ಬಿ.ಸಿ.ರೋಡು “ಮೆಲು ದನಿ” ಸಂಗೀತ ಮತ್ತು ರಂಗಕಲೆ ಶಿಬಿರ ಸಮಾಪನ
ಬಿ.ಸಿ.ರೋಡು:ಯಕ್ಷಲೋಕ ಸಾಂಸ್ಕೃತಿಕ ಸಂಗಮ ಮತ್ತು ಜೀವನ ಕೌಶಲ್ಯ ತರಬೇತಿ ಕೇಂದ್ರದ ಆಶ್ರಯದಲ್ಲಿ ಬಿ.ಸಿ.ರೋಡು ರಾಜರಾಜೇಶ್ವರೀ ಕಾಂಪ್ಲೆಕ್ಸ್‍ನಲ್ಲಿ ಮಕ್ಕಳಿಗಾಗಿ ಒಂದು ವಾರ ನಡೆದ “ಮೆಲು ದನಿ” ಸಂಗೀತ ಮತ್ತು…
SUDDI9 MEDIA NETWORK
ಬಿ.ಸಿ.ರೋಡು:ಯಕ್ಷಲೋಕ ಸಾಂಸ್ಕೃತಿಕ ಸಂಗಮ ಮತ್ತು ಜೀವನ ಕೌಶಲ್ಯ ತರಬೇತಿ ಕೇಂದ್ರದ ಆಶ್ರಯದಲ್ಲಿ ಬಿ.ಸಿ.ರೋಡು ರಾಜರಾಜೇಶ್ವರೀ ಕಾಂಪ್ಲೆಕ್ಸ್‍ನಲ್ಲಿ ಮಕ್ಕಳಿಗಾಗಿ ಒಂದು ವಾರ ನಡೆದ “ಮೆಲು ದನಿ” ಸಂಗೀತ ಮತ್ತು…
ಬಂಟ್ವಾಳ: ಹಿಂದೊಮ್ಮೆ ತುಳುನಾಡಿನ ಇತಿಹಾಸದಲ್ಲಿ ಭಕ್ತರ ಇಷ್ಠಾರ್ಥ ಸಿದ್ಧಿಸುವ ಪುಣ್ಯ ಕ್ಷೇತ್ರವಾಗಿ ವೈಭವದಿಂದ ಮೆರೆದಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬುಡೋಳಿ ಗ್ರಾಮದ ಪೃಕೃತಿ ರಮಣೀಯ…
ಬಂಟ್ವಾಳ: ಅಕ್ರಮ ಮರಳು ಸಾಗಾಟ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಕ್ರಮ ಮರಳು ಸಾಗಾಟ ಮಾಡುವವರ ಮೇಲೆ ರೌಡಿ ಶೀಟರ್ ಕೇಸ್ ಹಾಕಿ ಕ್ರಮ ಜರಗಿಸಲಾಗುವುದು ಎಂದು…
ಬಂಟ್ವಾಳ; ಇಂದು ವಿಶ್ವ ಭೂದಿನ ಆಚರಿಸುತ್ತಿರುವ ಸುಸಂದರ್ಭದಲ್ಲೇ ಶಾಲೆಯನ್ನು ನಿರ್ಮಿಸಿ ಸಮಾಜಕ್ಕೆ ಅರ್ಪಿಸುವ ಮೂಲಕ ದುರ್ಗಾ ಫ್ರೆಂಡ್ ಕ್ಲಬ್ ಈ ಮಣ್ಣಿನ ಋಣ ತೀರಿಸಿದೆ ಎಂದು ಕೇಂದ್ರದ…
ಬಂಟ್ವಾಳ: ಬ್ರಹ್ಮ ಶ್ರೀ ನಾರಾಯಣಗುರು ಸೇವಾ ಸಂಘ,ಬಡಗಬೆಳ್ಳೂರು ಗ್ರಾಮ ಇದರ ಕೊಟಿ-ಚೆನ್ನಯ ಕ್ರೀಡೋತ್ಸವದಲ್ಲಿ ಶ್ರೀ ರಾಜೇಶ್ ನಾೈಕ್ ಉಳಿಪಾಡಿಗುತ್ತು ಇವರು ಭಾಗವಹಿಸಿದ್ದರು.
ಬಂಟ್ವಾಳ:ಬಿಜೆಪಿ ಯುವಮೋರ್ಚಾ ಸರಪಾಡಿ ಶಕ್ತಿಕೇಂದ್ರ ವತಿಯಿಂದ ಸ್ವಚ್ಛ ಭಾರತ ಆಭಿಯಾನವು ಕಾವಳಕಟ್ಟೆಯ ಎನ್.ಸಿ ರೋಡ್ ಬಳಿ ನಡೆಯಿತು.ಈ ಸಂದರ್ಭದಲ್ಲಿ ಬಿಜೆಪಿ ನೇತಾರರಾದ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು, ಬಿಜೆಪಿ…
ಬಂಟ್ವಾಳ:ಕರೋಪಾಡಿ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಅವರ ಅಕಾಲಿಕ ಮರಣಕ್ಕಿಡಾದ ಹಿನ್ನಲೆಯಲ್ಲಿ ಸಂತಾಪ ಸೂಚಕ ಸಭೆಯು ಎ.೨೫ರಂದು ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರಸ್ ವತಿಯಿಂದ ಬಂಟ್ವಾಳ ಕಾಂಗ್ರಸ್…
~ಫೆಮಿನಾ ಸಂಸ್ಥೆಯ ಸಹಯೋಗದೊಂದಿಗೆ ವಿಶೇಷ ಆಕರ್ಷಣೆಯಾಗಿ ನಟಿ ಪ್ರಣಿತಾ ಸುಭಾಷ್ ಉಪಸ್ಥಿತಿಯಲ್ಲಿ ಫ್ಯಾಷನ್ ಶೋ ಮೂಲಕ ಹೊಸ ಉತ್ಪನ್ನದ ಅನಾವರಣ ~ ಬೆಂಗಳೂರು,: ಅತ್ಯಂತ ಜನಪ್ರಿಯ ಹಾಗೂ…
ವಿಟ್ಲ ಕಸ್ಬಾ ಗ್ರಾಮದ ಕೂಡೂರಿನ ಕೂಡೂರು ಕಟ್ಟೆಯಲ್ಲಿ ಧೂಮಾವತಿ ಮತ್ತು ಇತರ ಪರಿವಾರ ದೈವಗಳಿಗೆ ವಾರ್ಷಿಕ ನೇಮೋತ್ಸವ ನಡೆಯಿತು.
ಬಂಟ್ವಾಳ : ಕಲ್ಲಡ್ಕ ಹೃದಯಭಾಗದ ಶ್ರೀರಾಮ ಸಂಕೀರ್ಣದಲ್ಲಿ ನೂತನವಾಗಿ ಆರಂಭಗೊಂಡಿರುವ ವೈಷ್ಣವಿ ಟೆಕ್ಸ್‍ಟೈಲ್ ವಸ್ತ್ರ ಮಳಿಗೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್…
ವಿಟ್ಲ ವಲಯ ಇದರ ಉಕ್ಕುಡ ಒಕ್ಕೂಟದ ಅಶ್ರಯದಲ್ಲಿ ಸ್ನೇಹ ನೂತನ ಸ್ವ-ಸಹಾಯ ಸಂಘ ರಚನೆಗೊಂಡಿತು ಒಕ್ಕೂಟದ ಅಧ್ಯಕ್ಷ ಉದಯಕುಮಾರ್ ಉದ್ಘಾಟಿಸಿದರು. ವಟ್ಲ ವಲಯ ಮೇಲ್ವಿಚಾರಕ ಜನಾರ್ಧನ ದಾಖಲಾತಿ…
ಬಂಟ್ವಾಳ: ತಾಲೂಕು ಪಿಂಚಣಿದಾರರ ಸಂಘದ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಅಧ್ಯಕ್ಷ ಬಿ.ತಮ್ಮಯ್ಯರವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಪಿಂಚಣಿದಾರರ ಸಂಘದ ಅಧ್ಯಕ್ಷ…
ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ಅರಣ್ಯ ಇಲಾಖೆ , ಪುರಸಭೆ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಭೂ ದಿನಾಚರಣೆಯು ಎ.22-ಶನಿವಾರ…
ಕೈಕಂಬ:ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಗುರುಪುರ ಕೈಕಂಬ ಹಾಗೂ ಬಿ.ಪಿ.ಪಿ.ಐ.ದೆಹಲಿ ಇದರ ಸಹಯೋಗದೊಂದಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ ಮಾಹಿತಿ ಕಾರ್ಯಗಾರ ಹಾಗೂ ಜನೌಷದ…