Month: July 2017

ಬಿಲ್ಲವರ ಅಸೋಸಿಯೇಶನ್ ಗೋರೆಗಾಂವ್ ಸ್ಥಳೀಯ ಕಚೇರಿಯಿಂದ ವಾರ್ಷಿಕ ವಿದ್ಯಾರ್ಥಿವೇತನ

ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಗೋರೆಗಾಂವ್ ಸ್ಥಳೀಯ ಕಚೇರಿ ವತಿಯಿಂದ ವರ್ಷಂಪ್ರತಿ ಆಚರಿಸುವ ಗುರುಪೂಜೆ ಕಳೆದ ಗುರುವಾರ (ಜು.27) ಸಂಜೆ ಗೋರೆಗಾಂವ್ ಪಶ್ಚಿಮದಲ್ಲಿನ ಸ್ಥಳೀಯ ಅಸೋಸಿಯೇಶನ್‍ನ ಕಚೇರಿಯಲ್ಲಿ ನೇರವೇರಿತು.ಗುರುಪೂಜೆಯ…

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ಡಾ| ರಾಜಶೇಖರ ಆರ್.ಕೋಟ್ಯಾನ್ ನಿಯೋಗದಿಂದ ಕಾವ್ಯಾ ಪೂಜಾರಿ ಕಟೀಲು ಮನೆ ಭೇಟಿ

ಮುಂಬಯಿ: ಮೂಡಬಿದ್ರೆಯ ಶಿಕ್ಷಣ ಸಂಸ್ಥೆಯ ಅವಾರಣದಲ್ಲೇ ಇತ್ತೀಚೆಗೆ ಅನುಮಾನಸ್ಪದವಾಗಿ ಸಾವನ್ನಪ್ಪಿದ ಮೂಡಬಿದ್ರೆಯ ಆಳ್ವಾಸ್ ಹೈಸ್ಕೂಲು ವಿದ್ಯಾಥಿರ್ನಿ ಬ್ಯಾಡ್ಮಿಂಟನ್ ತಾರೆ ಕಾವ್ಯಾ ಪೂಜಾರಿ ಅವರ ಕಟೀಲು ಅಲ್ಲಿನ ನಿವಾಸಕ್ಕೆ…

ನನ್ನ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ : ಕಾವ್ಯಾಳ ತಾಯಿ

ಕಟೀಲು: ನನ್ನ ಮಗಳು ಕಾವ್ಯ ಆತ್ಮಹತ್ಯೆ ಮಾಡಿಕೊಳ್ಳುವಂತಹಾ ವಿದ್ಯಾರ್ಥಿನಿಯಲ್ಲ ಬದಲಾಗಿ ದೈರ್ಯ ಮನಸ್ಥಿತಿ ಹೊಂದಿರುವ ಹೆಣ್ಣುಮಗಳು ಆಕೆಯ ಸಾವಿನ ಸುತ್ತ ಹಲವಾರು ಅನುಮಾನಗಳಿವೆ ದಯವಿಟ್ಟು ಈ ಸಾವಿನ…

ಸುರೇಂದ್ರ ಕುಲಾಲ್ ನಿಗೂಢ ಸಾವಿನ ಪ್ರಕರಣ ಆರೋಪಿಗಳ ಜಾಮೀನು ಅರ್ಜಿ ವಜಾ

ಉಡುಪಿ: ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೋಳ ಎಂಬಲ್ಲಿ ನಿಗೂಢ ಸಾವಿಗೀಡಾಗಿರುವ ಸುರೇಂದ್ರ ಕುಲಾಲ್(28) ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ಉಡುಪಿ ಪ್ರಧಾನ…

ಮಂಗಳೂರು ಆಬಾವಿಪ ಪ್ರತಿಭಟನೆ

ಮಂಗಳೂರು: ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಅಸಹಜ ಸಾವುಗಳು ಅನುಮಾನವನ್ನು ಹುಟ್ಟುಹಾಕುತ್ತಿವೆ ಎಂದು ಅಭಾವಿಪ ಮಂಗಳುರು ವಲಯ ಸರ್ವಕಾಲೇಜು ವಿದ್ಯಾರ್ಥೀ ಸಂಘದ…

ಅಭಿವೃದ್ಧಿ ಕೆಲಸಗಳ ಉದ್ಘಾಟನೆ

ಬಂಟ್ವಾಳ: ಟಿಪ್ಪು ಸುಲ್ತಾನ್ ಫೌಂಡೇಶನ್ ಕಲಾಯಿ ವತಿಯಿಂದ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾಗಿ ಅಶ್ರಫ್ ಕಲಾಯಿರವರ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ ಹಾಗೂ ಸ್ಮರಣಾರ್ಥವಾಗಿ ನಿರ್ಮಿಸಿರುವ ಅಭಿವೃದ್ಧಿ ಕೆಲಸಗಳ ಉದ್ಘಾಟನೆ…

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಗಳ ವಶ

ಬಂಟ್ವಾಳ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 20ಕ್ಕೂ ಅಧಿಕ ಲಾರಿಗಳನ್ನು ಮರಳು ಸಹಿತ ಪೊಲೀಸರು ವಶಕ್ಕೆ ಪಡೆದ ಘಟನೆ ಬಂಟ್ವಾಳದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ನೇತ್ರಾವತಿ ಮತ್ತು ಫಲ್ಗುಣಿ…

ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಕೈಕಂಬ:ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ, ಕೈಕಂಬ ಇಲ್ಲಿ ವನಮಹೋತ್ಸವ ಆಚರಣೆ ನಡೆಯಿತು. ಆಡಳಿತ ಮಂಡಳಿ ಮುಖ್ಯಸ್ಥರಾದ ವಾಲ್ಟರ್ ಸ್ಟೀಫನ್ ಮೆಂಡಿಸ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾದ…

ಗುರುದಯ ತಂಡದ ರಂಗ್‍ದ ಕಲಾವಿದೆರ್ ಗುರುಪುರ ಇದರ ವತಿಯಿಂದ ಸಹಾಯಧನ

ಕೈಕಂಬ: ಶ್ರೀ ವಜ್ರದೇಹಿ ಬಳಗ ಗುರುಪುರ ಇದರ ಸಂಯೋಜನೆಯಲ್ಲಿ ಶ್ರೀ ಹನುಮ ಬಾಲಸಂರಕ್ಷಣಾ ಕೇಂದ್ರ ಗುರುಪುರ ಇದರ ವಿಸ್ತ್ರತ ಕಟ್ಟಡದ ಸಹಾಯಾರ್ಥವಾಗಿ ಮಂಗಳೂರು ಪುರಭವನದಲ್ಲಿ ಜರುಗಿದ ಪ್ರಶಾಂತ್…

ಶ್ರೀ ಕ್ಷೇತ್ರ ಗೆಜ್ಜೆಗಿರಿ ಪುನರುತ್ಥಾನ ಸಮಿತಿಯ ಪೊಳಲಿ ವಲಯ ಸಭೆ

ಪೊಳಲಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರದ್ಧಾಕೇಂದ್ರದ ಪುನರುತ್ಥಾನದ ಕುರಿತಾಗಿ ರಚಿಸಲ್ಪಟ್ಟಿರುವ ಶ್ರೀ ಕ್ಷೇತ್ರ ಗೆಜ್ಜೆಗಿರಿ ಪುನರುತ್ಥಾನ ಸಮಿತಿಯ ಪೊಳಲಿ ವಲಯದ ಪೊಳಲಿ ವಲಯದ ಕರಿಯಂಗಳ, ಅಮ್ಮುಂಜೆ ,…

ಜೆಡಿಎಸ್ ಕಾಂಗ್ರೇಸ್ ಮಾರಾಮಾರಿ

ಕುಪ್ಪೆಪದವು : ಪ್ರೌಢಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ಕೊಡಮಾಡಲ್ಪಡುವ ಸೈಕಲ್ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕರಾದ ಮೋಹಿಯುದ್ದೀನ್ ಬಾವಾ ಅವರು ಜೆಡಿಎಸ್ ನ ಪ್ರತಿಭಟನೆ ಎದುರಿಸಬೇಕಾದ ಪ್ರಮೇಯ…

ಅಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದ ತನಿಖೆಗೆ ಆದೇಶ

ಮಂಗಳೂರು : ಅಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸಲು ನಗರಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ಆದೇಶ ಮಾಡಿದ್ದಾರೆ. ಮಂಗಳೂರು ಉತ್ತರ ವಿಭಾಗದ…

ಮನೆ ಕುಸಿತ ಪ್ರಾಣಾಪಾಯದ ಭೀತಿಯಲ್ಲಿ ಕುಟುಂಬ

ಪೊಳಲಿ : ಇಲ್ಲಿನ ಸಮೀಪದ ಕಲ್ಕುಟ ತಾರಿಪಡ್ಪು ಎಂಬಲ್ಲಿ ಗಾಳಿಮಳೆಗೆ ಮನೆ ಭಾಗಶಃ ಕುಸಿದಿದ್ದು ಪ್ರಾಣಾಪಾಯದ ಜೀವನ ನಡೆಸುವ ಪ್ರಮೇಯ ಎದುರಾಗಿದೆ. ತಿಮ್ಮಪ್ಪ ಪೂಜಾರಿ ಮತ್ತು ರೇವತಿ…