Month: March 2017

ಬಂಟ್ವಾಳ ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ಗ್ರಾ.ಪಂ.ಮಟ್ಟದ ಮಾಹಿತಿ ಶಿಬಿರ

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ , ದ.ಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಬಾಳ್ತಿಲ ಗ್ರಾ.ಪಂ. ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ…

ಸ್ಥಳಿಯಾಡಳಿತ ಸ್ಥಾನಗಳನ್ನಲಂಕರಿಸಿದ ಬಿಲ್ಲವ ಧುರೀಣರಿಗೆ ಬಿಲ್ಲವ ಭವನದಲ್ಲಿ ಸನ್ಮಾನ ಮಾತೃಭಾಷೆ-ಜಾತಿಯಾಭಿಮಾನ ಎಲ್ಲರಲ್ಲಿರಲಿ : ಮೇಯರ್ ವಿೂನಾಕ್ಷಿ

ಮುಂಬಯಿ, : ಬಿಲ್ಲವರ ಅಸೋಸಿಯೇಶನ್ ಮುಂಬಯಿ ವತಿಯಿಂದ ಕಳೆದ ಬುಧವಾರ ರಾತ್ರಿ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವ ಭವನದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಥಾಣೆ ಮಹಾನಗರ ಪಾಲಿಕೆಯ…

ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವದ ಚಪ್ಪರ ಮೂಹೂರ್ತ

ಕೈಕಂಬ: ನೀರುಮಾರ್ಗ ದೇವಸ ಕುಲಾಲ್ ಕುಟುಂಬಿಕರ ಶ್ರೀ ನಾಗಬ್ರಹ್ಮ ಮೂಲಸ್ಥಾನದ ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವದ ಚಪ್ಪರ ಮೂಹೂರ್ತವು ಮಾ.9ರಂದು ಗುರುವಾರ ಬೊಳ್ಮಾರಗುತ್ತು ಶ್ರೀನಿವಾಸ ಭಟ್ಟರ ನೇತೃತ್ವದಲ್ಲಿ ಜರಗಿತು.…

ಮುಂಬೈಯಿಂದ ಬಂದಿದ್ದ ದಂಪತಿ ನಾಪತ್ತೆ

ಮೂಡುಬಿದಿರೆ: ಮುಂಬೈಯಲ್ಲಿ ವಾಸವಾಗಿದ್ದ ಮೂಡುಮಾರ್ನಾಡು ಗ್ರಾಮದವರಾದ ಜಯಪೂಜಾರಿ (46) ಮತ್ತು ಪತ್ನಿ ಶಕುಂತಳಾ ಎಂಬವರು ಫೆ 28ರಂದು ಊರಿಗೆ ಬಂದಿದ್ದರೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಜಯಪೂಜಾರಿ ಮುಂಬೈಯಲ್ಲಿ…

ಅಣ್ಣಾ…ಡಾಮರು ಏಪ ಆಪುಂಡು? ರಸ್ತೆ ಅವ್ಯವಸ್ಥೆ ವಿರುದ್ಧ ಗ್ರಾಮಸ್ಥರಿಂದ ಬ್ಯಾನರ್

ಮೂಡುಬಿದಿರೆ: ಅಣ್ಣಾ ಡಾಮರು ಏಪ ಆಪುಂಡು ಈ ರಸ್ತೆಗು….? ಗಾಡಿನ್ ಗುಂಡಿಗು ಪಾಡೊಂದು ಪೊಪುನ ಕರ್ಮ… ನನಲ ಏತ್ ದಿನ-ಕಾತ್ ಕಾತ್ ಸಾಕಾಯಿನ ಊರುದಕುಲು. ಇಂತಹದೊಂದು ತುಳು…

ಶ್ರೀಕ್ಷೇತ್ರ ನಂದಾವರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ಆಯ್ಕೆ

ಬಂಟ್ವಾಳ, ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ನೇತಾರ, ಜಿ.ಪಂ.ಮಾಜಿ ಸದಸ್ಯ ಎ.ಸಿ. ಭಂಡಾರಿ ಆಯ್ಕೆಯಾಗಿದ್ದಾರೆ. ಶ್ರೀಕ್ಷೇತ್ರದಲ್ಲಿ…

ಕಿಟಕಿಯ ಸರಳು ಮುರಿದು ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

ಬಂಟ್ವಾಳ: ಕಿಟಕಿಯ ಸರಳು ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ಕಲ್ಲಡ್ಕ ಪೇಟೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ…

ಮಾದಕ ವಸ್ತು ಸೇವಿಸಿ ವಾಹನ ಚಲಾಯಿಸುವ ದುಷ್ಪರಿಣಾಮ ಬಿಂಬಿಸುವ ಬೀದಿ ನಾಟಕ

ಬಂಟ್ವಾಳ: ಬಿ.ಸಿ.ರೋಡ್ ಮೇಲ್ಸೇತುವೆ ಅಡಿಯಲ್ಲಿ ಮಂಗಳೂರು ಅಲೋಸಿಯಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಾದಕ ವಸ್ತು ಸೇವಿಸಿ ವಾಹನ ಚಲಾಯಿಸುವ ದುಷ್ಪರಿಣಾಮವನ್ನು ಬಿಂಬಿಸುವ ಬೀದಿ ನಾಟಕ ನಡೆಯಿತು. ಈ ಸಂದರ್ಭದಲ್ಲಿ…

ಮಾ.25. ಸಿದ್ಧಕಟ್ಟೆಯಲ್ಲಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ. ಪುಂಡಿಕಾೈ ಗಣಪಯ್ಯ ಭಟ್

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಸಹಯೋಗದೊಂದಿಗೆ ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದಲ್ಲಿ ಮಾ.25ರಂದು ನಡೆಯಲಿರುವ ಬಂಟ್ವಾಳ ತಾಲೂಕು…

ತೋಡುಗುಳಿ ಶಂಕರ ಭಟ್ ದತ್ತಿ ನಿಧಿ ಕಾರ್ಯಕ್ರಮ

ಬಂಟ್ವಾಳ:ಮಾ.4: ಯಕ್ಷಗಾನವು ಭಾರತೀಯ ಸಂಸ್ಕøತಿಯನ್ನು ಪರಿಚಯಿಸಿ ಸಂಸ್ಕಾರ ನೀಡುವ ದೇವದತ್ತ ವಿಶಿಷ್ಟ ಕಲೆಯಾಗಿದೆ. ಎಲ್ಲಾ ವರ್ಗ ಹಾಗೂ ಜಾತಿ ಮತದವರನ್ನೂಆಕರ್ಷಿಸುವ ವಿಶಿಷ್ಟ ಕಲೆಯಾಗಿದೆ ಎಂದು ಧಾರ್ಮಿಕ ಸಾಮಾಜಿಕ…

ಆಳ್ವಾಸ್ ಕಾಲೇಜಿನ ವಾರ್ಷಿಕೋತ್ಸವ

ಮೂಡುಬಿದಿರೆ: ಆಧುನಿಕ ತಂತ್ರಜ್ಞಾನ ಇಂದಿನ ದಿನದ ಅವಶ್ಯಕತೆ. ತಂತ್ರಜ್ಞಾನವನ್ನು ಬಳಸಿ, ಆಧುನಿಕತೆಗೆ ಒಗ್ಗಿಕೊಳ್ಳಿ; ಆದರೆ ವಾಸ್ತವ ಲೋಕದಲ್ಲಿ ಬದುಕಿ. ಶ್ರದ್ಧೆಯಿಂದ ನಿಮ್ಮ ಕಾರ್ಯ ನಿರ್ವಹಿಸಿ. ಪರಿಶ್ರಮವೆಂಬುದು ಪರಿಶುದ್ಧ…

ತಾಲೂಕು ಮಟ್ಟದ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಆಯ್ಕೆ

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದಲ್ಲಿ ಮಾ.25ರಂದು ನಡೆಯಲಿರುವ ಬಂಟ್ವಾಳ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದ…

ಬೆಳದಿಂಗಳ ಮಾತು ಸ್ಮರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ: 8ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಸ್ಮರಣ ಪತ್ರಿಕೆ ಬೆಳದಿಂಗಳ ಮಾತು ಅನ್ನು ಮೂಡುಬಿದಿರೆ ಬಸ್ ನಿಲ್ದಾಣದ ಬಳಿಯಿರುವ ಸರ್ಕಾರಿ ಪ್ರಾಥಮಿಕ ಶಾಲೆ(ಲೇಬರ್ ಶಾಲೆ)ಯಲ್ಲಿ…

ಬಂಟ್ವಾಳ ಪುರಸಭೆಯ ವಿಶೇಷ ಸಭೆ

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಆವಶ್ಯಕವಾದ ಸೌಕರ್ಯ ಒದಗಿಸಲು ಸರಕಾರದಿಂದ ಬಿಡುಗಡೆಯಾಗಿರುವ ಒಟ್ಟು 2 ಕೋಟಿ ರೂ. ವಿಶೇಷ ಅನುದಾನಕ್ಕೆ ಕ್ರಿಯಾ ಯೋಜನೆ…