Month: September 2017

ಬಂಟ್ವಾಳ: ಸಂಭ್ರಮದ ತೆನೆಹಬ್ಬ

ಬಂಟ್ವಾಳ: ತಾಲ್ಲೂಕಿನಾದ್ಯಂತ ಕನ್ಯಾ ಮೇರಿ ಮಾತೆ ಹುಟ್ಟುಹಬ್ಬ ಪ್ರಯುಕ್ತ ವಿವಿಧ ಚರ್ಚಿನಲ್ಲಿ ಕ್ರೈಸ್ತರು ಸಂಭ್ರಮದಿಂದ ತೆನೆಹಬ್ಬ ಆಚರಿಸಿದರು. ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸೈಂಟ್ ಪ್ಯಾಟ್ರಿಕ್ ಚರ್ಚಿನಲ್ಲಿ ಶುಕ್ರವಾರ…

ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬಂಟ್ವಾಳ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬಂಟ್ವಾಳ ತಾಲೂಕು ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಶುಕ್ರವಾರ ಬಿ.ಸಿ.ರೋಡಿನಲ್ಲಿ ನಡೆಯಿತು.…

ಬಂಟ್ವಾಳ | ಜಿಲ್ಲಾಮಟ್ಟದ ಅಂತರ್ ಕಾಲೇಜು ಶೈಕ್ಷಣಿಕ ಮತ್ತು ಸಾಂಸ್ಕøತಿಕ ಸ್ಫರ್ಧೆ ವಿಕಾಸ್ -2017 ಉದ್ಘಾಟನೆ

ಬಂಟ್ವಾಳ | ವಿದ್ಯಾರ್ಥಿ ಅಂಕ ಪಡೆಯುವ ಯಂತ್ರವಾಗದೆ ಕಲೆ-ಸಾಹಿತ್ಯ-ಸಂಗೀತ ಮತ್ತು ಕ್ರೀಡೆಯನ್ನು ಪ್ರೇರೇಪಿಸುವ ವ್ಯಕ್ತಿತ್ವ ಮೈಗೂಡಿಸಿಕೊಂಡಿರಬೇಕು ಎಂದು ಸಾಹಿತಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ ಅರ್ಥಶಾಸ್ತ್ರ ಪ್ರಾಧ್ಯಾಪಕಿ…

ಮಕ್ಕಳಿಗೆ ಶಿಕ್ಷಣ ನೀಡುವುದು ತಂದೆತಾಯಿಯ ಆದ್ಯ ಕರ್ತವ್ಯ :ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ

ಬಂಟ್ವಾಳ: ಶೋಷಣೆಮುಕ್ತ ಸಮಾಜ ನಿರ್ಮಾಣಕ್ಕೆ ಅಕ್ಷರಜ್ಞಾನ ಅವಶ್ಯ. ಹುಟ್ಟಿಸಿದ ಮಕ್ಕಳಿಗೆ ಶಿಕ್ಷಣ ನೀಡುವುದು ತಂದೆತಾಯಿಯ ಆದ್ಯ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.ಲೋಕ…

ಅಂತರ್‍ಕಾಲೇಜು ಪುರುಷರ ಮತ್ತು ಮಹಿಳೆಯರ ಯೋಗಾಸನ ಸ್ಪರ್ಧೆ

ಬಂಟ್ವಾಳ:: ಯೋಗ ಕೇವಲ ಶಾರೀರಿಕ ಶಿಕ್ಷಣ ಮಾತ್ರವಲ್ಲ. ಭೌದ್ಧಿಕ, ಆಧ್ಯಾತ್ಮಿಕ ಹಾಗೂ ಮಾನಸಿಕ ವಿಕಾಸವೂ ಪ್ರಾಣಾಯಾಮದಿಂದ ಸಾಧ್ಯ. ನಿತ್ಯಜೀವನದಲ್ಲಿಇದರ ಅಳವಡಿಕೆಯಿಂದ ಮಾನವಕುಲದ ಅನೇಕ ರೋಗಗಳನ್ನು ದೂರವಿಡಬಹುದು.ಜಗವೇತಲೆಬಾಗಿದಯೋಗದ ಪ್ರವರ್ತಕರಾದ…

ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗೃಹಸಚಿವರಿಗೆ ಮನವಿ

ಬಂಟ್ವಾಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಇಂತಿಯಾಝ್ ಶಾ ಅವರನ್ನು ಪೊಲೀಸರು ಬಂಧಿಸಿರುವುದನ್ನು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಕ್ಷೇಪಿಸಿದ್ದು, ಈ ಕುರಿತು ರಾಜ್ಯದ…

ಪುಂಚಮೆ ಟ್ರ್ಯಾಕ್ಟರ್ ಪಲ್ಟಿ

ಪೊಳಲಿ : ಇಲ್ಲಿನ ಸಮೀಪದ ಪುಂಚಮೆ ಬಳಿಯಲ್ಲಿ ಟ್ರ್ಯಾಕ್ಟರ್ ಒಂದು ಆಯಾ ತಪ್ಪಿ ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಶುಕ್ರವಾರ ಮದ್ಯಾಹ್ನ ಘಟನೆ ನಡೆದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ…

ಕಲ್ಲಡ್ಕದಲ್ಲಿ ಬಿಜೆಪಿ ಜಿಲ್ಲಾ ಮಹಿಳಾಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

ಕಲ್ಲಡ್ಕ ಸೆ. 8: ಕಾಂಗ್ರೆಸ್ ದೇಶದ ಏಕತೆಯನ್ನು ಒಡೆದು ಆಳುವ ನೀತಿಯನ್ನು ಕೊಟ್ಟಿದೆ. ಓಟಿಗಾಗಿ ಕಾಂಗ್ರೆಸ್ ಸಮಾಜವನ್ನು, ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ…

ವಿಟ್ಲ ಇಗರ್ಜಿಯಲ್ಲಿ ತೆನೆ ಹಬ್ಬದ ಆಚರಣೆ

ವಿಟ್ಲ :ಶೋಕ ಮಾತೆಯ ಇಗರ್ಜಿಯಲ್ಲಿ ನಡೆದ ತೆನೆ ಹಬ್ಬದ ಆಚರಣೆಯಲ್ಲಿ ಇಗರ್ಜಿಯ ಧರ್ಮಗುರು ಎರಿಕ್ ಕ್ರಾಸ್ತಾ ತೆನೆ ಪವಿತ್ರಗೊಳಿಸಿದರು. ಈ ಹಬ್ಬದಲ್ಲಿ ರೋಮ್ ನಗರದ ಫಾ| ಲೀಯೋ…

ಶಿಕ್ಷಕರ ದಿನಾಚರಣೆ

ಮುತ್ತೂರು: ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜು ಮುತ್ತೂರಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಆಚರಿಸಲಾಯಿತು. ಆರಂಭದಲ್ಲಿ ವಿದ್ಯಾರ್ಥಿಗಳು…

ವಿಜಯನಗರದ ವೀರಪುತ್ರ’ ಖ್ಯಾತಿಯ ನಟ ಆರ್.ಎನ್.ಸುದರ್ಶನ್ ಇನ್ನಿಲ್ಲ

ಆರ್.ಎನ್.ಸುದರ್ಶನ್ (78) ಇಂದು ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸುದರ್ಶನ್ ಅವರು ಬೆಂಗಳೂರಿನ ತಿಲಕ್ ನಗರದಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಕಳೆದ ಕೆಲವು ದಿನಗಳ ಹಿಂದೆಯಷ್ಟೇ, ಮನೆಯಲ್ಲಿ ಕಾಲು…

ತೋಟಗಾರಿಕೆ ದಿನಾಚರಣೆ

ಬಂಟ್ವಾಳ: ತೋಟಗಾರಿಕೆ ಇಲಾಖೆ ಮತ್ತು ದ.ಕ.ಜಿಲ್ಲಾ ಪಂಚಾಯತ್ ವತಿಯಿಂದ ತೋಟಗಾರಿಕಾ ಪಿತಾಮಹ ಡಾ| ಎಮ್.ಎಚ್ ಮರಿಗೌಡ ಜನ್ಮ ದಿನದ ಪ್ರಯುಕ್ತ ತೋಟಗಾರಿಕೆ ದಿನಾಚರಣೆ ಕಾರ್ಯಕ್ರಮ ಬಿಸಿರೋಡಿನ ಶಿಕ್ಷಣಾಧಿಕಾರಿ…

ವಾರ್ಷಿಕ ಮಹಾಸಭೆ

ಬಂಟ್ವಾಳ : ಗಾಯಿತ್ರಿ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ನಿ. ಇದರ 2016-17ನೇ ಸಾಲಿನ ವಾರ್ಷಿಕ ಮಹಾಸಭೆಯು 9-9-2017ನೇ ಶನಿವಾರ ಅಪರಾಹ್ನ ಗಂಟೆ 3ಕ್ಕೆ ಶ್ರೀ ರಾಮ್ ದೇವ್…

ವಾಮಂಜೂರಿನಲ್ಲಿ ಸಂಭ್ರಮದ ಮಾತೆ ಮಾರಿಯಮ್ಮನರ ಹಬ್ಬ ಆಚರಣೆ

ಇoದು ಕನ್ಯಾ ಮರಿಯಮ್ಮನವರ ಜನ್ಮದಿನ. ದೇಶವಿದೇಶಗಳೆಲ್ಲೆಡೆ ನೆಲೆಯಾಗಿರುವ ಕರ್ನಾಟಕ ಕರಾವಳಿ ಪ್ರಾದೇಶಿಕ (ವಿಶೇಷವಾಗಿ ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಕಾಸರಗೋಡು ಮುಂತಾದ ಪ್ರಾಂತ್ಯಗಳ) ಕೈಸ್ತರು ತಾಯ್ನಾಡಿನ…