ಕಂಬಳ ಉಳಿವಿಗಾಗಿ ಮೂಡುಬಿದಿರೆಯಲ್ಲಿ ಬೃಹತ್ ಪ್ರತಿಭಟನೆ: ಜ.28ರಂದು ಪ್ರತಿಭಟನೆ ಅಥವಾ ವಿಜಯೋತ್ಸವ, ಕಂಬಳ ಸಮಿತಿ ನಿರ್ಧಾರ
ಮೂಡುಬಿದಿರೆ: ತುಳುನಾಡಿನ ವೀರ ಕ್ರೀಡೆ ಕಂಬಳ ನಡೆಯುವ ಬಗ್ಗೆ ಹೈಕೋರ್ಟ್ ತೀರ್ಪಿಗೆ ಕಾಯುತ್ತಿರುವ ನಡುವೆಯೇ ಜ.28ರಂದು ತೀರ್ಪು ಪರವಾಗಿ ಬಂದರೆ ವಿಜಯೋತ್ಸವ ಇಲ್ಲವಾದರೆ ಕಂಬಳ ನಡೆಸುವ ಮೂಲಕವೇ…
