Month: July 2017

ಅಕ್ರಮ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ

ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳು ಕಡಂಬು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನ ವಿಡ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಅಕ್ರಮವಾಗಿ…

ಪೊಳಲಿಯಲ್ಲಿ ನಿತ್ಯ ಭಜನೆ

ಪೊಳಲಿ ಶ್ರಿ ದುರ್ಗಾ ರಾಜಾರಾಜೇಶ್ವರಿ ದೇವಾಲಯದಲ್ಲಿ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗಿದ್ದು ಅದರಂತೆ ನಿತ್ಯ ಭಜನೆ ನಡೆಯುತ್ತಿದ್ದು ಮಂಗಳೂರಿನ ಜೆಪ್ಪುವಿನ ಪರಂಜ್ಯೋತಿ ಭಜನಾ ಮಂಡಳಿ ವತಿಯಿಂದ ಗುರುವಾರ…

ಕುಡುಪು ದೇವಾಲಯದಲ್ಲಿ ನಾಗರಪಂಚಮಿ ಆಚರಣೆ

ಕುಡುಪು : ಇತಿಹಾಸ ಪ್ರಸಿದ್ಧ ಕುಡುಪು ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ ಸಂಬ್ರಮದ ನಾಗರಪಂಚಮಿಯನ್ನು ಆಚರಿಸಲಾಯ್ತು. ಸಾವಿರಾರು ಭಕ್ತರು ದೇವಾಲಯದಲ್ಲಿ ಸೇವೆ ಸಲ್ಲಿಸಿ ಪುನೀತರಾದರು. ನಿರೀಕ್ಷೆಗೂ ಮೀರಿ ಭಕ್ತಾದಿಗಳು…

ಅಶ್ರಮ ಶಾಲೆಗೆ ಹಾಲು ವಿತರಣೆ

ಬಂಟ್ವಾಳ; ಮಾನವ ಬಂಧುತ್ವ ವೇದಿಕೆ ಕರ್ನಾಟಕದ ಬಂಟ್ವಾಳ ತಾಲೂಕು ಸಮಿತಿ ಹಾಗೂ ಯಕ್ಷಲೋಕ ಬಿ.ಸಿ.ರೋಡು ಆಶ್ರಯದಲ್ಲಿ ಗುರುವಾರ ಬಿ.ಸಿ.ರೋಡಿನ ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ ಹಾಲು ಮತ್ತು ಬಾಳೆಹಣ್ಣು…

ವಿಜ್ಞಾನ ಸಂಘದಉದ್ಘಾಟನೆ

ವಾಮದಪದವು : ಸರಕಾರಿ ಪ್ರಥಮದರ್ಜೆಕಾಲೇಜು, ಇಲ್ಲಿ2017-18 ನೇ ಶೈಕ್ಷಣಿಕ ಸಾಲಿನ ವಿಜ್ಞಾನ ಸಂಘದಉದ್ಘಾಟನೆಯುಇತ್ತೀಚಿಗೆ ನೇರವೇರಿತು.ಉದ್ಘಾಟಿಸಿದ ಸ್ಥಳೀಯ ಸಮುದಾಯಆರೋಗ್ಯಕೇಂದ್ರದ ವೈದ್ಯಾಧಿಕಾರಿಡಾ.ಉಮೇಶಅಡ್ಯಂತಾಯಇವರು “ವೈಜ್ಞಾನಿಕ ಮನೋಭಾವನೆ, ಅನ್ವೇಷಣೆ, ಸಂಶೋಧನೆ ಇವುಗಳ ಬಗೆಗಿನ…

ಯುವವಾಹಿನಿ ಪದಗ್ರಹಣ

ಬಂಟ್ವಾಳ; ಸಂಘಟನೆಗಳು ಒಕ್ಕೂಟ ವ್ಯವಸ್ಥೆ ಗೆ ಬಲವನ್ನು ತುಂಬುವ ಕೆಲಸವನ್ನು ನಿರ್ವಹಿಸುತ್ತದೆ. ಎಲ್ಲರಿಗೂ ನಾಯಕರಾಗುವ ಅವಕಾಶ ತನ್ನಿಂದ ತಾನೇ ಲಭ್ಯವಾಗುವುದಿಲ್ಲ. ಸಂಘಟನೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಅವಕಾಶಗಳು ಒಲಿದು…

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆ

ಬಂಟ್ವಾಳ : ಗೋಳ್ತಮಜಲು ಅನುಗ್ರಹ ಮಹಿಳಾ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಝಕರಿಯಾ ಕಲ್ಲಡ್ಕ ಪುನರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ಕಾಲೇಜಿನಲ್ಲಿ ನಡೆದ…

ಅರ್ಥಪೂರ್ಣ ಆಟಿಡೋಂಜಿ ದಿನ ಆಚರಣೆ

ಉಳ್ಳಾಲ: ದುರ್ಗಾ ವಾಹಿನಿ ಮಹಿಳಾ ಮಂಡಳಿ, ಬಾಲಕೃಷ್ಣ ಮಹಿಳಾ ಮಂಡಳಿ ಮತ್ತು ಗೌರಿಗಣೇಶ ಮಹಿಳಾ ಮಂಡಳಿ ಮತ್ತು ಜನಪ್ರತಿನಿಧಿಗಳ ಕೂಡುವಿಕೆಯೋಂದಿಗೆ ಗಂಗಯ್ಯ ಗಟ್ಟಿ ಪಿಲಾರ್ ಮತ್ತು ಸಂಜೀವ…

ರೇಲ್ವೆ ನಿಲ್ದಾಣದ ಛಾವಣೀ ಕುಸಿತ ಓರ್ವ ಗಂಭೀರ

ಮಂಗಳೂರು : ನಗರದ ಸೆಂಟ್ರಲ್ ರೇಲ್ವೆ ನಿಲ್ದಾಣದ ಮೇಲ್ಚಾವಣಿ ಕುಸಿದು ಹಲವರು ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ . ಟಿಕೆಟ್ ಕೌಂಟರ್ ಬಳಿ ಟಿಕೆಟ್ಗಾಗಿ ಸಾಲಿನಲ್ಲಿ ನಿಂತಿದ್ದವರ ಮೇಲೆ…