Month: July 2017

ಸರಕಾರಿ ಶಾಲಾ ಪೋಷಕರಿಗೆ ಸನ್ಮಾನ

ಬಂಟ್ವಾಳ: ದಡ್ಡಲಕಾಡು ಶಾಲೆಯನ್ನು ರಾಜ್ಯದ ಮಾದರಿ ಶಾಲೆಯನ್ನಾಗಿ ರೂಪಿಸುವುದರ ಜೊತೆಗೆ ವಿವಿಧ ಹೋರಾಟಗಳ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡುತ್ತಿರುವ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್…

ಸಿ ಎಂ ಮಂಗಳೂರಿಗೆ

ಮಂಗಳೂರು : ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಪಕ್ಷದ ವತಿಯಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯ್ತು ಅವರೊಂದಿಗೆ ಮನಪಾ…

ಶ್ರೀರಾಮ ಪದವಿ ಪೂರ್ವ ಕಾಲೇಜು – ವಿದ್ಯಾರ್ಥಿ ಸಂಘ ಉದ್ಘಾಟನೆ

ಶ್ರೀರಾಮ ಪದವಿ ಪೂರ್ವ ಕಾಲೇಜಿನ ‘ಭರತ’ ವಿದ್ಯಾರ್ಥಿ ಸಂಘದ ಉದ್ಘಾಟನೆಯು ದಿನಾಂಕ 05-07-2017ನೇ ಬುಧವಾರ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದ ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷರಾದ…

ಬಿ.ಸಿ ರೋಡ್ ಭಾರೀ ಪ್ರತಿಭಟನೆ

ಬಂಟ್ವಾಳ: ಅರೆಸ್ಸೆಸ್ ಕಾರ್ಯಕರ್ತ, ಬಿ.ಸಿ. ರೋಡಿನ ಉದಯ ಲಾಂಡ್ರಿ ಮಾಲಕ ಶರತ್ ಮೇಲಿನ ದಾಳಿ ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಹಿಂದು ಹಿತರಕ್ಷಣಾ…

ಬಿ.ಸಿ ರೋಡ್ ಭಾರೀ ಪ್ರತಿಭಟನೆ

ಆರೆಸ್ಸೆಸ್ ಕಾರ್ಯಕರ್ತ ಶರತ್ ಇವರ ಮೇಲೆ ಬಿ.ಸಿರೋಡಿನಲ್ಲಿ ಮಂಗಳವಾರ ನಡೆದ ಮಾರಣಾಂತಿಕ ಹಲ್ಲೆಯ ಬಗೆ ಸಾರ್ವಜನಿಕರಲ್ಲಿ ಬಾರಿ ಆಕ್ರೋಶವನ್ನು ಉಂಟು ಮಾಡಿದ್ದು ಇದಕ್ಕೆ ಸಾಕ್ಷಿಯೆಂಬಂತೆ ಬಿ.ಸಿ ರೋಡಿನಲ್ಲಿ…

ಪೊಳಲಿಯಲ್ಲಿ ತಾಂಬೂಲ ಪ್ರಶ್ನೆ

ಪೊಳಲಿಯಲ್ಲಿ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಈ ಪ್ರಯುಕ್ತ ಊರವರ ಕ್ಷೇಮಕ್ಕಾಗಿ ಪೊಳಲಿಯಲ್ಲಿ ಇಂದು ದೇವಳದ ವತಿಯಿಂದ ತಾಂಬೂಲ ಪ್ರಶ್ನೆ ಇಂದು ನಡೆಯುತ್ತಿದೆ ಎಂದು ದೇವಳದ ಪ್ರಕಟಣೆ…

ಶರತ್ ಕೊಲೆ ಯತ್ನ ಶೀಘ್ರದಲ್ಲೆ ಆರೋಪಿಗಳನ್ನು ಬಂಧಿಸಲಾಗುವುದು :ಎಸ್ಪಿ ಸುಧೀರ್ ಕುಮಾರ್ ರೆಡ್ಡಿ

ಬಂಟ್ವಾಳ: ಬಿ.ಸಿ.ರೋಡ್ ನ ಲಾಂಡ್ರಿಗೆ ನುಗ್ಗಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಅವರ ಮೇಲೆ ತಲವಾರು ದಾಳಿನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸ್…

ಚೇಳೂರು ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತದ ಆಡಳಿತ ಮಂಡಳಿಗೆ ಉಚ್ಚ ನ್ಯಾಯಾಲಯ ತಡೆಯಾಜ್ಙೆ

ಬಂಟ್ವಾಳ:ಚೇಳೂರು ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತದ ಆಡಳಿತ ಮಂಡಳಿಯನ್ನು ವಜಾಗೊಳಿಸಿ ಸಹಾಯಕ ಉಪನಿಬಂಧಕರ ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಙೆ ನೀಡಿದೆ ಎಂದು ಸಂಘದ ಅಧ್ಯಕ್ಷ…

ಬೃಹತ್ ಪ್ರತಿಭಟನೆ

ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್,ಇವರ ಆರೋಗ್ಯಸ್ಥಿತಿ ಇನ್ನೂ ಗಂಭೀರವಾಗಿದ್ದು, ಘಟನೆ ನಡೆದು 2 ದಿನಗಳೇ ಸಂದರೂ ಆರೋಪಿಗಳ…

ಕಡಲ್ಕೊರೆತ ಪ್ರದೇಶಗಳ ನಿವಾಸಿಗಳಿಗೆ ಪುನರ್ವಸತಿ: ಸಚಿವ ಖಾದರ್ ಸೂಚನೆ

ಮಂಗಳೂರು: ಉಳ್ಳಾಲ ಸುತ್ತಮುತ್ತಲ ಪ್ರದೇಶಗಳಲ್ಲಿ ಪ್ರತೀವರ್ಷ ಕಡಲ್ಕೊರೆತ ಸಮಸ್ಯೆಯಿಂದ ಸಂತ್ರಸ್ತರಾಗುವ ಜನತೆಗೆ ಇದರಿಂದ ಮುಕ್ತಿ ನೀಡಲು ಪರ್ಯಾಯ ನಿವೇಶನ ನೀಡಿ ಪುನರ್ವಸತಿ ಕಲ್ಪಿಸಲು ಆಹಾರ ಸಚಿವ ಯು.ಟಿ.…

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ವಿದೇಯಕ ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಮಂಗಳೂರು: ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ– 2017 ವಿಧೇಯಕವನ್ನು ಯಾವುದೇ ಸಾರ್ವಜನಿಕ, ಶಿಕ್ಷಣತಜ್ಞರು, ವಿದ್ಯಾರ್ಥಿ ಸಂಘಟನೆಗಳೊಂದಿಗೆ ಚರ್ಚಿಸದೆ ತರಾತುರಿಯಲ್ಲಿ ತರುತ್ತಿರುವುದನ್ನು ಖಂಡಿಸಿ…

ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ

ಬಂಟ್ವಾಳ:ಬಿ.ಸಿ.ರೋಡಿನ ರಂಗಮಂದಿರದಿಂದ ಕೈಕುಂಜೆವರೆಗಿನ ಕಾಂಕ್ರೇಟ್ ರಸ್ತೆ ಮೂಲ ಅಂದಾಜುಪಟ್ಟಿಯಂತೆ ನಿರ್ವಹಿಸಿಲ್ಲ ಮತ್ತು ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ದೂರಿನ ಹಿನ್ನಲೆಯಲ್ಲಿ ಬೆಂಗಳೂರು ಲೋಕಾಯುಕ್ತ ತಾಂತ್ರಿಕ ವಿಭಾಗದ ಸಹಾಯಕ…