Month: May 2017

ಕರ್ಬಾಲ ಪ್ರೆಂಡ್ಸ್ ಕುಪ್ಪೆಪದವು ಇದರ 14ನೇ ವಾರ್ಷಿಕೋತ್ಸವದ ಪ್ರಯುಕ್ತ ಸಾಮೂಹಿಕ ವಿವಾಹ

ಕೈಕಂಬ:ಕುಪ್ಪೆಪದವು ಕರ್ಬಾಲ ಪ್ರೆಂಡ್ಸ್ ಕುಪ್ಪೆಪದವು ಇದರ 14ನೇ ವಾರ್ಷಿಕೋತ್ಸವದ ಪ್ರಯುಕ್ತ ದ್ವಿತೀಯ ವರ್ಷದ ಸಾಮೂಹಿಕ ವಿವಾಹವು ಮೇ.7ರಂದು ಅದಿತ್ಯವಾರ ಕುಪ್ಪೆಪದವು ಮಸೀದಿ ವಠಾರದಲ್ಲಿ ದ.ಕ.ಜಿಲ್ಲೆಯ ಖಾಜಿಯವರಾದ ಬಹು…

ಮಕ್ಕಳೇ ಜಗತ್ತಿನ ಸರ್ವಸ್ವ, ಹೀಗಾಗಿ ಉತ್ತಮ ಸಂಸ್ಕಾರಗಳನ್ನು ಮಕ್ಕಳಲ್ಲಿ ತುಂಬುವ ಕಾರ್ಯ ನಡೆಯಬೇಕಿದೆ;ಅಸ್ರಣ್ಣ

ಬಂಟ್ವಾಳ: ಮಕ್ಕಳೇ ಜಗತ್ತಿನ ಸರ್ವಸ್ವ, ಹೀಗಾಗಿ ಉತ್ತಮ ಸಂಸ್ಕಾರಗಳನ್ನು ಮಕ್ಕಳಲ್ಲಿ ತುಂಬುವ ಕಾರ್ಯ ನಡೆಯಬೇಕಿದೆ ಎಂದು ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಪ್ರದಾನ ಅರ್ಚಕರಾದ ವೇದಮೂರ್ತಿ ಶ್ರೀ…

ರಂಗಭೂಮಿ ಕಲಾವಿದ ಚಂದ್ರಹಾಸ ಬಂಟ್ವಾಳ್ ಸಮ್ಮಾನ

ಬಂಟ್ವಾಳ: ಬಂಟ್ವಾಳ ತಾಲೂಕು ಕೊಯಿಲ ಗ್ರಾಮದ ಅಣ್ಣಳಿಕೆ ಶ್ರೀ ವಿಘ್ನೇಶ್ವರ ಕಲಾವೇದಿಕೆಯಲ್ಲಿ ಜರಗಿದ 10ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಸಂಘಟಕ,ರಂಗಭೂಮಿ…

ಕನ್ಯಾನ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ವಾಲ್ಟರ್ ಡಿ’ಸೋಜಾ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕನ್ಯಾನ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ವಾಲ್ಟರ್ ಡಿ’ಸೋಜಾರವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ.ರಮಾನಾಥ ರೈಯವರ ಶಿಫಾರಸಿನ ಮೇರೆಗೆ…

ತುಳುನಾಡ ಬೊಲ್ಪು ಪ್ರಶಸ್ತಿಗೆ ಕೃಷ್ಣಕುಮಾರ್ ಪೂಂಜಾಆಯ್ಕೆ

ಬಂಟ್ವಾಳ: ಕತಾರ್ ತುಳುಕೂಟ ಸಮಾಜ ಸೇವೆಗಾಗಿ ಕೊಡಮಾಡುವ ತುಳುನಾಡ ಬೊಲ್ಪು ಪ್ರಶಸ್ತಿಗೆ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಸೇವಾರತ್ನ ಕೃಷ್ಣಕುಮಾರ್ ಪೂಂಜಾ ಆಯ್ಕೆಯಾಗಿದ್ದಾರೆ. ಮೇ. 19ರಂದು…

ವಿಪರೀತ ಕುಡಿತದ ಚಟಹೊಂದಿದ ವ್ಯಕ್ತಿ ಆತ್ಮಹತ್ಯೆ

ಕೈಕಂಬ: ವಿಪರೀತ ಕುಡಿತದ ಚಟವಿದ್ದು ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿ ನವೀನ್ ಕುಲಾಲ್ 45 (ವ) ಅವರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೈಕಂಬ ಕಂದಾವರದಲ್ಲಿ ಶುಕ್ರವಾರ…

ಖ್ಯಾತ ರಂಗಭೂಮಿ ಕಲಾವಿದ ಕೊರಗಪ್ಪ ಶಿಂಗಾರಕೋಡಿ ನಿಧನ

ಬಂಟ್ವಾಳ: ಖ್ಯಾತ ರಂಗಭೂಮಿ ಕಲಾವಿದ, ಕಿರುತೆರೆ ನಿರ್ದೇಶಕ ಕೊಲ್ನಾಡು ಗ್ರಾಮದ ಮಂಚಿ ಶಿಂಗಾರಕೋಡಿ ನಿವಾಸಿ ಕೊರಗಪ್ಪ ಶಿಂಗಾರಕೋಡಿ(51) ಗುರುವಾರ ಸಂಜೆ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ. ತನಿಯಾ ಮತ್ತು…

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರೇತರ ಸದಸ್ಯರಾಗಿ ಪಿಯೂಸ್ ಎಲ್. ರೋಡ್ರಿಗಸ್ ಆಯ್ಕೆ

ಬಂಟ್ವಾಳ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರೇತರ ಸದಸ್ಯರನ್ನಾಗಿ ಮೂರು ವರ್ಷಗಳ ಕಾಲಾವಧಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಯೂಸ್ ಎಲ್. ರೋಡ್ರಿಗಸ್ ಸೇರಿದಂತೆ…

ಬಿ.ಸಿ.ರೋಡಿನಲ್ಲಿ ಜಲೀಲ್ ಕರೋಪಾಡಿ ಸಂತಾಪ ಸಭೆ

ಬಂಟ್ವಾಳ: ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಹತ್ಯೆಯನ್ನು ಖಂಡಿಸಿ ಹಾಗೂ ಅವರಿಗೆ ಸಂತಾಪ ಸೂಚಿಸಿ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಒಕ್ಕೂಟದ ವತಿಯಿಂದ ಬಿ.ಸಿ.ರೋಡಿನ ಎಸ್.ಜೆ.ಎಸ್.ವೈ…

ನರಿಕೊಂಬು ಅದಿಮೊಗೇರ್ಕಳ ದೈವಸ್ಥಾನದ ಪ್ರೆಸ್ ಮೀಟ್

ಬಂಟ್ವಾಳ; ನರಿಕೊಂಬು ಗ್ರಾಮದ ನಿನಿಪಡ್ಪು ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ನವೀಕರಣಗೊಂಡಿದ್ದು ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ವಸ ನಾಗಪ್ರತಿಷ್ಠೆ ಹಾಗೂ ದೈವಗಳಿಗೆ ನೇಮೋತ್ಸವವು ಮೇ. 8ರಿಂದ 10ರವರೆಗೆ ನಡೆಯಲಿದೆ…

ಬಂಟ್ವಾಳ ರಸ್ತೆ ದುರಸ್ತಿಗೆ ಗಡುವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ರಾಜ ರಸ್ತೆ ಕೈಕಂಬ ಮತ್ತು ಬಿ.ಸಿ.ರೋಡಿನ ಇಕ್ಕೆಲೆಗಳಲ್ಲಿ ಅಗೆದು ಅರ್ಧದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪೂರ್ತಿಗೊಳಿಸುವಂತೆ ಆಗ್ರಹಿಸಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ…

ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ

ವಿಟ್ಲ;ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕವು ಬ್ರಹ್ಮಶ್ರೀ ವೇದಮೂರ್ತಿ ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಪದ್ಮನಾಭ ಪಂಬದ ನಿಧನ

ಬಂಟ್ವಾಳ: ತಾಲೂಕಿನ ಪ್ರಸಿದ್ದ ದೈವ ನರ್ತಕ ಬಾಳ್ತಿಲ ಗ್ರಾಮ ಮುಲಾರು ನಿವಾಸಿ ಪದ್ಮನಾಭ ಪಂಬದ (೬೩)ರವರು ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಅಸ್ಪತ್ರೆಯೊಂದರಲ್ಲಿ ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ.ಇವರು…