Month: June 2017

ಮಾರಿಪಳ್ಳ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಮನೆ ತರಗತಿಗೆ ಚಾಲನೆ

ಬಂಟ್ವಾಳ: ಪುದು ಗ್ರಾ.ಪಂ. ವ್ಯಾಪ್ತಿಯ ಫರಂಗಿಪೇಟೆ ಪುದು ಮಾರಿಪಳ್ಳ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಮನೆ ತರಗತಿಗೆ ಶನಿವಾರ ಚಾಲನೆ ನೀಡಿಲಾಯಿತು. ಸರಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆಯನ್ನು…

ಪಲ್ಲಿಪಾಡಿ-ಕಂಡದಬೆಟ್ಟು- ಸಾಣೂರು ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ: ನಮ್ಮ ಗ್ರಾಮ ನಮ್ಮ ರಸ್ತೆ ಹಂತ 4 ಗಾಂಧಿಪಥ-ಗ್ರಾಮ ಪಥ ಯೋಜನೆಯಡಿ 2.35 ಕೋಟಿ ರುಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಪಲ್ಲಿಪಾಡಿ-ಕಂಡದಬೆಟ್ಟು- ಸಾಣೂರು ರಸ್ತೆ ಅಭಿವೃದ್ದಿ ಕಾಮಗಾರಿಗೆ…

ಜಾರಂದಗುಡ್ಡೆ-ಕನಪಾಡಿ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಶುದ್ದೀಕರಿಸಿದ ನೀರನ್ನು ಎಲ್ಲ ಜನರಿಗೂ ಒದಗಿಸುವ ರಾಜ್ಯದ ಏಕೈಕ ವಿಧಾನಸಭಾ ಕ್ಷೇತ್ರ ಬಂಟ್ವಾಳವಾಗಲಿದೆ. ಸರಕಾರ 5 ಯೋಜೆನಗಳಿಗೆ ಮಂಜೂರಾತಿ ನೀಡಿದೆ,…

ಶ್ರೀ ಭಯಂಕೇಶ್ವರ ದೇವಸ್ಥಾನದಲ್ಲಿ ಸನ್ಮಾನ ಸಮಾರಂಭ

ಬಂಟ್ವಾಳ: ಶ್ರೀ ಭಯಂಕೇಶ್ವರ ದೇವಸ್ಥಾನ ನರಿಕೊಂಬು ,ಪಾಣೆಮಂಗಳೂರು ಇದರ ಪುನ: ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಸಂಧರ್ಭದಲ್ಲಿ ದೇವಾಲಯದ ರೂವಾರಿ ಹಾಗೂ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಬಿ.…

ವಿಟ್ಲ ಸರ್ಕಾರಿ ಮಾದರಿ ಶಾಲೆಗೆ ಸುಸಜ್ಜಿತ ಕಟ್ಟಡ

ವಿಟ್ಲ :ವಿಟ್ಲ ಮಾದರಿ ಶಾಲೆಯಲ್ಲಿ ನಿರ್ಮಿಸಲಾಗುವ ದಿ| ಕುಳಗುತ್ತು ಡಾ| ಮಂಜುನಾಥ ರೈ ಸ್ಮಾರಕ ಕಟ್ಟಡಕ್ಕೆ ಬೆಂಗಳೂರು ಸುಪ್ರಜಿತ್ ಫೌಂಡೇಶನ್ ನ ಅಜಿತ್ ರೈ ಯವರಿಂದ ಜೂ.…

ಜೂ.6ರಿಂದ ಜೂ.21ರವರೆಗೆ ಉಚಿತ ಯೋಗ ಶಿಬಿರ

ಬಂಟ್ವಾಳ: ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮೀ ಸೇವಾ ಟ್ರಸ್ಟ್ ಬೈಪಾಸ್ ಮತ್ತು ನಮೋ ಬ್ರದರ್ಸ್ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ವಿಶ್ವಯೋಗದಿನದ 3ನೇ ವರ್ಷಾಚರಣೆಯ ಅಂಗವಾಗಿ ಉಚಿತ…

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಕೋರಿಕೆ

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ ಇದರ 2017-18ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ, ವಾಣಿಜ್ಯ ಮತ್ತು ಕಲಾವಿಭಾಗದಲ್ಲಿ ಅತ್ಯಧಿಕ ಅಂಕ ಪಡೆದ ಬಂಟ್ವಾಳ…

ಪ್ರತಿಭಾನ್ವಿತ ವಿಧ್ಯಾರ್ಥಿನಿಗೆ ಸನ್ಮಾನ

ಬಂಟ್ವಾಳ :ಶ್ರೀ ವೀಣಾಧಾರಿಣಿ ಕಲಾ ಯುವಕ ಸಂಘ (ರಿ) ಬಂಟ್ವಾಳ ಇದರ ವತಿಯಿಂದ ಇತ್ತೀಚೆಗೆ ನಡೆದ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ಕನ್ನಡ ಮಾಧ್ಯಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ…

ಬಂಟ್ವಾಳ ಬಿ ಜೆ ಪಿ ವತಿಯಿಂದ ಪತ್ರಿಕಾಗೋಷ್ಠಿ

ಬಂಟ್ವಾಳ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಲ್ಲಡ್ಕದಲ್ಲಿ ಪೊಲೀಸರ ಮೂಲಕ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಯವರು ಭಯದ ವಾತಾವರಣ ನಿರ್ಮಿಸುತ್ತಿರುವುದು ಖಂಡನೀಯ, ಒಂದು ವರ್ಗದ ಓಲೈಕೆಗಾಗಿ ಪೊಲೀಸ್…

ಬಂಟ್ವಾಳ: ಚಿರತೆಯ ಶವ ಪತ್ತೆ

ಬಂಟ್ವಾಳ: ಪಂಜಿಕಲ್ಲು ಗ್ರಾಮದ ಪುಂಚಮೆ ಎಂಬಲ್ಲಿನ ತೋಡೊಂದರಲ್ಲಿ ಹೆಣ್ಣು ಚಿರತೆಯೊಂದರ ಶವ ಗುರುವಾರ ಪತ್ತೆಯಾಗಿದೆ. ಚಿರತೆಯ ಶವವನ್ನು ಗಮನಿಸಿದ ಸ್ಥಳೀಯರು ನೀಡಿದ ಮಾಹಿತಿಯಂತೆ ಅರಣ್ಯ ಅಧಿಕಾರಿ ಹನುಮಂತಪ್ಪ…

ನೀರಿಗಾಗಿ ಅರಣ್ಯ ಪರಿಕಲ್ಪನೆಯಡಿ ಬೀಜದುಂಡೆ ಬಿತ್ತನೆ ಅಭಿಯಾಣಕ್ಕೆಚಾಲನೆ

ಬಂಟ್ವಾಳ: ಪ್ರಕೃತಿಗಾಗಿ ಒಂದು ದಿನ – ನೀರಿಗಾಗಿ ಅರಣ್ಯ ಪರಿಕಲ್ಪನೆಯಡಿ ಬೀಜದುಂಡೆ ಬಿತ್ತನೆ ಅಭಿಯಾಣಕ್ಕೆ ಶುಕ್ರವಾರ ಬಂಟ್ವಾಳ ತಾಲೂಕಿನ ಕಕ್ಕೆ ಪದವು ಅರಣ್ಯದಲ್ಲಿ ಚಾಲನೆ ನೀಡಲಾಯಿತು. ರಾಜ್ಯ…

ಶ್ರೀ ಬ್ರಹ್ಮಬದರ್ಕಳ ಗರಡಿ ಕ್ಷೇತ್ರ ಕ್ಕೆ ಶಿಲಾನ್ಯಾಸ

ಬಂಟ್ವಾಳ :ತಾಲೂಕಿನ ಉಳಿ ಗ್ರಾಮದ ಕಕ್ಯಪದವಿನಲ್ಲಿ ಸುಮಾರು 3 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ಶ್ರೀ ಕಡಂಬಿಲ್ತಾಯಿ,ಕೊಡಮಣಿತ್ತಾಯಿ,ಶ್ರೀ ಬ್ರಹ್ಮಬದರ್ಕಳ ಗರಡಿ ಕ್ಷೇತ್ರ ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ…

ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ನವೀನ್ ಭಟ್ ಮಾಧ್ಯಮದವರೊಂದಿಗೆ ಮಾತುಕತೆ

ಬಂಟ್ವಾಳ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಿಇಟಿ ತರಬೇತಿ ಸಹಿತ ವಿವಿಧ ಕೋಚಿಂಗ್ ಸೆಂಟರ್ ಗಳಿವೆ. ಅಂತೆಯೇ ಐಎಎಸ್, ಕೆಎಎಸ್ ಕೋಚಿಂಗ್ ಸೆಂಟರ್ ಗಳ ಅವಶ್ಯಕತೆ ಇದೆ…