ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಲು ಯತ್ನ: ಇನ್ಸ್‌ಪೆಕ್ಟರ್‌ಗೆ ನಳಿನ್ ತರಾಟೆ
ಮಂಗಳೂರು: ಬಿಜೆಪಿ ನಡೆಸಿದ ಮಂಗಳೂರು ಚಲೋ ಬೈಕ್ ರ‍್ಯಾಲಿಯನ್ನು ತಡೆದು ಬಂಧಿಸಿದ್ದ ಕಾರ್ಯಕರ್ತರ ಮೇಲೆ ಕೇಸು ಹಾಕಲು ಮುಂದಾದ ಪೊಲೀಸ್ ಅಧಿಕಾರಿಗೆ ನಳಿನ್ ತರಾಟೆ ತೆಗೆದುಕೊಂಡಿದ್ದಾರೆ. ಕದ್ರಿ…
SUDDI9 MEDIA NETWORK
ಮಂಗಳೂರು: ಬಿಜೆಪಿ ನಡೆಸಿದ ಮಂಗಳೂರು ಚಲೋ ಬೈಕ್ ರ‍್ಯಾಲಿಯನ್ನು ತಡೆದು ಬಂಧಿಸಿದ್ದ ಕಾರ್ಯಕರ್ತರ ಮೇಲೆ ಕೇಸು ಹಾಕಲು ಮುಂದಾದ ಪೊಲೀಸ್ ಅಧಿಕಾರಿಗೆ ನಳಿನ್ ತರಾಟೆ ತೆಗೆದುಕೊಂಡಿದ್ದಾರೆ. ಕದ್ರಿ…
ಮಂಗಳೂರು: ಮೂಡುಬಿದಿರೆಯಲ್ಲಿ 2015ರ ಸೆಪ್ಟೆಂಬರ್‌ನಲ್ಲಿ ನಡೆದ ಸಂಘ ಪರಿವಾರದ ಕಾರ್ಯಕರ್ತ ಪ್ರಶಾಂತ್ ಪೂಜಾರಿ (32) ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಮಂಗಳೂರು ನಾಲ್ಕನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು…
ಬಂಟ್ವಾಳ ತಾಲ್ಲೂಕಿನ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಲೊರೆಟ್ಟೊದಲ್ಲಿ ಗುರುವಾರ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಆಕರ್ಷಕ ಯಕ್ಷಗಾನ ದೃಶ್ಯ…
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡವು ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಯಾಗಿದ್ದಾರೆ. ಪ್ರಾಂಶುಪಾಲೆ ಶಶಿಕಲಾ ಕೆ., ಉಪ ಪ್ರಾಂಶುಪಾಲ ಪ್ರೊ.ಕೆ.ತುಕಾರಾಮ ಪೂಜಾರಿ,…
ಮುಂಬಯಿ, : ಮಂಗಳೂರು ಬಜ್ಪೆ ಅಲ್ಲಿನ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮಹೇಶ್ ನೀಲಯ್ಯ ಪೂಜಾರಿ (44.) ಅನಾರೋಗ್ಯದಿಂದ ಇಂದು ಮಹಾನಗರದ ಬೈಕುಲದಲ್ಲಿನ…
ಬಂಟ್ವಾಳ : ಸಜಿಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಕಂದೂರಿನಿಂದ ಮಡಿವಾಳಪಡ್ಪು ವರೆಗೆ 8ಲಕ್ಷ ವೆಚ್ಚದ ಡಾಮರೀಕರಣ ಕಾಮಗಾರಿಗೆ ಅರಣ್ಯ ಪರಿಸರ ಜೀವಿಶಾಸ್ರ್ತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ…
ಮಂಗಳೂರು: ರಾಜ್ಯ ಸರಕಾರದ ವಿರೋಧದ ನಡುವೆಯೂ ಬಿಜೆಪಿ ಮಂಗಳೂರಿನಲ್ಲಿ ಬ್ರಹತ್ ಪ್ರತಿಭಟನಾ ರ್ಯಾಲಿಯನ್ನು ದಿಟ್ಟವಾಗಿ ಸಂಘಟಿಸಿ ,ಸರಕಾರಕ್ಕೆ ಸೆಡ್ಡು ಹೊಡೆದು ನಿಂತಿದೆ. ಈಗಾಗಲೇ ಛೀಮಾರಿ ಹಾಕಿಸಿಕೊಂಡಿರುವ ಸಿದ್ದರಾಮಯ್ಯ…
ಮಂಗಳೂರು: ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಮತ್ತು ಮತಾಂಧ ಸಂಘಟನೆಗಳಿಗೆ ಬೆಂಬಲ ನೀಡಿದ್ದರಿಂದ ರಾಜ್ಯದಲ್ಲಿ ಹಿಂದೂ ಸಂಘಟನೆಗಳು 12 ಕಾರ್ಯಕರ್ತರ ಹತ್ಯೆಯಾಗಿದೆ. ಆದರೂ ಇದುವರೆಗೆ ಒಬ್ಬರೇ ಒಬ್ಬ ಆರೋಪಿಗಳನ್ನು…
ಬಂಟ್ವಾಳ: ಕಳೆದ 30 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಜೀಪಮೂಡ ಗ್ರಾಮದ ಹಿಂದೂ ರುದ್ರಭೂಮಿ ಗುರುವಾರ ಲೋಕಾರ್ಪಣೆಗೊಂಡಿದೆ. ಹಲವಾರು ವಿವಾದಗಳಿಗೆ ಗುರಿಯಾಗಿದ್ದ ಹಿಂದೂ ರುದ್ರಭೂಮಿ ನಿರ್ಮಾಣ ಕಾಮಗಾರಿಯನ್ನು ಸಜೀಪಮೂಡ…
ಭಾರತೀಯ ಮಾಧ್ಯಮ ಲೋಕವೇ ಬೇಚ್ಚಿ ಬೀಳಿಸುವಂತಹಾ ಪ್ರಸಂಗ ನಡೆದಿದೆ , ಸದಾ ನಿಷ್ಠೂರವಾದಿ ನಡೆಯಿಂದ ಹೆಸರುವಾಸಿಯಾಗಿದ್ದ ದಿಟ್ಟ ಪತ್ರಕರ್ತೆಯೊಬ್ಬರ ಭೀಕರ ಹತ್ಯೆಯಾಗಿದೆ.ಭಾರತ ಮಾದ್ಯಮ ಲೋಕದ ಧ್ರುವತಾರೆಯೊಂದು ಕಣ್ಮರೆಯಾಗಿದೆ.…
ಮಂಗಳೂರು: ಬಿಜೆಪಿ ಯುವ ಮೋರ್ಚಾ ಕರೆ ನೀಡಿದ್ದ ಮಂಗಳೂರು ಚಲೋ ಪ್ರತಿಭಟನಾ ರ್ಯಾಲಿಗೆ ಉತ್ತಮ ಸ್ಪಂದನೆ ದೊರೆತಿದ್ದು , ನಗರದ ಜ್ಯೋತಿ ವೃತ್ತದ ಬಳಿ ಭಾರಿ ಸಂಖ್ಯೆಯಲ್ಲಿ…
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೀಡಾಗಿ ಒಂದು ದಿನ ಕಳೆಯುತ್ತಿದ್ದಂತೆ ಹತ್ಯೆ ಕುರಿತು ಆತಂಕಕಾರಿ ಸಂಗತಿಗಳು ಹೊರ ಬೀಳುತ್ತಿವೆ. ರಿಪಬ್ಲಿಕ್ ಟಿವಿಯ ಆರ್ನಬ್ ಗೋಸ್ವಾಮಿಗೆ ನೀಡಿರುವ ಸಂದರ್ಶನದಲ್ಲಿ…
ಕರ್ನಾಟಕ ಕಂಡ ದಿಟ್ಟ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ, ಜಾತ್ಯಾತೀತತೆಯ ಪ್ರಬಲ ಪ್ರತಿಪಾದಕಿ, ತನ್ನ ತೀಕ್ಷ್ಣ ಬರಹಗಳಿಂದ ಫ್ಯಾಸಿಸ್ಟ್ ಶಕ್ತಿಗಳಿಗೆ ಸಿಂಹ ಸ್ವಪ್ನವಾಗಿದ್ದ ಗೌರಿ ಲಂಕೇಶ್ ಬರ್ಬರ ಹತ್ಯೆಯನ್ನು…
ಬಂಟ್ವಾಳ: ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟವು ಜರುಗಿತು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎನ್. ಶಿವಪ್ರಕಾಶ್‍ರವರು ಪಂದ್ಯಾಟವನ್ನು…