Month: November 2017

ನ.14ರಂದು ನಡ್ಯೋಡಿಯಲ್ಲಿ ವಾರ್ಷಿಕ ಸಮಾವೇಶ

ಮೂಡುಬಿದಿರೆ: ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ `ಬದುಕು-ಬದುಕಲು ಬಿಡು’ ಸಮಾವೇಶವು ನ.14ರಂದು ನಡ್ಯೋಡಿ ದೇವಸ್ಥಾನದಲ್ಲಿ ನಡೆಯಲಿದ್ದು, ಶುಕ್ರವಾರ ಮೂಡುಬಿದಿರೆ ಪ್ರೆಸ್‍ಕ್ಲಬ್‍ನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.…

ಬಂಟ್ವಾಳ ವಿದಾಯ ಸಮಾರಂಭ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ವಯೋ ನಿವೃತ್ತಿ ಹೊಂದಿದ ಎ.ಎಸ್.ಐ ಬಾಸ್ಕರ್ ಅವರ ವಿದಾಯ ಸಮಾರಂಭ ಮತ್ತು ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡಿರುವ ಎಸ್.ಐ.ಗಳಾದ ರಕ್ಷಿತ್ ಗೌಡ,…

ಕುಪ್ಪೆಪದವು ಮರೈನ್ ಕಾಲೇಜಿನ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ

ಕೈಕಂಬ:ಕುಪ್ಪೆಪದವಿನ ಮರೈನ್ ಕಾಲೇಜಿನ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕುಪ್ಪೆಪದವಿನಲ್ಲಿ ಮೆರವಣಿಗೆ ನಡೆಸಿದರು. ಹುಲಿವೇಷ, ನಾಸಿಕ್ ಬ್ಯಾಂಡ್ ಸಹಿತ ಅಲಂಕೃತ ವಾಹನದಲ್ಲಿ ಭುವನೇಶ್ವರೀಯ ಮೆರವಣಿಗೆ ನಡೆಯಿತು. ರಾಜ್…

ಕೈಕಂಬ ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಕೈಕಂಬ :62ನೇ ಕನ್ನಡ ರಾಜ್ಯೋತ್ಸವ ಆಚರಣೆಯು ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆ ಕೈಕಂಬ ಇಲ್ಲಿ ನಡೆಯಿತು. ಶಾಲಾ ಮುಖ್ಯ ಶಿಕ್ಷಕ ಮಹೇಶ್ ಶೆಟ್ಟಿ…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ವಿಟ್ಲ : “ಕನ್ನಡ ನಮ್ಮ ಮಾತೃ ಭಾಷೆ ಕನ್ನಡದ ನೆಲದಲ್ಲಿ ಜನಿಸಿದ ನಾವು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಬ್ದಾರಿಯನ್ನು ಹೊಂದಿದ್ದೇವೆ. ಇದನ್ನು ಸರಿಯಾಗಿ ಅರಿತು ನಿಭಾಯಿಸಬೇಕು”…

ದ .ಕ ಜಿ ಪಂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

ದ .ಕ ಜಿ ಪಂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗನ್ನಾಥ ಕಾಸರಗೋಡು, ಸರ್ವಶಿಕ್ಷಣ ಅಭಿಯಾನದ ಬಾಬು…

ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಕಾರ್ಯಕ್ರಮ

ವಿಟ್ಲ :ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ 31-10-2017 ರಂದು ಸಂಜೆ 6 ಗಂಟೆಯಿಂದ 12 ಗಂಟೆಯ ತನಕ ಅರ್ಧ ಏಕಾಹ ಭಜನಾ ಕಾರ್ಯಕ್ರಮ ನಡೆಯಿತು. ಸಾರಸ್ವತ ಭಜನಾ ಮಂಡಳಿ…

ವಿಟ್ಲ ಮಾದರಿ ಶಾಲೆಯಲ್ಲಿ ಏಕತಾ ದಿನಾಚರಣೆ

ದೇಶದ ಐಕ್ಯತೆ, ಸಮಗ್ರತೆ ಮತ್ತು ಸುರಕ್ಷತೆಯನ್ನ ಸಂರಕ್ಷಿಸಲು ಶ್ರಮಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನಾಚರಣೆ ಪ್ರಯುಕ್ತ ವಿಟ್ಲದ ಮಾದರಿ ಶಾಲೆಯಲ್ಲಿ ಏಕತಾ ದಿನಾಚರಣೆ ಆಚರಿಸಲಾಯಿತು. `ಭಾರತದ…

ದೇವಾಡಿಗರ ಸಮಾಜ ಸೇವಾ ಸಂಘ ಇದರ 26 ನೇ ವರ್ಷದ ವಾರ್ಷಿಕ ಮಹಾಸಭೆ

ವಿಟ್ಲ: ವಲಯ ದೇವಾಡಿಗರ ಸಮಾಜ ಸೇವಾ ಸಂಘ ಇದರ 26 ನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆಯು ಮಂಗಳಪದವಿನ ಸಂಘದ ಸಮುದಾಯ ಭವನದಲ್ಲಿ…

ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ 2017

ವಿಟ್ಲ:ಪದವಿ ಪೂರ್ವ ಶಿಕ್ಷಣ ಇಲಾಖೆ ದ ಕ ಜಿಲ್ಲೆ ಮತ್ತು ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪದವಿ…

ಬಿ.ಸಿ.ರೋಡ್: ಐಕ್ಯತೆ, ಜನವಿರೋಧಿ ನೀತಿ ವಿರುದ್ಧ ಆಕ್ರೋಶ ಸಮಾನ ಮನಸ್ಕ ಸಂಘಟನೆಗಳಿಂದ ಪಂಜಿನ ಮೆರವಣಿಗೆ

ಬಂಟ್ವಾಳ:ದೇಶದಲ್ಲಿ ಆಡಳಿತಾರೂಢ ಸರ್ಕಾರವು ಜನವಿರೋಧಿ ಮತ್ತು ಐಕ್ಯತೆಗೆ ವಿರುದ್ಧವಾಗಿ ವರ್ತಿಸುವುದರ ಜೊತೆಗೆ ಬೆಲೆಯೇರಿಕೆ ಮತ್ತು ನಿರುದ್ಯೋಗ ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿದೆ ಎಂದು ಎಐಟಿಯುಸಿ ಮುಖಂಡ ರಾಮಣ್ಣ ವಿಟ್ಲ…

ಬಂಟ್ವಾಳ ನವ ಕರ್ನಾಟಕ ಪರಿವರ್ತನಾ ರಾಲಿ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿಗೆ ನ.11ರಂದು ಆಗಮಿಸಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನವ ಕರ್ನಾಟಕ ಪರಿವರ್ತನಾ ರ್ಯಾಲಿ ಬಗ್ಗೆ ಮಂಗಳವಾರ ನಡೆದ ಸಮಾಲೋಚನಾ ಸಭೆಯಲ್ಲಿ ಬಿಜೆಪಿ…

ಮುನಿಶ್ರೀ 108 ವೀರಸಾಗರ ಮುನಿ ಮಹಾರಾಜರು ಪಂಜಿಕಲ್ಲು ಆದಿನಾಥ ಸ್ವಾಮಿ ಬಸದಿಗೆ ಬೇಟಿ

ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಜೈನ ಬಸದಿಯಲ್ಲಿ ಚಾತುರ್ಮಾಸ ವೃತಾಚರಣೆ ಪೂರ್ಣಗೊಳಿಸಿದ ಮುನಿಶ್ರೀ 108 ವೀರಸಾಗರ ಮುನಿ ಮಹಾರಾಜರು ಬಂಟ್ವಾಳ ಪೇಟೆಯ ಮೂಲಕ ಪಂಜಿಕಲ್ಲು ಆದಿನಾಥ ಸ್ವಾಮಿ ಬಸದಿಗೆ…