ಕೇಪುವಿನ ಶ್ರೀ ಮಲರಾಯ ದೈವದ ನೇಮೋತ್ಸವ
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ದೇವಸ್ಥಾನದ ಎದುರು ಕೇಪುವಿನ ಶ್ರೀ ಮಲರಾಯ ದೈವಕ್ಕೆ ನೇಮೋತ್ಸವ ಜರಗಿತು.
SUDDI9 MEDIA NETWORK
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ದೇವಸ್ಥಾನದ ಎದುರು ಕೇಪುವಿನ ಶ್ರೀ ಮಲರಾಯ ದೈವಕ್ಕೆ ನೇಮೋತ್ಸವ ಜರಗಿತು.
ಬಂಟ್ವಾಳ: ತಾಲ್ಲೂಕಿನ ನರಿಕೊಂಬು ಗ್ರಾಮದ ನಾಟಿ ಬೀದಿ ಶ್ರೀ ಕೋದಂಡರಾಮಚಂದ್ರ ಗರುಡ ಕಾತ್ಯಾಯಿನಿ ದೇವಸ್ಥಾನದಲ್ಲಿ ಈಚೆಗೆ ನಡೆದ ವಾರ್ಷಿಕ ಜಾತ್ರೆಯಲ್ಲಿ ದೇವರ ಬಲಿ ಉತ್ಸವ ಆಕರ್ಷಕವಾಗಿತ್ತು.
ಮೂಡುಬಿದಿರೆ: ಮಹಿಳಾ ಸಬಲೀಕರಣ, ಯುವಕರಿಗೆ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ, ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಅಭಿಯಾನವನ್ನು ಕಳೆದ ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಜೇಸಿಐ ಮೂಡುಬಿದಿರೆ ತ್ರಿಭುವನ್…
ಉಳ್ಳಾಲ: ಕರ್ನಾಟಕ ರಾಜ್ಯ ಹಜ್ ಸಮಿತಿಯ ಮುಂದಿನ ಮೂರು ವರ್ಷದ ಅವಧಿಗೆ ಖ್ಯಾತ ಲೇಖಕ, ಸಂಘಟಕ, ಕನ್ನಡ ವಾಗ್ಮಿ ಕೆ.ಎಂ. ಅಬೂಬಕರ್ ಸಿದ್ದೀಖ್ ಮೊಂಟುಗೋಳಿ ಅವರನ್ನು ಆಹಾರ…
ಬಂಟ್ವಾಳ: ತಾಲ್ಲೂಕಿನ ನರಿಕೊಂಬು ಗ್ರಾಮದ ಶ್ರೀ ಮಹಮ್ಮಾಯಿ ಯಕ್ಷಗಾನ ಕಲಾಕೇಂದ್ರ ಮತ್ತು ಕೀರ್ತನಾ ಸಂಗೀತ ಶಾಲೆಯಲ್ಲಿ ಈಚೆಗೆ ನಡೆದ ಕಲಾರಾದನೆ ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಕೃಷ್ಣರಾಜ ಭಟ್…
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಬಿಜೆಪಿ ಕಚೇರಿಯಲ್ಲಿ ಇಲ್ಲಿನ ಪರಸಭೆ ವ್ಯಾಪ್ತಿಯ ಸುಮಾರು 50ಕ್ಕೂ ಮಿಕ್ಕಿ ಮಂದಿ ಮುಸ್ಲಿಂ ಯುವಕರು ಬಿಜೆಪಿ ಮುಖಂಡ ರಹೀಮ್ ಉಚ್ಚಿಲ್ ಇವರ ನೇತೃತ್ವದಲ್ಲಿ…
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ಬೀದಿ ನಾಯಿ ಕಾಟ ವಿಪರೀತವಾಗಿದ್ದು, ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.
ಕೈಕಂಬ: ಬಂಟ್ವಾಳ ತಾಲೂಕಿನ ಬೆಳ್ಳೂರು ನಿವಾಸಿ ಬಿ. ನಾರಾಯಣ ( 65) ಹಲವಾರು ವರ್ಷಗಳಿಂದ ಬೀಡಿ ಕಂಟ್ರೆಕ್ಟರ್ ದಾರರಾಗಿ ಉಧ್ಯಮ ನಡೆಸುತ್ತದ್ದರು. ಶ್ರೀ ಕಾವೇಶ್ವರ ಯಕ್ಷಗಾನ ಸಂಘದ…
ಕುಡುಪು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್‍ಧ ನಾಗಾರಾಧನಾ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಾಲಯದ ಪ್ರಾಚೀನ ಕಾಲದ ಸುತ್ತುಪೌಳಿ ಕಟ್ಟಡವನ್ನು ಕುಡುಪು ಮತ್ತು ಆಸುಪಾಸಿನ ಗ್ರಾಮಗಳ…
ತುಳುನಾಡಿನ ಜನರ ತಾಳ್ಮೆ ಎಂಬುದು ಹೇಡಿತನ ಅಥವಾ ಕೈಲಾಗದ ಅಸಹಾಯಕತೆ ಎಂದು ತಪ್ಪು ಲೆಕ್ಕಾಚಾರ ಮಾಡುವ ಜನ ಪ್ರತಿನಿಧಿ ಗಳು ಸರಕಾರಗಳು ಹಾಗು ನ್ಯಾಯ ಪೀಠಗಳೂ ಕಣ್ಣು…
ಬಂಟ್ವಾಳ : ಮನೆಯವರನ್ನು ಕಟ್ಟಿ ಹಾಕಿ ನಿಧಿಗಾಗಿ ಶೋಧ ನಡೆಸಿದ ಘಟನೆ ತಾಲೂಕಿನ ಕರೋಪಾಡಿ ಗ್ರಾಮದ ಅರಸಳಿಕೆ ಎಂಬಲ್ಲಿ ಮಂಗಳವಾಋ ಬೆಳಗಿನ ಜಾವ ನಡೆದಿದೆ. ಅರಸಳಿಕೆ ನಿವಾಸಿ…
ಬಂಟ್ವಾಳ : ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ಆಶ್ರಯದಲ್ಲಿ ಕಾರ್ಯಕರ್ತರ ಸಭೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವಿಜೇತ ಅಭ್ಯರ್ಥಿಗಳಾದ ಪದ್ಮನಾಭ…
ಕೈಕಂಬ: ಬಂಟ್ವಾಳ ತಾಲೂಕಿನ ಕಳ್ಳಿಗೆ ಓಂ ಫ್ರೆಂಡ್ಸ್ ಕ್ಲಬ್ ಸಂಘದ ನೂತನ ಉದ್ಘಾಟನಾ ಸಮಾರಂಭದಲ್ಲಿ ಭುವನೇಶ್ ಜಯಲಕ್ಷ್ಮೀ ಪಚಿನಡ್ಕ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಮಕೃಷ್ಣ ತಪೋವನದ…
ಮೂಡುಬಿದಿರೆ: ಮೂಡುಬಿದಿರೆ ಸಮೀಪದ ಅಳಿಯೂರಿನಲ್ಲಿ ನೂತನವಾಗಿ ನಿರ್ಮಿಸಿದ ಹಿಂದೂ ಜಾಗರಣಾ ವೇದಿಕೆ ಸೋಮನಾಥೇಶ್ವರ ಘಟಕವನ್ನು 23ರಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡರು.