್ ವಾರ್ಷಿಕ &ತಾಜುಲ್ ಉಲಮಾ ನೂರುಲ್ ಉಲಮಾ, ಫೋಸೋಟು ತಂಙಳ್ ಅನುಸ್ಮರಣಾ ಮಹಾ ಸಮ್ಮೇಳನ

ಉಳ್ಳಾಲ: ಎಸ್.ಎಸ್.ಎಫ್. ಎಸ್.ವೈ.ಎಸ್& ಎಸ್.ಎಸ್.ಎಫ್. ಕ್ಯಾಂಪಸ್ ಕುಕ್ಕಾಜೆ ಇದರ ಆಶ್ರಯದಲ್ಲಿ ನಡೆದ ಬದ್ರ್ ಮೌಲಿದ್ ವಾರ್ಷಿಕ &ತಾಜುಲ್ ಉಲಮಾ ನೂರುಲ್ ಉಲಮಾ, ಫೋಸೋಟು ತಂಙಳ್ ಅನುಸ್ಮರಣಾ ಮಹಾ…

ಕಡಂದಲೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧ ಸಾವು

ಮೂಡುಬಿದಿರೆ: ಪಾಲಡ್ಕ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲು ಎಂಬಲ್ಲಿ ಗುಡಿಸಲ್ಲೊಂದರಲ್ಲಿ ಕಳೆದ ಮೂವತ್ತು ವರ್ಷಗಳಿಂದ ಒಂಟಿಯಾಗಿ ವಾಸವಾಗಿದ್ದ ವೃದ್ಧರೊಬ್ಬರು ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿವಾಹಿತರಾಗಿರುವ ಇಮ್ಯಾನುವೆಲ್…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ ವಿದ್ಯಾರ್ಥಿ ಅಂತರ್ಜಾಲ ಪ್ರಪಂಚ”

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ “ ವಿದ್ಯಾರ್ಥಿ ಅಂತರ್ಜಾಲ ಪ್ರಪಂಚ 2016-17” , ತರಬೇತಿ ಕಾರ್ಯಕ್ರಮವನ್ನು ಮಾಣಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ…