ಉಚಿತ ಗ್ಯಾಸ್ ಮತ್ತು ಸ್ಟವ್ ವಿತರಣಾ ಕಾರ್ಯಕ್ರಮ
ಬಂಟ್ವಾಳ :ನರೇಂದ್ರ ಮೋದಿಯ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿಯಲ್ಲಿ ಸಜಿಪಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟವ್ ವಿತರಣಾ ಕಾರ್ಯಕ್ರಮವು…
SUDDI9 MEDIA NETWORK
ಬಂಟ್ವಾಳ :ನರೇಂದ್ರ ಮೋದಿಯ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿಯಲ್ಲಿ ಸಜಿಪಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟವ್ ವಿತರಣಾ ಕಾರ್ಯಕ್ರಮವು…
ಬಂಟ್ವಾಳ :ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿ, ಕಲ್ಲಡ್ಕ ಹಾಗೂ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆ ಸಹಯೋಗದೊಂದಿಗೆ ಸಹಕಾರಿ ಆರೋಗ್ಯತಪಾಸಣಾ ಶಿಬಿರವು ಶ್ರೀರಾಮ ವಿದ್ಯಾಕೇಂದ್ರದ ವೇದವ್ಯಾಸ ಸಭಾಂಗಣದಲ್ಲಿ…
ಬಂಟ್ವಾಳ: ಎಲ್ಲಾ ಇಲಾಖೆಗಳಿಗೂ ಮಾತೃ ಸ್ಥಾನದಲ್ಲಿರುವ ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ವಿಶೇಷ ಅನುಭವವನ್ನು ನೀಡುತ್ತದೆ. ಇಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಉಪತಹಶೀಲ್ದಾರ್ ಪರಮೇಶ್ವರ ನಾಯ್ಕ್…
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಡಿಎಸ್‍ಇಆರ್‍ಟಿ ಮತ್ತು ಡಯಟ್ ಮಂಗಳೂರು ಇವರ ಆಶ್ರಯದಲ್ಲಿ ಮಂಗಳೂರಿನ ಡೊಂಗನಕೇರಿ ಕೆನರಾ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ದಕ್ಷಿಣಕನ್ನಡ…
ಮಂಗಳೂರು: ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಹನುಮನಗರ ಕಲ್ಲಡ್ಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು “ಪುರುಷರ ಮತ್ತು ಮಹಿಳೆಯರ ಯೋಗಾಸನ ಸ್ಪರ್ಧೆಯು 2017-18 “ ಸೆ.…
ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ 9.20ಕ್ಕೆ ತೆನೆಹಬ್ಬ ಆಚರಿಸಲಾಯಿತು. ಕ್ಷೇತ್ರದ ತಂತ್ರಿ ವೆಂಕಟೇಶ್ ದೇವಳದ ಅರ್ಚಕರಾದ ಮಾಧವಭಟ್, ನಾರಾಯಣ ಭಟ್, ರಾಮಭಟ್, ಪರಮೇಶ್ವರ…
ಬಂಟ್ವಾಳ ತಾಲೂಕು ಮಟ್ಟದ ವಿಶ್ವಜನಸಂಖ್ಯಾ ದಿನಾಚರಣೆಯನ್ನು ಲಯನ್ಸ್‍ಕ್ಲಬ್ ಬಿ. ಸಿ. ರೋಡ್‍ನಲ್ಲಿಆರೋಗ್ಯ ಇಲಾಖಾ ವತಿಯಿಂದ ಆ. 30 ರಂದುಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಶ್ರೀ ಚಂದ್ರಹಾಸಕರ್ಕೇರಾ ಅಧ್ಯಕ್ಷರು,ತಾಲೂಕು ಪಂಚಾಯತ್ ಬಂಟ್ವಾಳ…
ಪತಂಜಲಿ ಯೋಗ ಸಂಸ್ಥೆ ಇದರ ವತಿಯಿಂದ ಮಾದಕಟ್ಟೆ ದೇವಸ್ಥಾನದಲ್ಲಿ ನಿರಂತರ ವಾಗಿ ನಡೆಯುತ್ತಿರುವ ಯೋಗ ತರಬೇತಿಯ 100 ನೇ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರದೀಪ್‍ಜೀ,…
ಬಂಟ್ವಾಳ: ಸಮಾಜದಲ್ಲಿ ಎಲ್ಲರೂ ಒಟ್ಟಾಗಿ ಸಾರ್ವಜನಿಕ ಗಣೇಶೋತ್ಸವದಂತಹ ಧಾರ್ಮಿಕ ಆಚರಣೆ ನಡೆಸಿದಾಗ ಪರಸ್ಪರ ಸೌಹಾರ್ದತೆ ಮತ್ತು ಒಟ್ಟು ರಾಷ್ಟ್ರೀಯ ಭಾವೈಕ್ಯತೆಗೆ ಪೂರಕವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಬಂಟ್ವಾಳ:ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ ಹೊಗೆಮುಕ್ತ ಸಮಾಜ ನಿರ್ಮಿಸುವುದರ ಜೊತೆಗೆ ಕಟ್ಟಿಗೆ ಕೊರತೆ ಮತ್ತು ಅಪಾರ ಪ್ರಮಾಣದ ಹೊಗೆಯಿಂದ ಮಹಿಳೆಯರ ಕಣ್ಣೀರು ಒರೆಸುವುದಕ್ಕಾಗಿ ಪ್ರತೀ ಗ್ರಾಮ…
ಬಂಟ್ವಾಳ: ತಾಲ್ಲೂಕಿನ ಪಿಲಾತಬೆಟ್ಟು ಗ್ರಾಮದ ಪುರ್ಬಿ ಎಂಬಲ್ಲಿನ ಗುಡ್ಡ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪುಂಜಾಲಕಟ್ಟೆ ಠಾಣಾಧಿಕಾರಿ ರಾಮ ನಾಯ್ಕ್ ನೇತೃತ್ವದ ಪೊಲೀಸರು ದಿಢೀರ್ ದಾಳಿ…
ಗುಡುಗು ಸಿಡಿಲು, ಸುಳಿಗಾಳಿ ಅರ್ಭಟಕ್ಕೆ ಬೆಚ್ಚಿಬಿದ್ದ ಮಯಾನಗರಿ ಜನತೆ ಮುಂಬಯಿ, ವಾಣಿಜ್ಯನಗರಿ ಮುಂಬಯಿ ಇಂದು ಅಕ್ಷರಶಃ ಸಾಗರವಾಗಿ ಪರಿಣಮಿಸಿತ್ತು. ಕಾರಣ ಕಳೆದ ಸೋಮವಾರ ರಾತ್ರಿಯಿಂದಲೇ ಭಾರೀ ಪ್ರಮಾಣದ…
ಕೈಕಂಬ:ಗುರುಪುರ ಗ್ರಾಮ ಪಂಚಾಯತ್ ಕಚೇರಿಯಲ್ಲಿ 2017-18ರ ಸಾಲಿನ ಪ್ರಥಮ ಹಂತ ಆರು ತಿಂಗಳಲ್ಲಿ ನಡೆದ ಕಾಮಗಾರಿಗಳ `ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ’ ಅ.30ಬುಧವಾರ ನಡೆಯಿತು. ಸಭೆಯಲ್ಲಿ ಮಂಗಳೂರು…
ಕೈಕಂಬ:ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಅ.31 ಗುರುವಾರ ಬೆಳಗ್ಗೆ 9.20ಕ್ಕೆ ತೆನೆಹಬ್ಬ ಆಚರಿಸಲಾಗುವುದು.