Month: January 2017

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ: ಗಣರಾಜ್ಯೋತ್ಸವ ಆಚರಣೆ

ವಿಟ್ಲ : “ ಪ್ರಜಾಪ್ರಭುತ್ವ ಆಡಳಿತದಲ್ಲಿ ನಾಗರೀಕರ ಹಕ್ಕು ಮತ್ತು ಕರ್ತವ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಪಾಲಿಸಬೇಕು” ಎಂದು ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ…

ಕೋಡಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೈಕಲ್ ವಿರಣಾ ಕಾರ್ಯಕ್ರಮ

ವಿಟ್ಲ: ಕೋಡಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೈಕಲ್ ವಿರಣಾ ಕಾರ್ಯಕ್ರಮ ನಡೆಯಿತು. ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ, ಸದಸ್ಯರು, ಮುಖ್ಯೋಪಾಧ್ಯಾಯರು ಸಹಶಿಕ್ಷಕರು…

ಪ್ರಮೀಳಾ ಯಂ. ಸಾದರ ಪಡಿಸಿದ ಮಹಾಪ್ರಬಂಧ ಪಿಎಚ್‍ಡಿ ಪದವಿಗೆ ಅಂಗೀಕರಣೆ

ಬಂಟ್ವಾಳ: ಭೂವಿಜ್ಞಾನ ವಿಷಯದಲ್ಲಿ ಪ್ರೋ.ಎಲ್. ಮಹೇಶ್ ಬಿಲ್ವ ಅವರ ಮಾರ್ಗದರ್ಶನದಲ್ಲಿ ಪ್ರಮೀಳಾ ಯಂ. ಸಾದರ ಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿಗೆ ಅಂಗೀಕರಿಸಿದೆ. ಇವರು ಸುಜೀತ್…

ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ವೀಕ್ಷಣೆ

ಬಂಟ್ವಾಳ: ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ದತ್ತು ಯೋಜನೆಯಡಿ ಸುಮಾರು ಒಂದೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ…

ಗಣರಾಜ್ಯೋತ್ಸವದ ಪ್ರಯುಕ್ತ ಮಕ್ಕಳ ವಿಜ್ಞಾನ ವಸ್ತು ಪ್ರದರ್ಶನ

ವಿಟ್ಲ: `ಮಕ್ಖಳ ಪಠ್ಯೇತರ ಕ್ರೀಯಾತ್ಮಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಿ. ಪ್ರತೀ ಮಗುವಿನಲ್ಲೂ ವೈವಿದ್ಯಮಯ ಪ್ರತಿಭೆ ಇರುತ್ತದೆ. ಸರ್ಕಾರಿ ಶಾಲೆಗಳಲ್ಲಿ ಆಪ್ರತಿಭೆಗಳನ್ನು ಹುಡುಕಿ ಪ್ರೋತ್ಸಾಹಿದಾಗ ಅವರು ಖಾಸಗಿ ಶಾಲಾ ವಿದ್ಯಾರ್ಥಿಗಳೊಡನೆ…

ಮಾದರಿ ಹಿ.ಪ್ರಾ ಶಾಲೆಯಲ್ಲಿ 68 ನೇ ಗಣರಾಜ್ಯೋತ್ಸವ

ವಿಟ್ಲ: ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 68 ನೇ ಗಣರಾಜ್ಯೋತ್ಸವದ ಆಚರಣೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವಿಟ್ಲ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ…

ಸ್ವಚ್ಛತೆಗಾಗಿ ಮತ್ತು ಶಿಕ್ಷಣಕ್ಕಾಗಿ ಜಾಥಾ-2017

ಕೈಕಂಬ: ಗಣರಾಜ್ಯೋತ್ಸವದ ಪ್ರಯುಕ್ತ ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆ ಕೈಕಂಬ ಮತ್ತು ಸ್ಥಳೀಯ ಸಂಸ್ಥೆಗಳಾದ ಕಂದಾವರ ಪಂಚಾಯತ್, ಶ್ರೀ ಗಣೇಶೋತ್ಸವ ಸೇವಾ ಸಮಿತಿ,…

ಸಂತ ರೀಟಾ ವಿದ್ಯಾಸಂಸ್ಥೆ ವಿಟ್ಲ ಇದರ ಆಶ್ರಯದಲ್ಲಿ 68 ನೇ ವರ್ಷದ ಗಣರಾಜ್ಯೋತ್ಸವ

ವಿಟ್ಲ: ಸಂತ ರೀಟಾ ವಿದ್ಯಾಸಂಸ್ಥೆ ವಿಟ್ಲ ಇದರ ಆಶ್ರಯದಲ್ಲಿ 68 ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಿದ್ದು, ಮುಖ್ಯ ಅತಿಥಿಯಾಗಿ ಆಗಮಿಸಿದ ವಿಟ್ಲ ಪಟ್ಟಣ ಪಂಚಾಯತ್‍ನ…

ವಿಟ್ಲ ವಿಠಲ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ವಿಟ್ಲ: ವಿಟ್ಲ ವಿಠಲ ಪ್ರೌಢ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಭಾರತ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ಇವರು ಆಯೋಜಿಸಿದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯ ಪ್ರೌಢ…

ಬಡಗಬೆಳ್ಳೂರು ಭಂಡಾರ ಮನೆಯ ಸದಾಶಿವ ಶೆಟ್ಟಿ ನಿಧನ

ಕೈಕಂಬ: ಬಡಗಬೆಳ್ಳೂರು ಭಂಡಾರಮನೆಯ ಸದಾಶಿವ ಶೆಟ್ಟಿ (65) ಅವರು ಅಸೌಖ್ಯದಿಂದ ನಗರದ ಖಾಸಾಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ ಇಬ್ಬರು ಪುತ್ರರು ಹಾಗೂ ಒರ್ವ ಪುತ್ರಿಯನ್ನು…

ಬೊರಿವಿಲಿ ದೇವುಲಪಾಡದ ಶ್ರೀ ಬ್ರಹ್ಮ ಬೈದರ್ಕಳರ ಗರಡಿಯಲ್ಲಿ ನೆರವೇರಿದ 43ನೇ ವಾರ್ಷಿಕ ಶ್ರೀ ಬೈದರ್ಕಳ ನೇಮೋತ್ಸವ

ಮುಂಬಯಿ: ಉಪನಗರ ಬೋರಿವಿಲಿ ಪೂರ್ವದ ದೇವುಲಪಾಡಾದ ಇಲ್ಲಿ ತುಳುನಾಡ ವೀರ ದೈವಗಳಾದ ಕೋಟಿ-ಚೆನ್ನಯರನ್ನು ಒಳಗೂಡಿಕೊಂಡಿರುವ ಓಂ ಶ್ರೀ ಜಗಧೀಶ್ವರೀ ಸೇವಾ ಸಮಿತಿ ಸಂಚಾಲಕತ್ವದ ಶ್ರೀ ಬ್ರಹ್ಮ ಬೈದರ್ಕಳ…

ಎಸ್. ಉಷಾಲತಾ ಆಕಾಶವಾಣಿ ಕಾರ್ಯಕ್ರಮ ಮಖ್ಯಸ್ಥರಾಗಿ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮಖ್ಯಸ್ಥರಾಗಿ ಸಹಾಯಕ ನಿರ್ದೇಶಕರಾದ ಶ್ರೀಮತಿ ಎಸ್. ಉಷಾಲತಾ ಅವರು ಜನವರಿ 23ರಂದು ಅಧಿಕಾರ ಸ್ವೀಕರಿಸಿದ್ದಾರೆ. ಸಹಾಯಕ ನಿರ್ದೇಶಕರಾದ ಅವರು ಈ…

ಬಿ.ಸಿ.ರೋಡ್: 28ರ ಕಂಬಳ ಹೋರಾಟಕ್ಕೆ ಪಕ್ಷಾತೀತ ಬೆಂಬಲ, ‘ಅಹಿಂಸಾತ್ಮಕ ಕಂಬಳಕ್ಕೆ ಕಾನೂನುರೀತ್ಯ ಗೆಲುವು ಖಚಿತ’

ಬಂಟ್ವಾಳ: ಅವಿಭಜಿತ ಜಿಲ್ಲೆಯಲ್ಲಿ ಕೃಷಿ ಪದ್ಧತಿ ಮತ್ತು ಧಾರ್ಮಿಕ ನಂಟು ಹೊಂದಿರುವ ಅಹಿಂಸಾತ್ಮಕ ಕಂಬಳಕ್ಕೆ ಉಂಟಾಗಿರುವ ಅವೈಜ್ಞಾನಿಕ ತೊಡಕಿಗೆ ಸಂಬಂಧಿಸಿದಂತೆ ಇದೇ 30ರಂದು ಹೈಕೋರ್ಟಿನಲ್ಲಿ ಖಚಿತವಾಗಿ ನ್ಯಾಯಯುತ…

ಎಪಿಎಂ.ಸಿ ಚುನಾವಣೆ: ಗೆಲುವು ಸಾಧಿಸಿದ ಅಭ್ಯರ್ಥಿಗೆ ಅಭಿನಂದನೆ

ಬಂಟ್ವಾಳ: ಎಪಿಎಂ.ಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಾಣಿ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇಮಿರಾಜ ರೈ ಯವರ ಅಭಿನಂದನಾ ಸಭೆ ಕಲ್ಲಡ್ಕದ ಪಂಚವಟಿ ಸಭಾಂಗಣದಲ್ಲಿ ನಡೆಯಿತು. ಈ…